Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಯತ್ನಾಳ್ ಗೆ ಬಿಗ್ ರಿಲೀಫ್
    Trending

    ಯತ್ನಾಳ್ ಗೆ ಬಿಗ್ ರಿಲೀಫ್

    vartha chakraBy vartha chakraಸೆಪ್ಟೆಂಬರ್ 4, 202427 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಸೆ.4-
    ಸಕ್ಕರೆ ಕಾರ್ಖಾನೆಯ ತ್ಯಾಜ್ಯ ನೀರನ್ನು ಮುಲ್ಲಾಮಾರಿ ನದಿಗೆ ಹರಿಸಲಾಗುತ್ತಿದೆ ಎಂದು ಆರೋಪಿಸಿ  ಬಿಜೆಪಿ‌ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒಡೆತನದ ಕಲಬುರಗಿ ಜಿಲ್ಲೆಯ ಚಿಂಚೋಳಿಯ ಸಿದ್ಧಸಿರಿ ಸಹಕಾರಿ ಸೌಹಾರ್ದ ನಿಯಮಿತ ಸಕ್ಕರೆ ಕಾರ್ಖಾನೆ ವಿರುದ್ಧ ದಾಖಲಿಸಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ.
    ಪ್ರಕರಣ ರದ್ದು ಕೋರಿ ಕಾರ್ಖಾನೆಯ ಅಧ್ಯಕ್ಷ ಬಸನಗೌಡ ಪಾಟೀಲ್ ಯತ್ನಾಳ್, ನಿರ್ದೇಶಕ ರಾಮನಗೌಡ ಯತ್ನಾಳ್, ಜನರಲ್ ಮ್ಯಾನೇಜರ್ ಶಿವಕುಮಾರ್ ಪಾಟೀಲ್ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠವು ಕ್ರಿಮಿನಲ್ ಪ್ರಕರಣ ರದ್ದು ಪಡಿಸಿ ಆದೇಶ ಹೊರಡಿಸಿದೆ.
    ಇದರೊಂದಿಗೆ ಸಿದ್ಧಸಿರಿ ಸಕ್ಕರೆ ಕಾರ್ಖಾನೆ, ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಇತರರ ವಿರುದ್ಧ ಕಲಬುರಗಿ ಜಿಲ್ಲೆಯ ಚಿಂಚೋಳಿಯ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ನಡೆಯುತ್ತಿದ್ದ ಎಲ್ಲಾ ನ್ಯಾಯಿಕ ಪ್ರಕ್ರಿಯೆಗಳು ರದ್ದುಗೊಂಡಿವೆ.
    ಕಾರ್ಖಾನೆಯ ತ್ಯಾಜ್ಯವನ್ನು ಮುಲ್ಲಾಮಾರಿ ನದಿಗೆ ಹರಿಸಲಾಗುತ್ತಿದೆ. ಅಲ್ಲದೇ ಪರಿಸರ ಹಾಗೂ ಮಾಲಿನ್ಯ ನಿಯಮಗಳನ್ನು ಪಾಲಿಸದೆ ಎಥೆನಾಲ್ ಘಟಕ ಆರಂಭಿಸಲಾಗಿದೆ. ತ್ಯಾಜ್ಯವನ್ನು ಅವೈಜ್ಞಾನಿಕ ರೀತಿಯಲ್ಲಿ ವಿಲೇವಾರಿ ಮಾಡಲಾಗುತ್ತಿದೆ. ಇದು ನೀರಿನ ಮಾಲಿನ್ಯಕ್ಕೆ ಕಾರಣವಾಗಿದೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕಲಬುರಗಿ ವಲಯದ ಉಪ ಪರಿಸರ ಅಧಿಕಾರಿ ಡಾ.ಆದಮ್ ಸಾಬ್ ಎಂ.ಪಟೇಲ್ ‘ಜಲ (ಮಾಲಿನ್ಯ ತಡೆ) ಕಾಯ್ದೆ-1974ರ ಸೆಕ್ಷನ್ 49 ಹಾಗೂ ಸಿಆರ್‌ಪಿಸಿ ಸೆಕ್ಷನ್ 200’ ಅಡಿ ಖಾಸಗಿ ದೂರು ದಾಖಲಿಸಿದ್ದರು.

    Bangalore Government Karnataka News Trending Varthachakra ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleಚಾಮುಂಡಿ ಬೆಟ್ಟದಲ್ಲಿ ಇದನ್ನು ಮಾಡುವಂತಿಲ್ಲ.
    Next Article ಸಾರ್ವಜನಿಕ ಗಣೇಶೋತ್ಸವಕ್ಕೆ ಮಾರ್ಗಸೂಚಿ
    vartha chakra
    • Website

    Related Posts

    ಮಹೇಶ್ ಜೋಶಿ ಗೆ ತಪರಾಕಿ

    ಜೂನ್ 2, 2025

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    ಮೇ 30, 2025

    ಜನಾರ್ದನ ರೆಡ್ಡಿ ಕೇಸ್ ವಿಚಾರಣೆಗೆ ಜಡ್ಜ್ ಯಾರೂ ರೆಡಿ ಇಲ್ಲ.

    ಮೇ 29, 2025

    27 ಪ್ರತಿಕ್ರಿಯೆಗಳು

    1. Sazrncn on ಅಕ್ಟೋಬರ್ 21, 2024 8:04 ಫೂರ್ವಾಹ್ನ

      Узнайте, как безопасно купить диплом о высшем образовании

      Reply
    2. Diplomi_gbkr on ಅಕ್ಟೋಬರ್ 23, 2024 2:48 ಅಪರಾಹ್ನ

      купить диплом дефектолога orik-diploms.ru .

      Reply
    3. Diplomi_ulKi on ಅಕ್ಟೋಬರ್ 26, 2024 11:49 ಅಪರಾಹ್ನ

      образование купить диплом чистый arusak-diploms.ru .

      Reply
    4. Sazrsie on ಅಕ್ಟೋಬರ್ 30, 2024 9:19 ಫೂರ್ವಾಹ್ನ

      Приобретение диплома ПТУ с сокращенной программой обучения в Москве
      o91746bp.beget.tech/2024/10/15/diplom-bystro-i-nadezhno-vam-ne-pridetsya-zhdat.html

      Reply
    5. Diplomi_cdOr on ಅಕ್ಟೋಬರ್ 31, 2024 4:41 ಫೂರ್ವಾಹ್ನ

      советский диплом о высшем образовании купить server-diploms.ru .

      Reply
    6. Iarioroft on ಅಕ್ಟೋಬರ್ 31, 2024 4:56 ಫೂರ್ವಾಹ್ನ

      Диплом пту купить официально с упрощенным обучением в Москве

      Reply
    7. Diplomi_wlkr on ನವೆಂಬರ್ 4, 2024 7:32 ಅಪರಾಹ್ನ

      купить диплом в улан orik-diploms.ru .

      Reply
    8. Diplomi_rjOr on ನವೆಂಬರ್ 5, 2024 12:13 ಅಪರಾಹ್ನ

      купить диплом сга server-diploms.ru .

      Reply
    9. Cazrzet on ನವೆಂಬರ್ 7, 2024 2:18 ಫೂರ್ವಾಹ್ನ

      Купить диплом Березники
      kyc-diplom.com/geography/berezniki.html

      Reply
    10. Williamlew on ನವೆಂಬರ್ 7, 2024 1:34 ಅಪರಾಹ್ನ

      Диплом вуза купить официально с упрощенным обучением в Москве

      Reply
    11. Iariordyo on ನವೆಂಬರ್ 7, 2024 4:44 ಅಪರಾಹ್ನ

      Официальная покупка школьного аттестата с упрощенным обучением в Москве

      Reply
    12. Eanrfnt on ನವೆಂಬರ್ 8, 2024 3:41 ಅಪರಾಹ್ನ

      Быстрое обучение и получение диплома магистра – возможно ли это?

      Reply
    13. Iariorbyf on ನವೆಂಬರ್ 10, 2024 9:17 ಫೂರ್ವಾಹ್ನ

      Где и как купить диплом о высшем образовании без лишних рисков

      Reply
    14. Sazrrzx on ನವೆಂಬರ್ 16, 2024 7:22 ಫೂರ್ವಾಹ್ನ

      Официальное получение диплома техникума с упрощенным обучением в Москве

      Reply
    15. Sazrwuz on ನವೆಂಬರ್ 17, 2024 4:35 ಫೂರ್ವಾಹ್ನ

      Процесс получения диплома стоматолога: реально ли это сделать быстро?

      Reply
    16. Williamlew on ನವೆಂಬರ್ 19, 2024 12:40 ಫೂರ್ವಾಹ್ನ

      Полезные советы по безопасной покупке диплома о высшем образовании

      Reply
    17. Williamlew on ನವೆಂಬರ್ 21, 2024 11:03 ಅಪರಾಹ್ನ

      Как избежать рисков при покупке диплома колледжа или ПТУ в России

      Reply
    18. Eanrvxv on ನವೆಂಬರ್ 24, 2024 3:05 ಅಪರಾಹ್ನ

      Покупка диплома о среднем полном образовании: как избежать мошенничества?

      Reply
    19. Sazrecx on ನವೆಂಬರ್ 25, 2024 3:27 ಅಪರಾಹ್ನ

      Парадокс, но купить диплом кандидата наук оказалось не так и сложно

      Reply
    20. Sazrixy on ನವೆಂಬರ್ 29, 2024 1:35 ಅಪರಾಹ್ನ

      Легальные способы покупки диплома о среднем полном образовании

      Reply
    21. Sazrtld on ಡಿಸೆಂಬರ್ 15, 2024 2:27 ಫೂರ್ವಾಹ್ನ

      Полезные советы по безопасной покупке диплома о высшем образовании

      Reply
    22. Sazrzlp on ಡಿಸೆಂಬರ್ 19, 2024 4:49 ಅಪರಾಹ್ನ

      Приобретение диплома ПТУ с сокращенной программой обучения в Москве

      Reply
    23. Cazrdul on ಡಿಸೆಂಬರ್ 31, 2024 1:20 ಅಪರಾಹ್ನ

      купить диплом колледжа в москве

      Reply
    24. Sazriee on ಜನವರಿ 2, 2025 7:09 ಫೂರ್ವಾಹ್ನ

      Диплом техникума купить официально с упрощенным обучением в Москве

      Reply
    25. ремонт техники в мск on ಏಪ್ರಿಲ್ 8, 2025 12:17 ಅಪರಾಹ್ನ

      Профессиональный сервисный центр по ремонту бытовой техники с выездом на дом.
      Мы предлагаем:ремонт бытовой техники в мск
      Наши мастера оперативно устранят неисправности вашего устройства в сервисе или с выездом на дом!

      Reply
    26. сервисные центры москвы on ಏಪ್ರಿಲ್ 28, 2025 4:41 ಫೂರ್ವಾಹ್ನ

      Профессиональный сервисный центр по ремонту бытовой техники с выездом на дом.
      Мы предлагаем:сервис центры бытовой техники москва
      Наши мастера оперативно устранят неисправности вашего устройства в сервисе или с выездом на дом!

      Reply
    27. Ремонт Айфонов on ಮೇ 21, 2025 8:06 ಫೂರ್ವಾಹ್ನ

      Профессиональный сервисный центр по ремонту Apple iPhone в Москве.
      Мы предлагаем: ремонт айфонов в москве недорого
      Наши мастера оперативно устранят неисправности вашего устройства в сервисе или с выездом на дом!

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ವಿಮಾನ ನಿಲ್ದಾಣದಲ್ಲಿ ಮತ್ತೊಂದು ಸೌಲಭ್ಯ.

    ವಿರಾಟ್ ಕೊಹ್ಲಿ ರೆಸ್ಟೋರೆಂಟ್ ವಿರುದ್ಧ ಎಫ್ಐಆರ್.

    ಮಹೇಶ್ ಜೋಶಿ ಗೆ ತಪರಾಕಿ

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • alkogolizmsmolenskvucky ರಲ್ಲಿ ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    • how can i get generic paxil prices ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • Lupe ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    Latest Kannada News

    ವಿಮಾನ ನಿಲ್ದಾಣದಲ್ಲಿ ಮತ್ತೊಂದು ಸೌಲಭ್ಯ.

    ಜೂನ್ 2, 2025

    ವಿರಾಟ್ ಕೊಹ್ಲಿ ರೆಸ್ಟೋರೆಂಟ್ ವಿರುದ್ಧ ಎಫ್ಐಆರ್.

    ಜೂನ್ 2, 2025

    ಮಹೇಶ್ ಜೋಶಿ ಗೆ ತಪರಾಕಿ

    ಜೂನ್ 2, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    Auto ಚಾಲಕನ ಮೇಲೆ ದರ್ಪ ತೋರಿದ ಮಹಿಳೆ ಕ್ಷಮೆ ಯಾಚಿಸಿದರು.
    Subscribe