ಬೆಂಗಳೂರು
ಸ್ಯಾಂಡಲ್ ವುಡ್ ಕ್ವೀನ್ ಎಂದೇ ಕರೆಸಿಕೊಳ್ಳುವ ಮೋಹಕತಾರೆ ರಮ್ಯಾ ಒಂದಲ್ಲ ಒಂದು ಕಾರಣಕ್ಕೆ ಸದಾ ಸುದ್ದಿಯಲ್ಲಿ ಇರುತ್ತಾರೆ. ಕಾಂಗ್ರೆಸ್ ಪಕ್ಷದ ನಾಯಕಿಯಾಗಿ ಒಮ್ಮೆ ಸಂಸದರು ಆಗಿದ್ದ ರಮ್ಯ ಮತ್ತೆ ರಾಜಕಾರಣದಲ್ಲಿ ಸಕ್ರಿಯವಾಗಿರಲು ನಡೆಸಿದ ಯತ್ನಗಳು ನಿರೀಕ್ಷಿತ ಫಲಿತಾಂಶ ನೀಡಲಿಲ್ಲ.
ಇದಾದ ಬಳಿಕ ಸಿನಿಮಾ ರಂಗದತ್ತ ಮುಖ ಮಾಡಿದರೂ ದೊಡ್ಡ ಮಟ್ಟದ ಯಶಸ್ಸು ಕಾಣಲು ಸಾಧ್ಯವಾಗಲಿಲ್ಲ.ಈ ನಡುವೆ ನಿರ್ಮಾಪಕಿಯಾಗಿ ಹೊಸ ಇನ್ನಿಂಗ್ಸ್ ಆರಂಭಿಸಿದ ಅವರು ಸ್ವಾತಿ ಮುತ್ತಿನ ಮಳೆಹನಿಯೇ ಎಂಬ ಸಿನಿಮಾ ನಿರ್ಮಿಸಿದರು ಇದು ಹಲವರ ಮೆಚ್ಚುಗೆಗೆ ಪಾತ್ರವಾದರೂ ಬಾಕ್ಸಾಫೀಸ್ ನಲ್ಲಿ ದೊಡ್ಡ ಸದ್ದು ಮಾಡಲಿಲ್ಲ.
ಇದರ ನಡುವೆ ಆಗಾಗ್ಗೆ ರಮ್ಯಾ ಅವರ ಮದುವೆಯ ವಿಷಯ ದೊಡ್ಡ ಪ್ರಮಾಣದಲ್ಲಿ ಸುದ್ದಿಯಾಗುತ್ತಿತ್ತು. ಕರಾವಳಿ ಮೂಲದ ಕಾಂಗ್ರೆಸ್ಸಿನ ಯುವ ನಾಯಕರ ಜೊತೆ ಇವರ ಮದುವೆಯಾಗಲಿದೆ ಎಂಬ ಸುದ್ದಿ ಹರಡಿದರೆ ಕೇಂದ್ರ ಮಂತ್ರಿಯೂ ಆಗಿದ್ದ ಬಿಜೆಪಿ ನಾಯಕನೊಂದಿಗೆ ಸಹಜೀವನ ನಡೆಸುತ್ತಿದ್ದಾರೆ ಎಂಬ ಗಾಸಿಪ್ ಗಳು ಹರಡಿದ್ದವು ಇದಾದ ನಂತರ ಅವರು ತಮ್ಮ ಬಾಲ್ಯದ ಗೆಳೆಯನ ಜೊತೆ ಮದುವೆಯಾಗಲಿದ್ದಾರೆ ಎಂಬ ಸುದ್ದಿಯೂ ಹರಡಿತ್ತು ಈ ಎಲ್ಲವನ್ನೂ ರಮ್ಯಾ ಆಗಿಂದಾಗ್ಗೆ ನಿರಾಕರಿಸುತ್ತಲೇ ಬಂದಿದ್ದರು.
ಇದೀಗ ಮತ್ತೊಮ್ಮೆ ಅವರ ಮದುವೆಯ ವಿಷಯ ಸುದ್ದಿಯಾಗ ತೊಡಗಿದೆ. ಎಂದಿನಂತೆ ರಮ್ಯಾ ಅವರು ತಮ್ಮ ಸಾಮಾಜಿಕ ಜಾಲತಾಣಗಳ ಮೂಲಕ ಇದನ್ನು ವದಂತಿ ಎಂದು ತಳ್ಳಿ ಹಾಕಿದ್ದಾರೆ
ಆದರೆ, ಸ್ಯಾಂಡಲ್ ವುಡ್ ಮೂಲಗಳ ಪ್ರಕಾರ ರಮ್ಯಾ ಅವರು ಮದುವೆಯಾಗುತ್ತಿರುವುದು ನಿಜ. ಅವರು ಉದ್ಯಮಿ ಚೌಧರಿ ಗಾರ್ಮೆಂಟ್ಸ್ ಮಾಲೀಕ ಪ್ರಭವ್ ಚೌಧರಿ ಅವರನ್ನು ಮದುವೆ ಆಗಲಿದ್ದಾರೆ ಎಂದು ಹೇಳಲಾಗುತ್ತಿದೆ.ನವೆಂಬರ್ 29ರಂದು ರಮ್ಯಾ ಅವರ ಹುಟ್ಟುಹಬ್ಬದಂದೇ ಮದುವೆ ಆಗಲಿದ್ದಾರೆ ಎನ್ನಲಾಗುತ್ತಿದೆ. ಇದು ಎಷ್ಟರಮಟ್ಟಿಗೆ ನಿಜ ಎಂಬುದನ್ನು ಕಾದು ನೋಡಬೇಕಿದೆ.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022

16 ಪ್ರತಿಕ್ರಿಯೆಗಳು
betmgm MS online casino betmgm play betmgm WI
Witness the majesty of buffalos delivering epic wins. buffalo gold slot stacks the deck with 1024 paylines, sunset triggers, and progressive gold pots. Roar to victory!

chumba casino $1 for $60 — free Sweeps Coins, premium slots, real cash prizes. Join thousands of happy players and claim your welcome bonus now. Play today!
Big streamers. Bigger stake vip club multipliers. Biggest community. Stake.

Your casino adventure starts at DraftKings online casino. Play $5 and receive 500 Cash Eruption spins + up to $1K back in credits on day one. Discover exclusive games and endless thrills!

Uspora az 80 % na lecbe bez kompromisu v kvalite!https://opravdovalekarna.cz