ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮೇ.29 ರಿಂದ ರಾಜ್ಯದಲ್ಲಿ ಮದ್ಯ ಮಾರಾಟ ಇಲ್ಲ !
    ರಾಜ್ಯ

    ಮೇ.29 ರಿಂದ ರಾಜ್ಯದಲ್ಲಿ ಮದ್ಯ ಮಾರಾಟ ಇಲ್ಲ !

    vartha chakraBy vartha chakraಮೇ 24, 202517 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮೇ.24-
    ಮಧ್ಯಪಾನಪ್ರಿಯರಿಗೆ ಕಹಿ ಸುದ್ದಿಯೊಂದು ಹೊರ ಬಿದ್ದಿದೆ.ರಾಜ್ಯ ಸರ್ಕಾರದ ನೂತನ ಮದ್ಯನೀತಿ ವಿರುದ್ಧ ಮದ್ಯ ಮಾರಾಟಗಾರರು ಸಿಡಿದೆದ್ದಿದ್ದಾರೆ.
    ನಿರಂತರ ದರ ಏರಿಕೆ  ಮತ್ತು ಪರವಾನಗಿ ದರ ಹೆಚ್ಚಳ ವಿರೋಧಿಸಿ ಈ ತಿಂಗಳು 29 ರಿಂದ ಕರ್ನಾಟಕದಾದ್ಯಂತ ಮದ್ಯದಂಗಂಡಿ ಬಂದ್ ಮಾಡಲು ರಾಜ್ಯದ ಮದ್ಯ ಮಾರಾಟಗಾರರು ತೀರ್ಮಾನ ಮಾಡಿದ್ದಾರೆ.
    ರಾಜ್ಯದಲ್ಲಿ ‌ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಮೂರು ಬಾರಿ ಮದ್ಯದ ದರ ಏರಿಕೆ ಮಾಡಿದೆ. ಇದರಿಂದ ಹಿಂದಿನ ರೀತಿಯಲ್ಲಿ ಮದ್ಯ ಮಾರಾಟ ಆಗುತ್ತಿಲ್ಲ. ಇದೇ ಸಂದರ್ಭದಲ್ಲಿ ಮದ್ಯ ಮಾರಾಟಗಾರರ ಲೈಸೆನ್ಸ್ ಶುಲ್ಕ ದುಪ್ಪಟ್ಟು ಏರಿಕೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ, ಮದ್ಯ ಮಾರಾಟಗಾರರ ಸಂಘ ಸಭೆ ಕರೆದು ಸಮಾಲೋಚನೆ ನಡೆಸಿದೆ.
    ಸರ್ಕಾರದ ಈ ನೀತಿ ವಿರೋಧಿಸಿ ಮದ್ಯ ಮಾರಾಟಗಾರರು ಈ ತಿಂಗಳು 29 ರಿಂದ ಬಾರ್ ಆ್ಯಂಡ್ ರೆಸ್ಟೋರೆಂಟ್, ವೈನ್‌ ಸ್ಟೋರ್ ಕ್ಲೋಸ್ ಮಾಡಲು ತೀರ್ಮಾನ ಮಾಡಿದ್ದಾರೆ ಎಂದು ರಾಜ್ಯ ಮದ್ಯ ಮಾರಾಟಗಾರರ ಸಂಘದ ಉಪಾಧ್ಯಕ್ಷ ಕರುಣಾಕರ್ ಹೆಗ್ಡೆ ತಿಳಿಸಿದ್ದಾರೆ.
    ಲೈಸೆನ್ಸ್ ದರ ಎಷ್ಟಿದೆ?
    ಸಿಎಲ್ 9 ಬಾರ್ ಆ್ಯಂಡ್‌ ರೆಸ್ಟೋರೆಂಟ್ಗೆ ಈ ಮೊದಲು ಲೈಸೆನ್ಸ್ ಶುಲ್ಕ 8,62 ಲಕ್ಷ ಇರುವುದನ್ನು 15 ಲಕ್ಷಕ್ಕೆ ಹೆಚ್ಚಿಸಲಾಗಿದೆ. ಸೆಸ್ 2,25 ಲಕ್ಷ ರೂ. ಸೇರಿ ಒಟ್ಟು ಒಟ್ಟು 17,25 ಲಕ್ಷ ರೂ. ಆಗಲಿದೆ.
    ಸಿಎಲ್ 6ಎ ಸ್ಟಾರ್ ಹೋಟೆಲ್ ಲೈಸೆನ್ಸ್ ಶುಲ್ಕ 9,75 ಲಕ್ಷ ಇದ್ದದ್ದು ಈಗ 20 ಲಕ್ಷ ರೂ. ಮಾಡಲಾಗಿದೆ. ಇದಕ್ಕೆ ಸೆಸ್ 3 ಲಕ್ಷ ರೂ. ಸೇರಿ ಒಟ್ಟು 23 ಲಕ್ಷ ರೂ. ಆಗಲಿದೆ.
    ಸಿಎಲ್ 7 ಬೋರ್ಡಿಂಗ್ ಆ್ಯಂಡ್ ಲಾಡ್ಜಿಂಗ್ ಲೈಸೆನ್ಸ್ ಶುಲ್ಕ 9,75 ಲಕ್ಷ ರೂ. ಇದ್ದದ್ದು ಈಗ 17 ಲಕ್ಷ ರೂ.ಗೆ ಏರಿಕೆಯಾಗಿದೆ. ಸೆಸ್ 2,55,000 ರೂ. ಸೇರಿ ಒಟ್ಟು 19,550,00 ರೂ. ಆಗಲಿದೆ.
    26 ರಂದು ಮದ್ಯ ಮಾರಾಟಗಾರರ ಸಂಘದ ಜೊತೆಗೆ ಮಾತುಕತೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ವೇಳೆ ಮದ್ಯ ಮಾರಾಟಗಾರರ ಬೇಡಿಕೆಗಳನ್ನು ಈಡೇರಿಸಲಿಲ್ಲ ಅಂದರೆ 29 ರಿಂದ ನಿರಂತರವಾಗಿ ಮದ್ಯದ ಅಂಗಡಿಗಳನ್ನು ಕ್ಲೋಸ್ ಮಾಡಲು ರಾಜ್ಯ ಮದ್ಯ ಮಾರಾಟಗಾರರು ತೀರ್ಮಾನ ಮಾಡಿದ್ದಾರೆ

    Verbattle
    Verbattle
    Verbattle
    ಕರ್ನಾಟಕ ಕಾಂಗ್ರೆಸ್ ಬೆಂಗಳೂರು ಸರ್ಕಾರ ಸಿದ್ದರಾಮಯ್ಯ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleವರ ಬೇಡ ಎಂದು ಪ್ರೇಮಿಯ ತಾಳಿಗೆ ಕೊರಳೊಡ್ಡಿದ ವಧು
    Next Article ಅವಧಿಗೆ ಮೊದಲೇ ಬಂತು ಮುಂಗಾರು.
    vartha chakra
    • Website

    Related Posts

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಮಾರ್ಚ್ 4, 2026

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    ಮಾರ್ಚ್ 4, 2026

    ಕಪಿಲ್ ಸಿಬಲ್ ಕೈಯಲ್ಲಿದೆ ಅಧಿಕಾರ ಹಂಚಿಕೆ ಭವಿಷ್ಯ

    ಮಾರ್ಚ್ 3, 2026

    17 ಪ್ರತಿಕ್ರಿಯೆಗಳು

    1. Pytfgv on ಫೆಬ್ರವರಿ 11, 2026 3:41 ಅಪರಾಹ್ನ

      mgm grand sportsbook betmgm-play betmgm РњРђ

      Reply
    2. Mbaqeh on ಫೆಬ್ರವರಿ 19, 2026 5:39 ಫೂರ್ವಾಹ್ನ

      Illuminate your evenings with glowing jackpots and bonuses. In casino coins, referral bonuses multiply the fun. Invite friends and amplify your rewards!

      Reply
    3. Mbaqeh on ಫೆಬ್ರವರಿ 19, 2026 5:42 ಫೂರ್ವಾಹ್ನ

      Illuminate your evenings with glowing jackpots and bonuses. In casino coins, referral bonuses multiply the fun. Invite friends and amplify your rewards!

      Reply
    4. Mbaqeh on ಫೆಬ್ರವರಿ 19, 2026 5:45 ಫೂರ್ವಾಹ್ನ

      Illuminate your evenings with glowing jackpots and bonuses. In casino coins, referral bonuses multiply the fun. Invite friends and amplify your rewards!

      Reply
    5. Ofabuo on ಫೆಬ್ರವರಿ 22, 2026 11:18 ಅಪರಾಹ್ನ

      Sweet Bonanza is the ultimate treat for slot fans: colorful, volatile, and wildly rewarding. Free spins sweet bonanza bonus turn small bets into huge hauls. Your sugar rush starts here!

      Reply
    6. Lybecf on ಫೆಬ್ರವರಿ 27, 2026 9:56 ಅಪರಾಹ್ನ

      Join thousands winning daily at chumbacasinox. Sign up now for your free Sweeps Coins bonus and dive into premium slot action. Real prizes — real fun!

      Reply
    7. Lybecf on ಫೆಬ್ರವರಿ 27, 2026 9:59 ಅಪರಾಹ್ನ

      Join thousands winning daily at chumbacasinox. Sign up now for your free Sweeps Coins bonus and dive into premium slot action. Real prizes — real fun!

      Reply
    8. Dhqxmg on ಮಾರ್ಚ್ 2, 2026 1:28 ಫೂರ್ವಾಹ್ನ

      No cap on withdrawals. No games rigged against you. Just stake online casino real money being Stake.

      Reply
    9. Dhqxmg on ಮಾರ್ಚ್ 2, 2026 1:30 ಫೂರ್ವಾಹ್ನ

      No cap on withdrawals. No games rigged against you. Just stake online casino real money being Stake.

      Reply
    10. Dhqxmg on ಮಾರ್ಚ್ 2, 2026 1:32 ಫೂರ್ವಾಹ್ನ

      No cap on withdrawals. No games rigged against you. Just stake online casino real money being Stake.

      Reply
    11. Dhqxmg on ಮಾರ್ಚ್ 2, 2026 1:35 ಫೂರ್ವಾಹ್ನ

      No cap on withdrawals. No games rigged against you. Just stake online casino real money being Stake.

      Reply
    12. Dhqxmg on ಮಾರ್ಚ್ 2, 2026 1:36 ಫೂರ್ವಾಹ್ನ

      No cap on withdrawals. No games rigged against you. Just stake online casino real money being Stake.

      Reply
    13. Fwldli on ಮಾರ್ಚ್ 3, 2026 6:01 ಅಪರಾಹ್ನ

      Join the DraftKings live casino Casino revolution. Play $5 today and grab 500 spins plus up to $1,000 in first-day credits. Epic wins incoming!

      Reply
    14. Fwldli on ಮಾರ್ಚ್ 3, 2026 6:04 ಅಪರಾಹ್ನ

      Join the DraftKings live casino Casino revolution. Play $5 today and grab 500 spins plus up to $1,000 in first-day credits. Epic wins incoming!

      Reply
    15. Fwldli on ಮಾರ್ಚ್ 3, 2026 6:08 ಅಪರಾಹ್ನ

      Join the DraftKings live casino Casino revolution. Play $5 today and grab 500 spins plus up to $1,000 in first-day credits. Epic wins incoming!

      Reply
    16. Fwldli on ಮಾರ್ಚ್ 3, 2026 6:10 ಅಪರಾಹ್ನ

      Join the DraftKings live casino Casino revolution. Play $5 today and grab 500 spins plus up to $1,000 in first-day credits. Epic wins incoming!

      Reply
    17. Fwldli on ಮಾರ್ಚ್ 3, 2026 6:12 ಅಪರಾಹ್ನ

      Join the DraftKings live casino Casino revolution. Play $5 today and grab 500 spins plus up to $1,000 in first-day credits. Epic wins incoming!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇಸ್ರೇಲ್-ಇರಾನ್ ಭೀಕರ ಸಂಘರ್ಷ: ಅಮೆರಿಕದ ಕ್ಷಿಪಣಿ ಮಳೆ ಹಾಗೂ ಇರಾನ್‌ನಿಂದ 2,000 ಡ್ರೋನ್‌ಗಳ ಪ್ರತಿದಾಳಿ

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Wzbgfh ರಲ್ಲಿ ಸಾವಿರದ ಸಂಭ್ರಮಕ್ಕೆ ಸಿದ್ದರಾಮಯ್ಯ ತಯಾರಿ!
    • Josephter ರಲ್ಲಿ May 3, 2023 51st Year Free Mass Marriage at Sri Kshetra Dharmasthala
    • JeremyAnync ರಲ್ಲಿ ಸಾರಿಗೆ ನಿಗಮದ ನೌಕರರಿಗೆ ಅತೀವ ಹರ್ಷ
    Latest Kannada News

    ಇಸ್ರೇಲ್-ಇರಾನ್ ಭೀಕರ ಸಂಘರ್ಷ: ಅಮೆರಿಕದ ಕ್ಷಿಪಣಿ ಮಳೆ ಹಾಗೂ ಇರಾನ್‌ನಿಂದ 2,000 ಡ್ರೋನ್‌ಗಳ ಪ್ರತಿದಾಳಿ

    ಮಾರ್ಚ್ 4, 2026

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ಮಾರ್ಚ್ 4, 2026

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಮಾರ್ಚ್ 4, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.