ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಯುವತಿ‌ ದನದ ಮಾಂಸ ತಿನ್ನಿಸಿದ್ದಕ್ಕೆ ಯುವಕ‌ ಆತ್ಮಹತ್ಯೆ
    ರಾಜ್ಯ

    ಯುವತಿ‌ ದನದ ಮಾಂಸ ತಿನ್ನಿಸಿದ್ದಕ್ಕೆ ಯುವಕ‌ ಆತ್ಮಹತ್ಯೆ

    vartha chakraBy vartha chakraಆಗಷ್ಟ್ 30, 2022Updated:ಮಾರ್ಚ್ 20, 2023ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Youth kills self
    Share
    Facebook Twitter LinkedIn Pinterest Email WhatsApp
    Verbattle
    Verbattle

    ಸೂರತ್​(ಗುಜರಾತ್),ಆ.30-​ ಸಹ ಜೀವನ‌ ನಡೆಸುತ್ತಿದ್ದ(ಲಿವ್​ ಇನ್) ನಡೆಸುತ್ತಿದ್ದ ಯುವತಿಯು ಬಲವಂತವಾಗಿ ದನದ ಮಾಂಸ ತಿನ್ನಿಸಿದ್ದಕ್ಕೆ ಮನನೊಂದು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ.
    ಕಳೆದು ಜೂನ್​ 27ರಂದು ಘಟನೆ ನಡೆದಿದ್ದು, ನಗರ ಪೊಲೀಸರ ತನಿಖೆಯಲ್ಲಿ ಆತ್ಮಹತ್ಯೆಯ ಅಸಲಿಯತ್ತು ಬಯಲಾಗಿದೆ. ​
    ರಾಹುಲ್​ ಸಿಂಗ್​ ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ. ಸೂರತ್​ನ ಉಧನಾದ ಪಟೇಲ್​ ನಗರದ ಮನೆಯಲ್ಲಿ ಜೂನ್​ 27ರಂದು ದುಪ್ಪಟ್ಟದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಇದರ ಬೆನ್ನಲ್ಲೇ ರಾಹುಲ್​ ತಾಯಿ, ಲಿವ್​ ಇನ್​ ಟುಗೆದರ್​ನಲ್ಲಿದ್ದ ಯುವತಿ ಮತ್ತು ಆಕೆಯ ಸಹೋದರನ ವಿರುದ್ಧ ದೂರು ದಾಖಲಿಸಿದ್ದರು.
    ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಸೋನಮ್​ ಅಲಿ ಮತ್ತು ಆಕೆಯ ಸಹೋದರ ಮುಖ್ತರ್​ ಅಲಿಯನ್ನು ಬಂಧಿಸಿರುವ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.
    ಅಂದಹಾಗೆ ರಾಹುಲ್​ ಸಿಂಗ್​ ತನ್ನ ಫೇಸ್​ಬುಕ್​ ಖಾತೆಯಲ್ಲಿ ಬರೆದಿಟ್ಟಿದ್ದ ಡೆತ್​ನೋಟ್​ ಇಡೀ ಪ್ರಕರಣಕ್ಕೆ ಮಹತ್ವದ ತಿರುವು ನೀಡಿತು.
    ಇಬ್ಬರು ಅನ್ಯಧರ್ಮದರಾಗಿದ್ದರಿಂದ ಪಾಲಕರ ವಿರೋಧದ ನಡುವೆಯು ರಾಹುಲ್​ ಮತ್ತು ಸೋನಮ್​ ಕಳೆದ ಒಂದು ವರ್ಷದಿಂದ ಪಟೇಲ್​ ನಗರದಲ್ಲಿ ಲಿವಿಂಗ್​ ಟುಗೆದರ್​ನಲ್ಲಿದ್ದರು. ರಾಹುಲ್​ ಕುಟುಂಬ ಉತ್ತರ ಪ್ರದೇಶದ ಪ್ರತಾಪಗಢ ಮೂಲದವರು. ಬೇಡ ಎಂದು ಹೇಳಿದರು ಸೋನಮ್​ ಜೊತೆ ಹೋಗಿದ್ದಕ್ಕೆ ರಾಹುಲ್​ಗೆ ಕುಟುಂಬದ ಸಂಪರ್ಕ ಇರಲಿಲ್ಲ. ಇಬ್ಬರು ಮದುವೆ ಆಗಿರುವ ಬಗ್ಗೆಯು ಅವರಿಗೆ ತಿಳಿದಿಲ್ಲ.
    ರಾಹುಲ್​ ಕುಟುಂಬಕ್ಕೆ ಫೇಸ್​ಬುಕ್ ಖಾತೆಯ ಮೂಲಕ ರಾಹುಲ್​ ಸಾವಿನ ಬಗ್ಗೆ ತಿಳಿಯಿತು. ಅಲ್ಲದೆ, ಡೆತ್​ನೋಟ್​ ಕೂಡ ದೊರೆಯಿತು. ಇದರ ಬೆನ್ನಲ್ಲೇ ಉಧಾನ ಪೊಲೀಸ್​ ಠಾಣೆಗೆ ತೆರಳಿದ ರಾಹುಲ್ ಕುಟುಂಬ ದೂರು ದಾಖಲಿಸಿದರು. ದನದ ಮಾಂಸ ತಿನ್ನದೇ ಹೋದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದರು ಎಂದು ಫೇಸ್​ಬುಕ್ ಖಾತೆಯಲ್ಲಿ ಬರೆಯಲಾಗಿತ್ತು. ಕಿರುಕುಳವನ್ನು ಸಹಿಸಲಾರದೇ ಆತ್ಮಹತ್ಯೆ ಮಾಡಿಕೊಡಿಕೊಳ್ಳುತ್ತಿದ್ದೇನೆ ಎಂದು ರಾಹುಲ್​ ಬರೆದಿದ್ದ ಎಂದು ಹೇಳಲಾಗಿದೆ.

    Verbattle
    Verbattle
    Verbattle
    ಧರ್ಮ ಮದುವೆ
    Share. Facebook Twitter Pinterest LinkedIn Tumblr Email WhatsApp
    Previous Articleಜಪಾನ್ ಸರ್ಕಾರಕ್ಕೆಕುಡಿಯದವರಿಂದ ತಲೆನೋವು
    Next Article ಎಲ್ಲಿದೆ ನ್ಯಾಯ..ಕಾನೂನು ಹೇಗೆ ಪಾಲಿಸಲಾಗುತ್ತಿದೆ.?
    vartha chakra
    • Website

    Related Posts

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jamesnab ರಲ್ಲಿ ಹಬ್ಬಕ್ಕೆ ಬೋನಸ್ ನೀಡದ ಮಾಲೀಕನ ಕೊಂದ ನೌಕರರು
    • Vivod iz zapoya na domy_viMl ರಲ್ಲಿ ಜೈಲಿಗಾದರೂ ಹಾಕಿ, ಹೆಂಡತಿ ಮಾತ್ರ ಬೇಡ.
    • Btvumoism ರಲ್ಲಿ ವಿಧಾನಸೌಧದಲ್ಲಿ ಸಾಹಿತ್ಯ ಉತ್ಸವ.
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.