ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮೈಕಾಸುರನಿಗೆ ಕಡಿವಾಣ..
    ಸುದ್ದಿ

    ಮೈಕಾಸುರನಿಗೆ ಕಡಿವಾಣ..

    vartha chakraBy vartha chakraಮೇ 11, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ರಾಜ್ಯದಲ್ಲಿ ಶಬ್ದ ಮಾಲಿನ್ಯ ನಿಯಂತ್ರಣ ಕಾನೂನನ್ನು ಕಟ್ಟುನಿಟ್ಟಾಗಿ ಜಾರಿ ಮಾಡಲಾಗುವುದು. ಚರ್ಚ್, ಮಸೀದಿ, ದೇವಸ್ಥಾನಗಳನ್ನು ಒಳಗೊಂಡಂತೆ ಯಾವುದೇ ತಾರತಮ್ಯ ಇಲ್ಲದಂತೆ ಕಾನೂನನ್ನು ಜಾರಿಗೊಳಿಸುವುದಾಗಿ ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಪ್ರೀಂಕೋರ್ಟ್‌ನ ಆದೇಶದಂತೆ ಶಬ್ದ ಮಾಲಿನ್ಯ ನಿಯಂತ್ರಣಕ್ಕೆ ರಾಜ್ಯದಲ್ಲಿ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಲಾಗಿದೆ. ಅದರಂತೆ ರಾತ್ರಿ ಹತ್ತು ಗಂಟೆಯಿಂದ ಬೆಳಗಿನ ಜಾವ ಆರು ಗಂಟೆಯವರೆಗೆ ಯಾವುದೇ ಧ್ವನಿವರ್ಧಕಗಳ ಉಪಯೋಗಕ್ಕೆ ಅವಕಾಶ ಇಲ್ಲ ಎಂದು ಸ್ಪಷ್ಟ ಪಡಿಸಿದರು
    ಬೇರೆ ಬೇರೆ ಸಮಯ, ಸಂದರ್ಭಗಳಲ್ಲಿ ಧ್ವನಿವರ್ಧಕಗಳ ಶಬ್ದದ ಸಾಂದ್ರತೆ ಯಾವ ಪ್ರಮಾಣದಲ್ಲಿರಬೇಕು. ಎಲ್ಲವನ್ನು ಮಾರ್ಗಸೂಚಿಯಲ್ಲಿ ಹೇಳಲಾಗಿದೆ. ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
    ಶಬ್ದ ಮಾಲಿನ್ಯ ಉಂಟು ಮಾಡುವ ಹಾಗು ಅನುಮತಿ ಇಲ್ಲದ ಧ್ವನಿವರ್ಧಕಗಳನ್ನು ತೆಗೆದು ಹಾಕುವ ಪ್ರಕ್ರಿಯೆ ಇಡೀ ರಾಜ್ಯದಲ್ಲಿ ನಡೆಯಲಿದೆ. ಧ್ವನಿವರ್ಧಕ ಬಳಸಲು ಬಯಸುವವರು 15 ದಿನಗಳ ಮೊದಲು ಸಂಬಂಧಿತ ಅಧಿಕಾರಿಯಿಂದ ಅನುಮತಿ ಪಡೆಯಬೇಕು ಎಂದು ಅವರು ಹೇಳಿದರು

    Verbattle
    Verbattle
    Verbattle
    News
    Share. Facebook Twitter Pinterest LinkedIn Tumblr Email WhatsApp
    Previous Articleತೇಲಿಬಂದ ರಥ
    Next Article ದುಡ್ಡು ಹೋಯ್ತು… ಕೆಲಸವೂ ಹೋಯ್ತು
    vartha chakra
    • Website

    Related Posts

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026

    ಯೋಧನಿಗೆ ಬಂತು ಸಂಕಷ್ಟ!

    ಮಾರ್ಚ್ 25, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ವಾಹನ ಸವಾರರೇ ಎಚ್ಚರ!

    IPL ಇತಿಹಾಸದಲ್ಲೇ ಮೆಗಾ ಡೀಲ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • https://pikidi.com/seller/profile/dangergirl5 ರಲ್ಲಿ ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?
    • WilliamSkity ರಲ್ಲಿ ಕಾಂಗ್ರೆಸ್ ಮುಗ್ಗರಿಸಿದರೆ ಸುರ್ಜೆವಾಲಾ ಹೊಣೆ! Congress
    • https://blomberg-bogensport.de/ ರಲ್ಲಿ ರಕ್ತ ಕಾರಿ ಸಾಯುತ್ತೇನೆ ಎಂದ ಮುನಿರತ್ನ.
    Latest Kannada News

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.