ಬೆಂಗಳೂರು,ಫೆ. 27:
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ರಾಜ್ಯ ಸರ್ಕಾರವನ್ನು ರೂಪಿಸುತ್ತಿರುವ ಉದ್ಯಮಿ ಮೋಹನದಾಸ್ ಪೈ ವೈಖರಿಗೆ ಬೃಹತ್ ಕೈಗಾರಿಕೆ ಸಚಿವ ಎಂಬಿ ಪಾಟೀಲ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮೋಹನ್ ದಾಸ್ ಪೈ ಬೆಂಗಳೂರು ನಗರದ ವ್ಯವಸ್ಥೆ ಸುಧಾರಣೆಗೆ ಸಲಹೆ ಕೊಡಲಿ, ಆದರೆ ವಿನಾ ಕಾರಣ ಟೀಕಿಸುವುದನ್ನು ಬಿಡಲಿ. ಪದೇ ಪದೇ ಹೀಗೆ ಮಾತನಾಡುತ್ತಿರುವ ಅವರ ಮನಸ್ಸಿನಲ್ಲಿ ಏನಿದೆಯೋ ಗೊತ್ತಿಲ್ಲ ಎಂದು ಹೇಳಿದರು
ಮೋಹನ್ ದಾಸ್ ಪೈ ಕೂಡ ಬೆಂಗಳೂರಿನಿಂದಲೇ ಲಾಭ ಮಾಡಿಕೊಂಡಿರುವವರು. ಇಲ್ಲಿಂದಲೇ ಎಲ್ಲವನ್ನೂ ಪಡೆದುಕೊಂಡಿರುವವರು. ಈಗ ಅವರು ಇಲ್ಲಿಂದ ಹುಬ್ಬಳ್ಳಿಗಾಗಲಿ, ಮೈಸೂರಿಗಾಗಲಿ ಹೋಗಲು ತಯಾರಿಲ್ಲ’ ಎಂದು ಹರಿಹಾಯ್ದಿದ್ದಾರೆ.
ಸಂಚಾರ ದಟ್ಟಣೆ ಬರೀ ಬೆಂಗಳೂರಿನ ಸಮಸ್ಯೆಯಲ್ಲ. ಲಂಡನ್, ಸ್ಯಾನ್ ಫ್ರಾನ್ಸಿಸ್ಕೊ, ಚೆನ್ನೈ ಎಲ್ಲ ಕಡೆಗಳಲ್ಲೂ ಇದೆ. ಈ ಬಗ್ಗೆ ಪೈ ಯಾಕೆ ಮಾತನಾಡುವುದಿಲ್ಲ? ಲಂಡನ್ನಿನಲ್ಲಿ ನಾನೇ ಒಂದೂವರೆ ಮೈಲುದ್ದದ ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿದ್ದೆ. ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ಹದಿನೈದಿಪ್ಪತ್ತು ಮೈಲಿ ಸಂಚಾರ ದಟ್ಟಣೆ ಸೃಷ್ಟಿಯಾಗಿದ್ದಿದೆ ಎಂದು ತಿಳಿಸಿದರು
ಬೆಂಗಳೂರು ‘ಗ್ರೋಯಿಂಗ್ ಸಿಟಿ’ಯ ಜತೆಗೆ ‘ಗ್ಲೋಬಲ್ ಸಿಟಿ’ ಕೂಡ ಆಗಿದೆ. ಹೀಗಾಗಿಯೇ ಕರ್ನಾಟಕದ ಸಮಗ್ರ ಅಭಿವೃದ್ಧಿ ನಮ್ಮ ಆದ್ಯತೆಯಾಗಿದೆ. ಮೋದಿ ಸರಕಾರ ಏನು ಮಾಡಿದರೂ ಸರಿ, ಸಿದ್ದರಾಮಯ್ಯ ಸರಕಾರ ಮಾಡಿದ್ದೆಲ್ಲವೂ ತಪ್ಪು ಎನ್ನುವುದಲ್ಲ. ಇಂತಹ ಟೀಕೆಗಳಿಂದ ಪೈ ದೊಡ್ಡ ಮನುಷ್ಯರಾಗುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು
ಯಾರೇ ಆಗಲಿ, ಸರಕಾರಕ್ಕೆ ರಚನಾತ್ಮಕ ಸಲಹೆ ಕೊಡಬಹುದು. ಪೈ ಅವರು ನನ್ನನ್ನಗಾಲಿ, ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಗಳನ್ನಾಗಲಿ ಅಥವಾ ಐಟಿ ಸಚಿವರನ್ನೇ ಆಗಲಿ ಕಾಣಬಹುದು. ಇದೇ ಪೈ ಮಳೆಗಾಲದಲ್ಲಿ ಬೆಂಗಳೂರಿನ ಒಂದು ಕಡೆ ಪ್ರವಾಹ ಉಂಟಾದಾಗ ವಾಗ್ದಾಳಿ ಮಾಡಿದ್ದರು. ಆದರೆ ಆಗ ಇಡೀ ಚೆನ್ನೈ ನಗರವೇ ಜಲಾವೃತವಾದರೂ ಜಾಣಮೌನ ವಹಿಸಿದ್ದರು. ಬಿಜೆಪಿ ನಮ್ಮ ಕಾರ್ಯಕ್ರಮಗಳನ್ನೇ ನಕಲು ಮಾಡುತ್ತಿದೆ. ಇದನ್ನು ಕಂಡರೂ ಇವರೇಕೆ ಸುಮ್ಮನಿದ್ದಾರೆ ಎಂದು ಪ್ರಶ್ನಿಸಿದರು
Previous Articleಕ್ಷಿಪ್ರ ರಾಜಕೀಯ ಬೆಳವಣಿಗೆಯ ಭವಿಷ್ಯ
Next Article ಇನ್ನು ಮುಂದೆ ಇಡ್ಲಿ ತಯಾರಿಕೆಗೆ ಇದು ಬಳಸುವಂತಿಲ್ಲ
18 ಪ್ರತಿಕ್ರಿಯೆಗಳು
This website absolutely has all of the low-down and facts I needed to this participant and didn’t positive who to ask.
This website really has all of the tidings and facts I needed there this case and didn’t know who to ask.
propranolol ca – purchase inderal pill oral methotrexate
¡Bienvenidos, participantes de emociones !
Casino fuera de EspaГ±a con pruebas automГЎticas – https://casinoporfuera.guru/# casinos online fuera de espaГ±a
¡Que disfrutes de maravillosas tiradas afortunadas !
order azithromycin 500mg online cheap – nebivolol oral nebivolol 5mg generic
augmentin 625mg brand – https://atbioinfo.com/ order generic ampicillin
buy esomeprazole 20mg generic – https://anexamate.com/ buy esomeprazole 20mg generic
buy coumadin sale – https://coumamide.com/ order losartan without prescription
mobic order online – tenderness generic mobic 7.5mg
ed pills where to buy – best ed pills non prescription how to get ed pills without a prescription
amoxicillin pills – combamoxi.com purchase amoxicillin online cheap
order cialis online no prescription reviews – ciltad generic cialis wikipedia
purchase ranitidine for sale – this order ranitidine 150mg
cheap cialis with dapoxetine – https://strongtadafl.com/ price of cialis at walmart
viagra sale online australia – how old do you have to be to buy viagra viagra buy sri lanka
I couldn’t turn down commenting. Profoundly written! https://ursxdol.com/ventolin-albuterol/
The vividness in this ruined is exceptional. https://buyfastonl.com/gabapentin.html
Thanks towards putting this up. It’s evidently done. https://prohnrg.com/product/lisinopril-5-mg/