ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮೂರು ತಿಂಗಳು Old Madras Road ಗೆ ಬರಬೇಡಿ
    ಬೆಂಗಳೂರು

    ಮೂರು ತಿಂಗಳು Old Madras Road ಗೆ ಬರಬೇಡಿ

    vartha chakraBy vartha chakraಜುಲೈ 17, 2023Updated:ಜುಲೈ 19, 20231 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜು.17- ಈಗಾಗಲೇ ಸಂಚಾರ ದಟ್ಟಣೆಯಿಂದ ತತ್ತರಿಸಿದ ಬೆಂಗಳೂರಿನ ಪೂರ್ವ ಭಾಗದಲ್ಲಿ ಮುಂದಿನ ಎರಡು ತಿಂಗಳ ಕಾಲ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಲಿದ್ದು ಈ ರಸ್ತೆಯಲ್ಲಿ (Old Madras Road) ಸಂಚಾರ ಸೆಪ್ಟೆಂಬರ್ ವರೆಗೆ ಕಡಿಮೆ ಮಾಡಲೇಬೇಕು.
    ಯಾಕೆಂದರೆ ಬಯ್ಯಪ್ಪನಹಳ್ಳಿ ಮತ್ತು ಹೊಸೂರು ರೈಲು ನಿಲ್ದಾಣಗಳ ನಡುವಿನ ರೈಲು ಸಂಪರ್ಕದ ಬೆನ್ನಿಗಾನಹಳ್ಳಿ ರೈಲ್ವೆ ಮೇಲ್ಸೇತುವೆ ಹಾಳಾಗಿದ್ದು ಇದರ ದುರಸ್ತಿ ಕಾಮಗಾರಿ ಆರಂಭವಾಗಿದೆ.ಇದರ ಪರಿಣಾಮ ಬೆನ್ನಿಗಾನಹಳ್ಳಿ- ಕೆಆರ್ ಪುರಂ ಮಾರ್ಗದಲ್ಲಿ ಆಗಸ್ಟ್ ವರೆಗೆ ಸಂಚಾರ ದಟ್ಟಣೆ ಹೆಚ್ಚಾಗಲಿದೆ.

    ಕೆಆರ್ ಪುರಂ, ಮಹದೇವಪುರ, ಮಾರತ್ ಹಳ್ಳಿ ನಡುವಣ ಪ್ರತಿನಿತ್ಯ ಸಂಚರಿಸುವ ಜನರು ಮುಂದಿನ ದಿನಗಳಲ್ಲಿ ತೊಂದರೆ ಅನುಭವಿಸುವ ಸಾಧ್ಯತೆಯಿದ್ದು,ಇದರಿಂದ ಪ್ರಯಾಣಿಕರು ಕಸ್ತೂರಿನಗರದಿಂದ ಬಯಪ್ಪನಹಳ್ಳಿ ಮೆಟ್ರೊ ನಿಲ್ದಾಣದ ಕಡೆಗೆ ಎಡ ತಿರುವು ಪಡೆದು ಹೊರವರ್ತುಲ ರಸ್ತೆಯ ಸರ್ವೀಸ್ ರಸ್ತೆಯನ್ನು ಬಳಸಿ ಹಳೆ ಮದ್ರಾಸ್ ರಸ್ತೆಯಲ್ಲಿರುವ ಟಿನ್ ಫ್ಯಾಕ್ಟರಿ ಜಂಕ್ಷನ್‌ಗೆ ತೆರಳುವಂತೆ ಪೂರ್ವ ವಿಭಾಗದ ಸಂಚಾರ ಡಿಸಿಪಿ ಕಲಾ ಕೃಷ್ಣಸ್ವಾಮಿ ಅವರು   ಮನವಿ‌ ಮಾಡಿದ್ದಾರೆ.
    ವೈಟ್‌ಫೀಲ್ಡ್‌-ಚಲ್ಲಘಟ್ಟ ನಡುವೆ ನಮ್ಮ ಮೆಟ್ರೋ ಕಾಮಗಾರಿ ನಡೆಯುತ್ತಿದೆ. ಇದರಿಂದ ಈಗಾಗಲೇ ಸಂಚಾರ ದಟ್ಟಣೆಯಿಂದ ಬಳಲುತ್ತಿರುವ ದಟ್ಟಣೆ ಪ್ರದೇಶವು ಮುಂದಿನ ದಿನಗಳಲ್ಲಿ ತಿರುವುಗಳಿಂದಾಗಿ ಇನ್ನಷ್ಟು ಒತ್ತಡ ಹೆಚ್ಚಾಗುವ ಸಾಧ್ಯತೆಯಿದೆ.

    Old Madras Road
    ಪರ್ಯಾಯ ಮಾರ್ಗಗಳು:

    ಈ ಹಿನ್ನೆಲೆಯಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡುವ ದೃಷ್ಟಿಯಿಂದ ವಾಹನ‌ ಸವಾರರು
    ಬೆನ್ನಿಗಾನಹಳ್ಳಿ ಮೇಲ್ಸೇತುವೆಯ ಎಡಭಾಗಕ್ಕೆ ರೈಲ್ವೇ ಅಂಡರ್‌ಪಾಸ್ ಅನ್ನು ಬಳಸುವುದು ಹಳೆಯ ಮದ್ರಾಸ್ ರಸ್ತೆಯಲ್ಲಿ ಕಸ್ತೂರಿನಗರ ಕಡೆಗೆ ಎಡಕ್ಕೆ ತಿರುಗುವ ಮೂಲಕ ಬೈಯಪನಹಳ್ಳಿ ಮೆಟ್ರೋ ನಿಲ್ದಾಣದ ಮೂಲಕ ಪ್ರಯಾಣಿಸ ಬಹುದಾಗಿದೆ ಹೊರ ವರ್ತುಲ ರಸ್ತೆಯ ಸರ್ವೀಸ್ ರಸ್ತೆಯನ್ನು ಬಳಸಿ ಕೆ ಆರ್ ಪುರಂ ಕಡೆಗೆ ಪ್ರಯಾಣಿಸಬಹುದು. ಕೆಆರ್ ಪುರಂ ಮೆಟ್ರೋ ನಿಲ್ದಾಣವನ್ನು ಬೈಯಪ್ಪನಹಳ್ಳಿಗೆ ಸಂಪರ್ಕಿಸುವ ಮೆಟ್ರೋ ಕಾಮಗಾರಿಯು ಸಕ್ರಿಯವಾಗಿ ನಡೆಯುತ್ತಿದ್ದು, ಆಗಸ್ಟ್ 22 ರಂದು ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (ಬಿಎಂಆರ್ ಸಿಎಲ್) ಪ್ರಾಯೋಗಿಕ ಚಾಲನೆಯನ್ನು ನಡೆಸಲು ಸಜ್ಜಾಗಿದೆ.
    ‘ಮಿಸ್ಸಿಂಗ್‌ ಲಿಂಕ್‌’ ಎನ್ನಿಸಿಕೊಂಡಿರುವ ಬೈಯಪ್ಪನಹಳ್ಳಿ-ಕೆ.ಆರ್‌.ಪುರ ಮೆಟ್ರೋ ಜೊತೆಗೆ ಕೆಂಗೇರಿ-ಚಲ್ಲಘಟ್ಟನಡುವಿನ ಮೆಟ್ರೋ ಮಾರ್ಗವನ್ನೂ ಏಕಕಾಲಕ್ಕೆ ಪ್ರಯಾಣಿಕರಿಗೆ ಮುಕ್ತಗೊಳಿಸಲು ಬಿಎಂಆರ್‌ಸಿಎಲ್‌ ತೀರ್ಮಾನಿಸಿದೆ.ಇದರಿಂದಾಗಿ ಆಗಸ್ಟ್‌ ಅಂತ್ಯಕ್ಕೆ ಜನತೆ ಈ ಮಾರ್ಗಗಳಲ್ಲಿ ಸಂಚರಿಸಲು ಸಾಧ್ಯವಾಗುವ ನಿರೀಕ್ಷೆಯಿದೆ. ಅದರಂತೆ ಎಲ್ಲವೂ ನಡೆದರೆ ಆಗಸ್ಟ್ ಅಂತ್ಯದ ವೇಳೆಗೆ ಈ ಪ್ರದೇಶದ ಸಂಚಾರ ದಟ್ಟಣೆ ಸ್ವಲ್ಪ ಕಡಿಮೆಯಾಗಲಿದೆ ಇಲ್ಲವಾದರೆ ಇನ್ನೂ ಮೂರು ತಿಂಗಳು ಕಷ್ಟ ಪಡಲೇಬೇಕು.

    Verbattle
    Verbattle
    Verbattle
    Bangalore Bengaluru m namma bengaluru Old Madras Road road
    Share. Facebook Twitter Pinterest LinkedIn Tumblr Email WhatsApp
    Previous Articleತಿರುಪತಿ ತಿಮ್ಮಪ್ಪನಿಗೆ ಬಂಗಾರದ ಶಂಖ ಅರ್ಪಣೆ | Tirpuati Timappa
    Next Article ರಾಜ್ಯದ ಜನರಿಗೆ ಬಂಪರ್ ! ಇದು ಇಂಧನ ಇಲಾಖೆ ಕೊಡುಗೆ | KJ George
    vartha chakra
    • Website

    Related Posts

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026

    1 ಟಿಪ್ಪಣಿ

    1. Mmevbr on ಮಾರ್ಚ್ 18, 2026 4:02 ಫೂರ್ವಾಹ್ನ

      Voita enemmän Betanolla. Uudet pelaajat https://betanogame.org/fi/ nauttivat jopa €500 bonuksesta ja 100 ilmaiskierroksesta huippuslotteihin. Liity live-pöytiin tai aseta urheiluvedonlyöntiä asiantuntijakertoimilla. Toiminta ei nuku koskaan.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • MatthewZig ರಲ್ಲಿ ಐಪಿಎಲ್‌ಗೂ ತಟ್ಟಿದ ಬಾಂಗ್ಲಾ ಸಂಘರ್ಷದ ಕಿಚ್ಚು
    • Edwardcem ರಲ್ಲಿ ನಾಲ್ವರಿಗೆ ಒಲಿದ ಅದೃಷ್ಟ !
    • Justingropy ರಲ್ಲಿ ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.