ಬೆಂಗಳೂರು,ಜಿ.22:
ರಾಜ್ಯ ಬಿಜೆಪಿಯಲ್ಲಿ ವಿದ್ಯಮಾನಗಳು ತೀವ್ರ ಸ್ವರೂಪ ಪಡೆದುಕೊಂಡಿದ್ದು ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಸಮರ ಸಾರಿರುವ ಭಿನ್ನರ ವಿರುದ್ಧ ಕ್ರಮಕ್ಕೆ ಆಗ್ರಹ ತೀವ್ರ ಸ್ವರೂಪ ಪಡೆದುಕೊಂಡಿದೆ.
ಮಾಜಿ ಸಚಿವರಾದ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ರೇಣುಕಾಚಾರ್ಯ ಮತ್ತು ಹರತಾಳು ಹಾಲಪ್ಪ ನೇತ್ರತ್ವದಲ್ಲಿ ಸಭೆ ನಡೆಸಿದ 40ಕ್ಕೂ ಹೆಚ್ಚು ಮಂದಿ ಮಾಜಿ ಶಾಸಕರು ಮತ್ತು ಹಿರಿಯ ನಾಯಕರು ಇದೀಗ ಭಿನ್ನರ ವಿರುದ್ಧ ಕ್ರಮಕ್ಕೆ ಪಟ್ಟು ಹಿಡಿದಿದ್ದಾರೆ.
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮತ್ತು ಬಸನಗೌಡ ಪಾಟೀಲ್ ಅವರು ಪಕ್ಷದ ಶಿಸ್ತು ಉಲ್ಲಂಘಿಸಿ ಬಹಿರಂಗ ಹೇಳಿಕೆ ನೀಡುವ ಮೂಲಕ ಪಕ್ಷದಲ್ಲಿ ಅನಗತ್ಯ ಗೊಂದಲ ಸೃಷ್ಟಿಸುತ್ತಿದ್ದಾರೆ ಹೀಗಾಗಿ ಅವರನ್ನು ಪಕ್ಷದಿಂದ ಅಮಾನತುಗೊಳಿಸುವಂತೆ ಕೋರಿ ವರಿಷ್ಠರಿಗೆ ಪತ್ರ ಬರೆದಿದ್ದಾರೆ.
40ಕ್ಕೂ ಹೆಚ್ಚು ಮಂದಿ ಹಿರಿಯ ನಾಯಕರು ಸಹಿ ಹಾಕಿರುವ ಮನವಿ ಪತ್ರವನ್ನು ಪಕ್ಷದ ರಾಜ್ಯ ಉಸ್ತುವಾರಿ ರಾಧಾ ಮೋಹನ್ ಅಗರವಾಲ್ ಅವರಿಗೆ ನೀಡಿರುವ ಈ ನಾಯಕರು ಹೈಕಮಾಂಡ್ ವಿಜಯೇಂದ್ರ ಅವರನ್ನು ಪಕ್ಷದ ಅಧ್ಯಕ್ಷ ಎಂದು ನೇಮಕ ಮಾಡಿದೆ. ಅದನ್ನೇ ಪ್ರಶ್ನಿಸುವ ಮೂಲಕ ಯತ್ನಾಳ್ ನೇತೃತ್ವದ ಗುಂಪು ಅನಗತ್ಯ ಗೊಂದಲ ಉಂಟು ಮಾಡುತ್ತಿದೆ.
ಪಕ್ಷದ ರಾಜ್ಯಾಧ್ಯಕ್ಷರ ವಿರುದ್ಧ ಮನಬಂದಂತೆ ಹೇಳಿಕೆಗಳನ್ನು ನೀಡುವ ಮೂಲಕ ಕಾರ್ಯಕರ್ತರಲ್ಲಿ ಗೊಂದಲ ಮೂಡಿಸುತ್ತಿದೆ ಎಲ್ಲರೂ ಒಟ್ಟಾಗಿ ಪಕ್ಷವನ್ನು ಸಂಘಟಿಸಬೇಕಾದ ಸಮಯದಲ್ಲಿ ಇವರ ವರ್ತನೆ ಪಕ್ಷವನ್ನು ದುರ್ಬಲಗೊಳಿಸುವ ದಿಕ್ಕಿನಲ್ಲಿ ಸಾಗುತ್ತಿದೆ ಎಂದು ಪತ್ರದಲ್ಲಿ ಆರೋಪಿಸಿದ್ದಾರೆ.
ರಾಜ್ಯ ಸರ್ಕಾರದ ವಿರುದ್ಧ ಕೇಳಿ ಬಂದಿರುವ ಭ್ರಷ್ಟಾಚಾರ ಆರೋಪ ಸೇರಿದಂತೆ ಹಲವಾರು ಅಕ್ರಮಗಳ ವಿರುದ್ಧ ಹೋರಾಟ ನಡೆಸುತ್ತಿರುವ ಪಕ್ಷದ ನಾಯಕತ್ವಕ್ಕೆ ಇವರು ನೀಡುತ್ತಿರುವ ಹೇಳಿಕೆಗಳು ಮುಳ್ಳಾಗಿ ಪರಿಣಮಿಸಿದೆ. ಆಡಳಿತ ರೂಢ ಕಾಂಗ್ರೆಸ್ ಪಕ್ಷದ ಜೊತೆ ಹೊಂದಾಣಿಕೆ ಮಾಡಿಕೊಂಡಿರುವ ಈ ನಾಯಕರು ವಿಭಿನ್ನ ರೀತಿಯ ಹೇಳಿಕೆಗಳು ಮತ್ತು ಆರೋಪಗಳನ್ನು ಮಾಡುವ ಮೂಲಕ ಕಾರ್ಯಕರ್ತರಲ್ಲಿ ಒಡಕು ಮೂಡಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ದೂರಿದ್ದಾರೆ.
ಹೈಕಮಾಂಡ್ ಇದನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣವೇ ಯತ್ನಾಳ್ ಮತ್ತು ರಮೇಶ ಜಾರಕಿಹೊಳಿ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು ಹಾಗೂ ವಿಜಯೇಂದ್ರ ಅವರನ್ನು ಪಕ್ಷದ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಸಬೇಕು ಎಂದು ಪತ್ರದಲ್ಲಿ ಆಗ್ರಹಿಸಿದ್ದಾರೆ.
ಇದೇ ಮನವಿ ಪತ್ರವನ್ನು ಪಕ್ಷದ ಅಧ್ಯಕ್ಷ ಜೆ.ಪಿ. ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರಿಗೂ ಸಲ್ಲಿಸಲು ತೀರ್ಮಾನಿಸಿರುವ ಈ ನಾಯಕರು ಶನಿವಾರ ಮತ್ತೊಮ್ಮೆ ಸಭೆ ಸೇರಿ ದೆಹಲಿಗೆ ನಿಯೋಗದಲ್ಲಿ ತೆರಳುವ ಕುರಿತಂತೆ ಚರ್ಚೆ ನಡೆಸಲಿದ್ದಾರೆ.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022

18 ಪ್ರತಿಕ್ರಿಯೆಗಳು
mgm online gambling betmgm Alabama betmgm sportsbook app
Diversify your evening with thrilling tournaments. crown coins casino online ensures secure transactions and fast payouts. Join and hit the jackpot!
Diversify your evening with thrilling tournaments. crown coins casino online ensures secure transactions and fast payouts. Join and hit the jackpot!
Spin the reels of Sweet Bonanza and let the sweets rain down wins! Ante sweet bonanza review bet or buy the bonus for instant thrills. Victory is deliciously close.
Witness the majesty of buffalos delivering epic wins. buffalo slot bonus stacks the deck with 1024 paylines, sunset triggers, and progressive gold pots. Roar to victory!
Witness the majesty of buffalos delivering epic wins. buffalo slot bonus stacks the deck with 1024 paylines, sunset triggers, and progressive gold pots. Roar to victory!
chumba casino promo: play free, win real — it’s that simple. Claim your Sweeps Coins bonus today and start spinning for cash prizes. Join the winners now!
The house doesn’t always win — not on stake live casino . Massive slots jackpots, high-RTP originals, and instant crypto cashouts. Play smart. Play Stake.
Crown yourself at DraftKings casino promo Casino. Play $5 today for 500 spins on Cash Eruption and up to $1,000 lossback. Elite casino thrills await!

Stejna ucinnost, stejna kvalita, cena az o 80 % nizsi!
https://opravdovalekarna.cz