Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಯುವತಿಯ ಕೊಲೆ ರಹಸ್ಯ ಕೇಳಿದರೆ ಭಯವಾಗುತ್ತದೆ.
    Viral

    ಯುವತಿಯ ಕೊಲೆ ರಹಸ್ಯ ಕೇಳಿದರೆ ಭಯವಾಗುತ್ತದೆ.

    vartha chakraBy vartha chakraಮೇ 24, 202423 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಮೇ.24- ಸುಬ್ರಹ್ಮಣ್ಯಪುರ ಬಳಿಯ ಯುವತಿ ಪ್ರಭುದ್ಧರನ್ನು ಕೊಲೆ ಮಾಡಿದ ಅಪ್ರಾಪ್ತ ಬಾಲಕನನ್ನ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
    ಶಂಕಾಸ್ಪದವಾಗಿ ನಡೆದಿದ್ದ ಪ್ರಭುದ್ಧ ಸಾವಿನ ಪ್ರಕರಣವನ್ನು ಸುಬ್ರಹ್ಮಣ್ಯಪುರ ಪೊಲೀಸರು ಭೇದಿಸಿದ್ದು, ಅಪ್ರಾಪ್ತನೊಬ್ಬ ಸ್ನೇಹಿತನ ಕನ್ನಡಕ ರಿಪೇರಿ ವಿಚಾರಕ್ಕೆ ಪ್ರಬುದ್ಧಳ ಕೊಲೆ ನಡೆದಿರುವುದನ್ನು ಪತ್ತೆಹಚ್ಚಿದ್ದಾರೆ.
    ಪ್ರಬುದ್ಧಳ ತಮ್ಮ ಹಾಗೂ ಕೊಲೆ ಮಾಡಿದ ಆರೋಪಿ ಇಬ್ಬರು ಸ್ನೇಹಿತರಾಗಿದ್ದರು. ಆರೋಪಿ ತನ್ನ ಸ್ನೇಹಿತನ ಕನ್ನಡಕವನ್ನು ಡ್ಯಾಮೇಜ್ ಮಾಡಿದ್ದ. ಇದನ್ನು ರಿಪೇರಿ‌ ಮಾಡಿಸಿ ಕೊಡು ಎಂದು ಸ್ನೇಹಿತ ಪಟ್ಟು ಹಿಡಿದಿದ್ದು ರಿಪೇರಿಗೆ ಕಾಸಿಲ್ಲದೇ ಅಪ್ರಾಪ್ತ ಆರೋಪಿ ಸುಮ್ಮನಾಗಿದ್ದ.
    ಕೊಲೆಯಾದ ದಿನ ಪ್ರಬುದ್ಧ ಮನೆಗೆ ಬಂದಿದ್ದ ಆರೋಪಿ, ಪರ್ಸ್‌ನಲ್ಲಿದ್ದ ಎರಡು ಸಾವಿರ ರೂ ಕದ್ದಿದ್ದ. ಆರೋಪಿ ಕದಿಯುವುದನ್ನು ಕಂಡ ಪ್ರಬುದ್ಧ ಪ್ರಶ್ನೆ ಮಾಡಿದ್ದಳು. ಇದರಿಂದ ಗಾಬರಿಗೊಂಡ ಆರೋಪಿ ಕ್ಷಮಿಸಿಬಿಡು ಎಂದು ಕಾಲು ಹಿಡಿದುಕೊಂಡಿದ್ದ.
    ಈ ಗಲಿಬಿಲಿಯಲ್ಲಿ ಆರೋಪಿ ಕಾಲು ಹಿಡಿದಾಗ ಪ್ರಬುದ್ಧ ಆಯತಪ್ಪಿ ಬಿದ್ದಿದ್ದಳು. ಈ ವೇಳೆ ತಲೆಗೆ ಪೆಟ್ಟು ಬಿದ್ದಾಗ, ಪ್ರಜ್ಞೆ ತಪ್ಪಿದ್ದಳು. ಇದರಿಂದ ಆತಂಕಗೊಂಡ ಆರೋಪಿ ಆತ್ಮಹತ್ಯೆ ಎಂಬಂತೆ ಬಿಂಬಿಸಲು ಕೈ ಹಾಗೂ ಕುತ್ತಿಗೆಯನ್ನು ಕೊಯ್ದು ಅಲ್ಲಿಂದ ಪರಾರಿಯಾಗಿದ್ದ. ಪ್ರಜ್ಞೆ ತಪ್ಪಿದ್ದ ಪ್ರಬುದ್ಧ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಳು.
    ಘಟನೆಯ ವಿವರ:
    ಕಳೆದ ಮೇ 15ರ ಮಧ್ಯಾಹ್ನ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದ ಪ್ರಬುದ್ಧ ಎಂಬಾಕೆ ಮನೆಯ ಬಾತ್‌ ರೂಂನಲ್ಲಿ ಶವವಾಗಿ ಪತ್ತೆಯಾಗಿದ್ದಳು. ಆಕೆಯ ಕುತ್ತಿಗೆ ಹಾಗೂ ಕೈ ಕೊಯ್ದ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿತ್ತು.
    ಆ ದಿನ ಪ್ರಬುದ್ಧ ತಾಯಿ ಸೌಮ್ಯಗೆ ಕರೆ ಮಾಡಿ ಫ್ರೆಂಡ್ಸ್‌ ಜತೆಗೆ ಇದ್ದೀನಿ ಪಾನಿಪುರಿ ತಿಂದು ಮನೆಗೆ ಹೋಗುತ್ತಿನಿ ಅಂದಿದ್ದಳು. ನಂತರ ಆಫೀಸ್‌ ಮುಗಿಸಿ ಮನೆಗೆ ಬಂದು ನೋಡಿದಾಗ ಮಗಳು ಬಾತ್‌ ರೂಮಿನಲ್ಲಿ ಬರ್ಬರವಾಗಿ ಕೊಲೆಯಾದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿತ್ತು. ಮನೆಯ ಮುಂದಿನ ಡೋರ್‌ ಲಾಕ್‌ ಆಗಿತ್ತು. ಆದರೆ ಹಿಂದಿನ ಡೋರ್‌ ಓಪನ್‌ ಆಗಿತ್ತು ಎಂದು ಸೌಮ್ಯ ಘಟನೆ ವಿವರ ನೀಡಿದ್ದರು. ಮಗಳ ಫೋನ್‌ ಸೋಫ್‌ ಮೇಲೆ ಇತ್ತು. ಆಕೆಯನ್ನು ಆಸ್ಪತ್ರೆಗೆ ಕೆರೆದುಕೊಂಡು ಹೋಗಿ ಬರುವಷ್ಟರಲ್ಲಿ ಫೋನ್‌ ಕೂಡ ಕಳ್ಳತನ ಆಗಿತ್ತು. ನನ್ನ ಮಗಳು ಆತ್ಮಹತ್ಯೆ ಮಾಡಿಕೊಳ್ಳುವವಳು ಅಲ್ಲ.. ಯಾರೋ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದ್ದರು. ನಂತರ ಪ್ರಕರಣ ದಾಖಲಿಸಿಕೊಂಡು ತನಿಖೆಗಿಳಿದ ಪೊಲೀಸರು ಆರೋಪಿಯನ್ನು ಬಂಧಿಸಿ, ಕೊಲೆಗೆ ಕಾರಣವನ್ನು ಭೇದಿಸಿದ್ದಾರೆ.

    ಅಪರಾಧ ಸುದ್ದಿ ಕಳ್ಳತನ ಕೊಲೆ
    Share. Facebook Twitter Pinterest LinkedIn Tumblr Email WhatsApp
    Previous Articleಪ್ರಜ್ವಲ್ ರೇವಣ್ಣನಿಗೆ ದೇವೇಗೌಡರ ಎಚ್ಚರಿಕೆ.
    Next Article ನಿರ್ಮಾಪಕ ಸೌಂದರ್ಯ ಜಗದೀಶ್ ಸಾವಿನ ರಹಸ್ಯ ಪತ್ತೆ.
    vartha chakra
    • Website

    Related Posts

    ಅಭಿಮಾನ್ ಸ್ಟುಡಿಯೋ ಭೂಮಿ ಸರ್ಕಾರದ ವಶಕ್ಕೆ

    ಆಗಷ್ಟ್ 30, 2025

    ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ ಆರ್ ಸಿ ಬಿ ಪರಿಹಾರ !

    ಆಗಷ್ಟ್ 30, 2025

    ವಸತಿ ಶಾಲೆಯಲ್ಲಿ ತಾಯಿಯಾದ ಬಾಲಕಿ

    ಆಗಷ್ಟ್ 30, 2025

    23 ಪ್ರತಿಕ್ರಿಯೆಗಳು

    1. buy cialis online yahoo answers on ಜೂನ್ 10, 2025 3:58 ಫೂರ್ವಾಹ್ನ

      Thanks towards putting this up. It’s okay done.

      Reply
    2. does flagyl treat trich on ಜೂನ್ 11, 2025 10:19 ಅಪರಾಹ್ನ

      More text pieces like this would create the интернет better.

      Reply
    3. gu7t9 on ಜೂನ್ 19, 2025 10:33 ಫೂರ್ವಾಹ್ನ

      buy generic inderal online – methotrexate over the counter buy methotrexate without prescription

      Reply
    4. cscav on ಜೂನ್ 22, 2025 6:47 ಫೂರ್ವಾಹ್ನ

      buy cheap generic amoxicillin – oral amoxicillin buy generic ipratropium 100 mcg

      Reply
    5. akkf9 on ಜೂನ್ 24, 2025 9:46 ಫೂರ್ವಾಹ್ನ

      azithromycin tablet – buy tinidazole 500mg sale buy bystolic 5mg pill

      Reply
    6. v3m43 on ಜೂನ್ 27, 2025 8:29 ಅಪರಾಹ್ನ

      order nexium generic – anexa mate nexium capsules

      Reply
    7. ldsax on ಜುಲೈ 1, 2025 3:44 ಫೂರ್ವಾಹ್ನ

      buy meloxicam 15mg generic – tenderness buy generic mobic 15mg

      Reply
    8. mwxom on ಜುಲೈ 4, 2025 3:04 ಫೂರ್ವಾಹ್ನ

      buy ed pills gb – fastedtotake.com online ed meds

      Reply
    9. bcvqd on ಜುಲೈ 10, 2025 3:38 ಅಪರಾಹ್ನ

      buy fluconazole generic – https://gpdifluca.com/# buy diflucan online

      Reply
    10. azi3d on ಜುಲೈ 12, 2025 3:53 ಫೂರ್ವಾಹ್ನ

      cenforce generic – cenforce online buy cenforce 100mg over the counter

      Reply
    11. xe2df on ಜುಲೈ 13, 2025 1:44 ಅಪರಾಹ್ನ

      reddit cialis – https://ciltadgn.com/# is cialis covered by insurance

      Reply
    12. k65am on ಜುಲೈ 15, 2025 2:00 ಅಪರಾಹ್ನ

      cialis instructions – https://strongtadafl.com/# cialis side effects forum

      Reply
    13. Connietaups on ಜುಲೈ 15, 2025 9:13 ಅಪರಾಹ್ನ

      ranitidine over the counter – https://aranitidine.com/# buy ranitidine 150mg generic

      Reply
    14. m3nud on ಜುಲೈ 17, 2025 6:17 ಅಪರಾಹ್ನ

      buy viagra manchester – goodrx viagra 100mg buy sildenafil citrate tablets 100mg

      Reply
    15. yf8me on ಜುಲೈ 19, 2025 7:39 ಅಪರಾಹ್ನ

      This website really has all of the bumf and facts I needed there this participant and didn’t positive who to ask. prednisone price

      Reply
    16. 9lktx on ಜುಲೈ 22, 2025 1:20 ಅಪರಾಹ್ನ

      Greetings! Utter gainful recommendation within this article! It’s the crumb changes which liking espy the largest changes. Thanks a lot towards sharing! https://prohnrg.com/

      Reply
    17. muk02 on ಜುಲೈ 25, 2025 2:16 ಫೂರ್ವಾಹ್ನ

      This is the tolerant of delivery I find helpful. https://aranitidine.com/fr/modalert-en-france/

      Reply
    18. Connietaups on ಆಗಷ್ಟ್ 5, 2025 3:01 ಫೂರ್ವಾಹ್ನ

      I couldn’t resist commenting. Warmly written! https://ondactone.com/product/domperidone/

      Reply
    19. Connietaups on ಆಗಷ್ಟ್ 7, 2025 11:55 ಅಪರಾಹ್ನ

      The depth in this piece is exceptional.
      https://doxycyclinege.com/pro/metoclopramide/

      Reply
    20. Connietaups on ಆಗಷ್ಟ್ 15, 2025 10:56 ಫೂರ್ವಾಹ್ನ

      This is the kind of writing I positively appreciate. https://sportavesti.ru/forums/users/mwuat-2/

      Reply
    21. Connietaups on ಆಗಷ್ಟ್ 21, 2025 5:48 ಅಪರಾಹ್ನ

      dapagliflozin 10mg cost – https://janozin.com/# order forxiga 10 mg generic

      Reply
    22. Connietaups on ಆಗಷ್ಟ್ 24, 2025 5:47 ಅಪರಾಹ್ನ

      order xenical without prescription – https://asacostat.com/# buy xenical without a prescription

      Reply
    23. Connietaups on ಆಗಷ್ಟ್ 30, 2025 4:47 ಫೂರ್ವಾಹ್ನ

      I’ll certainly bring back to read more. https://experthax.com/forum/member.php?action=profile&uid=124769

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಭಿಮಾನ್ ಸ್ಟುಡಿಯೋ ಭೂಮಿ ಸರ್ಕಾರದ ವಶಕ್ಕೆ

    ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ ಆರ್ ಸಿ ಬಿ ಪರಿಹಾರ !

    ವಸತಿ ಶಾಲೆಯಲ್ಲಿ ತಾಯಿಯಾದ ಬಾಲಕಿ

    SIT ಮುಂದೆ ಸುಜಾತಾ ಭಟ್ ಹೇಳಿದ್ದೇನು ಗೊತ್ತಾ ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Connietaups ರಲ್ಲಿ ಮಾನವೀಯತೆ ಮೆರೆದ ‘ಕೋಟಿಗೊಬ್ಬ’ ಖ್ಯಾತಿಯ ಇರ್ಫಾನ್
    • Connietaups ರಲ್ಲಿ ಕೇರಳ ಗಡಿಯಲ್ಲಿ ಕರ್ನಾಟಕದ ನಕ್ಸಲ್ ‌ಬಂಧನ | Kerala
    • Connietaups ರಲ್ಲಿ ಸ್ಪೋಟಕ್ಕೆ ಬೆಚ್ಚಿದ ಬೆಂಗಳೂರು
    Latest Kannada News

    ಅಭಿಮಾನ್ ಸ್ಟುಡಿಯೋ ಭೂಮಿ ಸರ್ಕಾರದ ವಶಕ್ಕೆ

    ಆಗಷ್ಟ್ 30, 2025

    ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ ಆರ್ ಸಿ ಬಿ ಪರಿಹಾರ !

    ಆಗಷ್ಟ್ 30, 2025

    ವಸತಿ ಶಾಲೆಯಲ್ಲಿ ತಾಯಿಯಾದ ಬಾಲಕಿ

    ಆಗಷ್ಟ್ 30, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ‘ಗಜ’ಪಡೆ ಜೊತೆ ವಿಜಯಲಕ್ಷ್ಮಿ ದರ್ಶನ್
    Subscribe