ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಯಡಿಯೂರಪ್ಪ ವಿರುದ್ಧ ಪ್ರಕರಣ ದಾಖಲಿಸಿದ್ದ ಮಹಿಳೆ ಸಾವು
    ಸುದ್ದಿ

    ಯಡಿಯೂರಪ್ಪ ವಿರುದ್ಧ ಪ್ರಕರಣ ದಾಖಲಿಸಿದ್ದ ಮಹಿಳೆ ಸಾವು

    vartha chakraBy vartha chakraಮೇ 27, 20249 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮೇ.27-
    ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ವಿರುದ್ಧ ಲೈಂಗಿಕ ಕಿರುಕುಳದ (ಪೋಕ್ಸೊ) ಕೇಸ್‌ ದಾಖಲಿಸಿದ್ದ ಮಹಿಳೆಯು ಉಸಿರಾಟದ ತೊಂದರೆಯಿಂದ ನಗರದಲ್ಲಿ ಮೃತಪಟ್ಟಿದ್ದಾರೆ.
    ಉಸಿರಾಟದ ತೊಂದರೆಯಿಂದ ಹುಳಿಮಾವು ಬಳಿಯ ನ್ಯಾನೋ‌ ಆಸ್ಪತ್ರೆಯಲ್ಲಿ‌ ದಾಖಲಾಗಿದ್ದ ಮಮತಾ ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ
    ಮಹಿಳೆಯ ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಈ ಹಿಂದೆ ಲೈಂಗಿಕ ದೌರ್ಜನ್ಯ ಆಗಿತ್ತು ಎನ್ನಲಾಗಿತ್ತು. ಈ ಸಂಬಂಧ ಎಸ್‌ಐಟಿ ತನಿಖೆಗೆ ವಹಿಸುವಂತೆ ಸಹಕರಿಸಬೇಕು ಎಂದು ಒತ್ತಾಯಿಸಲು 2024ರ ಫೆಬ್ರವರಿ 2ರಂದು ಯಡಿಯೂರಪ್ಪನವರ ಮನೆಗೆ ಸಂತ್ರಸ್ತ ಮಗಳ ಜತೆಗೆ ಮಹಿಳೆ ಹೋಗಿದ್ದರು.
    ಈ ವೇಳೆ ಯಡಿಯೂರಪ್ಪ ಅವರು ತಾಯಿ ಮತ್ತು ಮಗಳ ಜತೆ 9 ನಿಮಿಷಗಳ ಕಾಲ ಮಾತನಾಡಿದ್ದರು. ಆಗ ಅವರು ಬಾಲಕಿಯನ್ನು ತಮ್ಮ ಪಕ್ಕದಲ್ಲೇ ಕೂರಿಸಿಕೊಂಡು ಸಾಂತ್ವನ ಹೇಳಿದ್ದರು ಎನ್ನಲಾಗಿದೆ. ನಂತರ ಯಡಿಯೂರಪ್ಪ ಅವರು ಬಾಲಕಿಯನ್ನು ತಮ್ಮ ರೂಮಿಗೆ ಕರೆದುಕೊಂಡು ಹೋಗಿ ಐದು ನಿಮಿಷ ಬಾಗಿಲು ಹಾಕಿಕೊಂಡಿದ್ದರು. ಈ ವೇಳೆ ಅವರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ತಾಯಿಗೆ ಬಾಲಕಿ ಹೇಳಿದ್ದಳು.
    ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಮಹಿಳೆ ನೀಡಿದ ದೂರಿನ ಮೇರೆಗೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಪೋಕ್ಸೊ ಕೇಸ್‌ ದಾಖಲಾಗಿತ್ತು. ನಂತರ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿತ್ತು.

    Verbattle
    Verbattle
    Verbattle
    crime News ಯಡಿಯೂರಪ್ಪ ಲೈಂಗಿಕ ಕಿರುಕುಳ
    Share. Facebook Twitter Pinterest LinkedIn Tumblr Email WhatsApp
    Previous Articleಪ್ರಧಾನಿ ಹೋಟೆಲ್ ಬಿಲ್ ಪಾವತಿಸಿದ ರಾಜ್ಯ ಸರ್ಕಾರ.
    Next Article ಮಾನವ ಕಳ್ಳ ಸಾಗಾಣಿಕೆ ಜಾಲ ಪತ್ತೆ.
    vartha chakra
    • Website

    Related Posts

    ಆನೆ ದಾಳಿಗೆ ಕಮರಿದ ಪೂಜಾ

    ಮಾರ್ಚ್ 2, 2026

    ನಾಪೋಕ್ಲು ಹಲ್ಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

    ಮಾರ್ಚ್ 1, 2026

    ನಾಪೋಕ್ಲು ಅಪ್ಪಚ್ಚಿರ ಗೌತಮ್ ಮೇಲೆ ಭೀಕರ ಹಲ್ಲೆ; ಆರೋಪಿಗಳ ವಿರುದ್ಧ ರೌಡಿಶೀಟ್ ತೆರೆಯಲು ಒತ್ತಾಯ

    ಫೆಬ್ರವರಿ 28, 2026

    9 ಪ್ರತಿಕ್ರಿಯೆಗಳು

    1. Vitiiv on ಫೆಬ್ರವರಿ 20, 2026 6:48 ಫೂರ್ವಾಹ್ನ

      Savor the excitement of blackjack battles and baccarat bliss. crowncoincasino guarantees privacy and top-notch security. Dive into the fun and emerge victorious!

      Reply
    2. Curdwr on ಫೆಬ್ರವರಿ 26, 2026 3:40 ಅಪರಾಹ್ನ

      Unleash the beast within for heart-pounding slot action. buffalo diamond features thundering bonus rounds, wild buffalo stacks, and massive cashouts that redefine winning. Spin and conquer!

      Reply
    3. Jiofem on ಫೆಬ್ರವರಿ 28, 2026 6:20 ಅಪರಾಹ್ನ

      Get in on the action with chumba casino no deposit bonus generous free Sweeps Coins bonus. Play premium games daily and redeem Sweeps for cash prizes. Start winning now!

      Reply
    4. Bewuts on ಮಾರ್ಚ್ 2, 2026 4:50 ಅಪರಾಹ್ನ

      No middleman. No delays. Just you, your crypto, and massive wins on stake app . Join now and see why everyone’s talking about it.

      Reply
    5. Bewuts on ಮಾರ್ಚ್ 2, 2026 4:53 ಅಪರಾಹ್ನ

      No middleman. No delays. Just you, your crypto, and massive wins on stake app . Join now and see why everyone’s talking about it.

      Reply
    6. Bewuts on ಮಾರ್ಚ್ 2, 2026 4:57 ಅಪರಾಹ್ನ

      No middleman. No delays. Just you, your crypto, and massive wins on stake app . Join now and see why everyone’s talking about it.

      Reply
    7. Bewuts on ಮಾರ್ಚ್ 2, 2026 5:00 ಅಪರಾಹ್ನ

      No middleman. No delays. Just you, your crypto, and massive wins on stake app . Join now and see why everyone’s talking about it.

      Reply
    8. Bewuts on ಮಾರ್ಚ್ 2, 2026 5:01 ಅಪರಾಹ್ನ

      No middleman. No delays. Just you, your crypto, and massive wins on stake app . Join now and see why everyone’s talking about it.

      Reply
    9. Blyujj on ಮಾರ್ಚ್ 4, 2026 11:33 ಫೂರ್ವಾಹ್ನ

      Experience the best online casino action with DraftKings exclusive games. New users get 500 bonus spins for a $5 wager plus a safety net of up to $1,000 in credits on day-one losses. Slots, roulette, live dealers—it’s all here!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    ಹೆಂಡತಿಯನ್ನು ಹೊಡೆಯಬಹುದು, ಆದರೆ ಮೂಳೆ ಮುರಿಯಬಾರದು! ತಾಲಿಬಾನಿಗಳ ವಿಚಿತ್ರ ಆದೇಶ!

    ಕಪಿಲ್ ಸಿಬಲ್ ಕೈಯಲ್ಲಿದೆ ಅಧಿಕಾರ ಹಂಚಿಕೆ ಭವಿಷ್ಯ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Josephter ರಲ್ಲಿ ವಿದ್ಯುತ್ ದರ ಹೆಚ್ಚಳಕ್ಕೆ ಮಂತ್ರಿ ಜಾರ್ಜ್ ಹೇಳಿದ್ದೇನು ಗೊತ್ತಾ?
    • DavidTut ರಲ್ಲಿ ಯುಗಾದಿ ಮಾಂಸದ ಆಸೆಯಲ್ಲಿದ್ದವರಿಗೆ ಉಂಡೇನಾಮ | Ugadi
    • ThomasHow ರಲ್ಲಿ ಇಸ್ರೋದಿಂದ ಅತ್ಯಂತ ತೂಕದ ಉಪಗ್ರಹ ಉಡಾವಣೆ
    Latest Kannada News

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಮಾರ್ಚ್ 4, 2026

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    ಮಾರ್ಚ್ 4, 2026

    ಹೆಂಡತಿಯನ್ನು ಹೊಡೆಯಬಹುದು, ಆದರೆ ಮೂಳೆ ಮುರಿಯಬಾರದು! ತಾಲಿಬಾನಿಗಳ ವಿಚಿತ್ರ ಆದೇಶ!

    ಮಾರ್ಚ್ 4, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.