ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮೃತದೇಹ ವಿಲೇವಾರಿಗೆ ನಟ ದರ್ಶನ್ ಕೊಟ್ಟಿದ್ದೆಷ್ಟು ಗೊತ್ತಾ.
    Trending

    ಮೃತದೇಹ ವಿಲೇವಾರಿಗೆ ನಟ ದರ್ಶನ್ ಕೊಟ್ಟಿದ್ದೆಷ್ಟು ಗೊತ್ತಾ.

    vartha chakraBy vartha chakraಜೂನ್ 12, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.12-

    ಕೊಲೆ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ನಟ ದರ್ಶನ್ ರೇಣುಕಾಸ್ವಾಮಿಯ ಶವವನ್ನು ಎಸೆದು, ಕೊಲೆ ಆರೋಪವನ್ನು ಹೊತ್ತುಕೊಳ್ಳಲು ಮೂವರಿಗೆ 30 ಲಕ್ಷ ರೂಗಳನ್ನು ನೀಡಿರುವುದು ಪಶ್ಚಿಮ ವಿಭಾಗದ ಪೊಲೀಸರ ತನಿಖೆಯಲ್ಲಿ ಪತ್ತೆಯಾಗಿದೆ.
    ರೇಣುಕಾ ಸ್ವಾಮಿಯನ್ನು ಚಿತ್ರದುರ್ಗದಿಂದ ಅಪಹರಣ ಮಾಡಿ ಕರೆದುಕೊಂಡು ಬಂದು ಶೆಡ್​ನಲ್ಲಿ ಇರಿಸಿಕೊಂಡು ಹಲ್ಲೆ ಮಾಡಿದ್ದ ದರ್ಶನ್ ಮತ್ತು ಗ್ಯಾಂಗ್​, ಹಲ್ಲೆಯಿಂದ ರೇಣುಕಾ ಸ್ವಾಮಿ ಸಾವನ್ನಪ್ಪಿದ ಬಳಿಕ ಆತಂಕಗೊಂಡು, ಶವವನ್ನು ಸಾಗಿಸುವ ದಾರಿ ಹುಡುಕಿದೆ
    ಆಗ ಬೇರೆ ಗ್ಯಾಂಗ್ ಕರೆಸಿ ಅವರಿಗೆ ಶವ ಒಪ್ಪಿಸಿ, ಅದನ್ನು ವಿಲೇವಾರಿ ಮಾಡುವಂತೆ ಹೇಳಿ ಅವರಿಗೆ 30 ಲಕ್ಷ ರೂ ಹಣವನ್ನು ದರ್ಶನ್ ಅವರೇ ನೀಡಿದ್ದಾರೆ.
    ಹಣ ಪಡೆದ ಮತ್ತೊಂದು ಗ್ಯಾಂಗ್ ರೇಣುಕಾ ಸ್ವಾಮಿಯ ಶವವನ್ನು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸುಮನಹಳ್ಳಿ ಮೋರಿಗೆ ಬಿಸಾಡಿ ಹೋಗಿದ್ದಾರೆ. ಶವ ದೊರೆತ ಬಳಿಕ ತಾವೇ ಕೊಲೆ ಮಾಡಿರುವುದಾಗಿ ಹೇಳಿ ಠಾಣೆಗೆ ಒಪ್ಪಿಕೊಂಡಿದ್ದಾರೆ.
    ಕೊಲೆ ಮಾಡಲು ಹಣಕಾಸಿನ ವಿಚಾರವೇ ಕಾರಣ ಎಂದು ಹೇಳಿದ್ದಾರೆ. ಆದರೆ ಒಬ್ಬೊಬ್ಬರನ್ನೂ ಪ್ರತ್ಯೇಕವಾಗಿ ವಿಚಾರಣೆ ಮಾಡಿದಾಗ ಅವರ ಹೇಳಿಕೆಯಲ್ಲಿ ವ್ಯತ್ಯಾಸ ಕಂಡುಬಂದಿದೆ. ಬಳಿಕ ಪೊಲೀಸರು ತಮ್ಮದೇ ಶೈಲಿಯಲ್ಲಿ ವಿಚಾರಣೆ ಮಾಡಿದಾಗ ನಿಜಾಂಶ ಬಯಲಾಗಿದೆ.
    ಪೊಲೀಸರು ತನಿಖೆ ಚುರುಕು ಗೊಳಿಸಿದಂತೆ ಹಣ ಪಡೆದಿದ್ದ ಗ್ಯಾಂಗ್​ನವರು ರಾತ್ರಿ ಯಿಡೀ ದರ್ಶನ್ ಗ್ಯಾಂಗ್​ ಜೊತೆ ಮೊಬೈಲ್ ಮೂಲಕ ಸಂಭಾಷಣೆ ಮಾಡಿರುವ ವಿಚಾರವೂ ಬಹಿರಂಗಗೊಂಡಿದೆ. ಹಣ ಪಡೆದು ಶವ ವಿಲೇವಾರಿ ಜವಾಬ್ದಾರಿ ಹೊತ್ತಿದ್ದ ಗ್ಯಾಂಗ್, ದರ್ಶನ್​ರ ಆಪ್ತನೊಟ್ಟಿಗೆ ಸಂಪರ್ಕದಲ್ಲಿತ್ತು. ಶವ ವಿಲೇವಾರಿ ಹಾಗೂ ಕೊಲೆಯ ಆರೋಪ ಹೊರಲೆಂದು ಮುಂಚಿತವಾಗಿಯೇ 30 ಲಕ್ಷ ರೂಪಾಯಿ ಹಣವನ್ನು ದರ್ಶನ್ ಅವರಿಂದ ಈ ಗ್ಯಾಂಗ್ ಪಡೆದಿತ್ತು.
    ಶವ ವಿಲೇವಾರಿ ಗ್ಯಾಂಗ್ ಸಹ ದರ್ಶನ್ ಜೊತೆಗೆ ಜೈಲಿನಲ್ಲಿದೆ. ಶೆಡ್​ನಲ್ಲಿ ರೇಣುಕಾ ಸ್ವಾಮಿ ಮೇಲೆ ಹಲ್ಲೆ ಮಾಡಿದವರು, ದರ್ಶನ್​ಗೆ ಗ್ಯಾಂಗ್​ ಅನ್ನು ಪರಿಚಯಿಸಿದವರು, ರೇಣುಕಾ ಸ್ವಾಮಿಯನ್ನು ಅಪಹರಿಸಿಕೊಂಡು ಬಂದವರು ಎಲ್ಲವರನ್ನೂ ಪೊಲೀಸರು ಬಂಧಿಸಿದ್ದಾರೆ.

    Verbattle
    Verbattle
    Verbattle
    Bangalore crime Government Karnataka News ಕೊಲೆ ದರ್ಶನ್ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯದ ಜನರಿಗೆ ಮನರಂಜನೆ ನೀಡುತ್ತಿರುವ ಅಶೋಕ್.
    Next Article ಕೋರ್ಟ್ ನಲ್ಲಿ ಪಾಕ್ ಪರ ಘೋಷಣೆ..
    vartha chakra
    • Website

    Related Posts

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    ಮಾರ್ಚ್ 28, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026

    1 ಟಿಪ್ಪಣಿ

    1. Gevnkf on ಮಾರ್ಚ್ 22, 2026 8:21 ಫೂರ್ವಾಹ್ನ

      Entre no Mostbet e descubra o verdadeiro significado de “jogar com vantagem” – https://mostbetpt.pro/ , Mostbet entrega emoГ§ГЈo, variedade e bГґnus que realmente surpreendem .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • MatthewZig ರಲ್ಲಿ ಕಾಂಗ್ರೆಸ್ ಮುಗ್ಗರಿಸಿದರೆ ಸುರ್ಜೆವಾಲಾ ಹೊಣೆ! Congress
    • MatthewZig ರಲ್ಲಿ ಅಮಲಿನಲ್ಲಿ ಆಗಿದ್ದಕ್ಕೆ ಅಂದರ್!
    • SteveRhymn ರಲ್ಲಿ ಹೀಗೂ ಸುದ್ದಿಯಾದ ನಳಪಾಡ್.
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.