ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮುತ್ತಪ್ಪ ರೈ ಮಗ ತನಗೆ ತಾನೇ ಗುಂಡು ಹಾರಿಸಿಕೊಂಡನಾ.?
    ಕಾನೂನು

    ಮುತ್ತಪ್ಪ ರೈ ಮಗ ತನಗೆ ತಾನೇ ಗುಂಡು ಹಾರಿಸಿಕೊಂಡನಾ.?

    vartha chakraBy vartha chakraಏಪ್ರಿಲ್ 25, 2025Updated:ಏಪ್ರಿಲ್ 25, 20251 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಏ.25-
    ಕುಖ್ಯಾತ ಭೂಗತ ಪಾತಕಿ ದಿವಂಗತ ಮುತ್ತಪ್ಪ ರೈ ಅವರ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ನಡೆದ ಗುಂಡಿನ ದಾಳಿಯ ನಿಜವಾದ ಕಾರಣ ಬಹಿರಂಗಗೊಂಡಿದೆ.
    ಪ್ರಕರಣದ ಬೆನ್ನತ್ತಿದ್ದ ಪೊಲೀಸರು, ವಾರದ ಬಳಿಕ ರಿಕ್ಕಿ ಅಂಗರಕ್ಷಕ ಮೊನ್ನಪ್ಪ ವಿಠ್ಠಲನನ್ನು ಬಂಧಿಸಿದ್ದಾರೆ.
    ಮೂರು ದಶಕದಿಂದ ರೈ ಕುಟುಂಬದ ಅಂಗರಕ್ಷಕನಾಗಿ ಕೆಲಸ ಮಾಡಿಕೊಂಡು ಬಂದಿರುವ ಕೊಡಗು ಮೂಲದ ಮೊನ್ನಪ್ಪ, ರಿಕ್ಕಿಯನ್ನು ಎತ್ತಿ ಆಡಿಸಿ ಬೆಳೆಸಿರುವ ವ್ಯಕ್ತಿ ಕೂಡ. ವಯಸ್ಸು ಮತ್ತು ಅನಾರೋಗ್ಯದ ಕಾರಣಕ್ಕೆ ಬಿಡದಿ ಬಳಿಯ ಮನೆಯ ಭದ್ರತೆಯ ಜವಾಬ್ದಾರಿಯನ್ನು ಮೊನ್ನಪ್ಪಗೆ ರಿಕ್ಕಿ ನೀಡಿದ್ದರು
    ವಿಚಾರಣೆ ವೇಳೆ
    ಮೊನ್ನಪ್ಪ ವಿಠಲ್‌ ,ರಿಕ್ಕಿ ರೈ ತನಗೆ ತಾನೇ ಗುಂಡು ಹಾರಿಸಿಕೊಂಡಿದ್ದಾನೆ ಎಂದು ಹೇಳಿಕೆ ನೀಡಿದ್ದಾನೆ.
    ಪೊಲೀಸರು ಆತನಿಂದ ಮತ್ತಷ್ಟು ಮಾಹಿತಿಗಳನ್ನು ಕಲೆ ಹಾಕುತ್ತಿದ್ದಾರೆ. ಇದರೊಂದಿಗೆ, ರಿಕ್ಕಿ ರೈ ಶೂಟೌಟ್‌ನ ನಾಟಕವಾಡುತ್ತಿದ್ದಾನಾ ಎನ್ನುವ ಅನುಮಾನಕ್ಕೆ ಪುಷ್ಟಿದೊರೆತಂತಾಗಿದೆ.
    ಮಾಜಿ ಡಾನ್ ದಿವಂಗತ ಮುತ್ತಪ್ಪ ರೈ ಅವರ ಕಿರಿಯ ಪುತ್ರ ಹಾಗೂ ಉದ್ಯಮಿ ರಿಕ್ಕಿ ರೈ ಮೇಲೆ ಕಳೆದ ಏ.18 ರಂದು  ಬಿಡದಿ ಬಳಿ ಫೈರಿಂಗ್ ನಡೆದಿತ್ತು. ರಾತ್ರಿ 11:30ರ ಸುಮಾರಿಗೆ ಕಾರಿನಲ್ಲಿ ಬೆಂಗಳೂರಿಗೆ ಹೊರಟಿದ್ದ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ನಡೆದಿದ್ದು, ಘಟನೆಯಲ್ಲಿ ರಿಕ್ಕಿ ಮೂಗು ಹಾಗೂ ಕೈಗಳಿಗೆ ಗಾಯಗಳಾಗಿತ್ತು. ಬಳಿಕ ಆತನನ್ನು ಬೆಂಗಳೂರಿನ ಹೆಚ್‌ಎಎಲ್‌ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
    ಪೊಲೀಸರಿಗೆ ಶೂಟೌಟ್ ನಡೆದ ಸ್ಥಳದಲ್ಲಿ ಸಿಕ್ಕಿರುವ ಬುಲೆಟ್, ವಿಠಲ್ ಬಳಿ ಇದ್ದ ಗನ್ನ ಬುಲೆಟ್ ಎಂದು ಗೊತ್ತಾಗಿತ್ತು. ಪೊಲೀಸರು ಈತನ ಗನ್ ಅನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಿದ್ದರು. ಈ ಬಗ್ಗೆ ಸ್ಪಷ್ಟ ತೀರ್ಮಾನ ನೀಡಲು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಗನ್ ಅನ್ನು ಕಳುಹಿಸಿದ್ದರು.
    ತಜ್ಞ ವರದಿ ಇನ್ನೂ ಬರಬೇಕಾಗಿದೆ. ಮುತ್ತಪ್ಪ ರೈ ಬಳಿ ಗನ್‌ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ ವಿಠಲ್ ಕೆಲಕಾಲ ರಿಕ್ಕಿ ರೈಗೂ ಗನ್‌ಮ್ಯಾನ್ ಆಗಿದ್ದ. ಆರೋಗ್ಯ ಸರಿ ಇಲ್ಲದ ಕಾರಣ ಗನ್ ಮ್ಯಾನ್ ಕೆಲಸ ಬಿಟ್ಟು ಮನೆಯಲ್ಲೇ ಸೆಕ್ಯುರಿಟಿ ಕೆಲಸ ಮಾಡುತ್ತಿದ್ದ. ಮುತ್ತಪ್ಪ ರೈ ಸಾಯುವ ಮುನ್ನ ಈತನಿಗೆ ನಿವೇಶನ ನೀಡುವುದಾಗಿ ಹೇಳಿದ್ದರು. ಆದರೆ, ರಿಕ್ಕಿ ರೈ ಸೈಟ್ ಕೊಡಲು ನಿರಾಕರಿಸಿದ್ದ. ಈ ಕಾರಣಕ್ಕೆ ವಿಠಲ್ ಕೋಪಗೊಂಡಿರಬಹುದು ಎಂದು ಮೊದಲು ಸಂಶಯಿಸಲಾಗಿತ್ತು.
    ಈ ನಡುವೆ, ರಿಕ್ಕಿ ರೈ ಗನ್ ಮ್ಯಾನ್ ನೀಡಿದ ದೂರಿನಲ್ಲಿ ಮೂವರನ್ನು ಹೆಸರಿಸಿದ್ದು, ಮೂವರನ್ನೂ ವಿಚಾರಣೆಗೆ ಒಳಪಡಿಸಲಾಗಿದೆ. ಪ್ರಕರಣದಲ್ಲಿ ಇವರ ಪಾತ್ರ ದೃಢಪಡಿಸಲು ಯಾವುದೇ ಸಾಕ್ಷಿ ಕಂಡುಬಂದಿಲ್ಲವಾದ್ದರಿಂದ ಯಾರನ್ನೂ ಬಂಧಿಸಿಲ್ಲ. ಮುತ್ತಪ್ಪ ರೈ ಮಾಜಿ ಸಹಚರ, ಮೊದಲ ಆರೋಪಿ ರಾಕೇಶ್ ಮಲ್ಲಿ ಹಾಗೂ ಮೂರನೇ ಆರೋಪಿ ನಿತೀಶ್ ಶೆಟ್ಟಿಯನ್ನು ವಿಚಾರಣೆಗೆ ಒಳಪಡಿಸಿ ಬಿಟ್ಟು ಕಳಿಸಲಾಗಿದೆ. ಎರಡನೇ ಆರೋಪಿ, ಮುತ್ತಪ್ಪ ರೈ ಅವರ ಎರಡನೇ ಪತ್ನಿ ಅನುರಾಧ ವಿದೇಶದಲ್ಲಿದ್ದಾರೆ.

    Verbattle
    Verbattle
    Verbattle
    ಆರೋಗ್ಯ ಕಲೆ ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರಲ್ಲಿ ಕಳ್ಳತನ -ಗೋವಾದಲ್ಲಿ ಮಜಾ
    Next Article ನಟಿ ರನ್ಯಾ ರಾವ್ ಗೆ ಎಷ್ಟು ವರ್ಷ ಜೈಲು ಶಿಕ್ಷೆ ಗೊತ್ತಾ?
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Thomasticle ರಲ್ಲಿ ವಿದ್ಯುತ್ ದರ ಹೆಚ್ಚಳಕ್ಕೆ ಮಂತ್ರಿ ಜಾರ್ಜ್ ಹೇಳಿದ್ದೇನು ಗೊತ್ತಾ?
    • Peterwaide ರಲ್ಲಿ ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್
    • Thomasticle ರಲ್ಲಿ ಶಿಗ್ಗಾವಿ ಕಾಂಗ್ರೆಸ್ ಟಿಕೆಟ್ ಗೆ ಮಠಾಧೀಶರ ಅರ್ಜಿ..
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.