Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಯುವನಿಧಿ ಎಷ್ಟು ಜನರಿಗೆ ಸಿಗುತ್ತದೆ ಗೊತ್ತಾ.
    Trending

    ಯುವನಿಧಿ ಎಷ್ಟು ಜನರಿಗೆ ಸಿಗುತ್ತದೆ ಗೊತ್ತಾ.

    vartha chakraBy vartha chakraಡಿಸೆಂಬರ್ 9, 2024Updated:ಡಿಸೆಂಬರ್ 9, 202422 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಳಗಾವಿ: ಪ್ರತಿ ತಿಂಗಳು ಎಷ್ಟು ಮಂದಿ ಪದವೀಧರರ ಕೈಗೆ ಯುವನಿಧಿ ಹಣ ಸೇರುತ್ತಿದೆ ಎಂಬ ಮಾಹಿತಿಯನ್ನು ಸಚಿವ ಶರಣ ಪ್ರಕಾಶ್ ಪಾಟೀಲ್ ಪರಿಷತ್‌ನಲ್ಲಿ ತಿಳಿಸಿದ್ದಾರೆ.
    ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ನವೀನ್ ಅವರು ರಾಜ್ಯದಲ್ಲಿ ಕಳೆದ 2 ವರ್ಷಗಳಲ್ಲಿ 8 ಲಕ್ಷ ವಿದ್ಯಾರ್ಥಿಗಳು ಪದವಿ ಮುಗಿಸಿದ್ದಾರೆ. ಆದರೆ ಯುವನಿಧಿಗೆ ನೋಂದಣಿ ಆಗಿರೋದು ಕಡಿಮೆ ಆಗಿದೆ ಯಾಕೆ? ಯುವನಿಧಿಗೆ ಪ್ರತಿ ತಿಂಗಳು ಹಣ ಕೊಡ್ತಿದ್ದೀರಾ? ಎಷ್ಟು ಹಣ ಕೊಡ್ತಿದ್ದೀರಾ ಎಂದು ಪ್ರಶ್ನೆ ಮಾಡಿದರು.
    ಇದಕ್ಕೆ ಸಚಿವ ಶರಣ ಪ್ರಕಾಶ್ ಪಾಟೀಲ್, ಈವರೆಗೆ 1,81,699 ಪದವೀಧರು ಯುವನಿಧಿಗೆ ನೋಂದಣಿ ಮಾಡಿಕೊಂಡಿದ್ದಾರೆ. ಇವರ ಪೈಕಿ 1,45,978 ಪದವೀಧರಿಗೆ ಹಣ ಕೊಡಲಾಗಿದೆ ಎಂದು ಉತ್ತರಿಸಿದರು.
    ನಮ್ಮ ಗ್ಯಾರಂಟಿಯಲ್ಲಿ 2023-24 ರ ಅವಧಿಯಲ್ಲಿ ವಿದ್ಯಾರ್ಥಿಗಳು ಪದವಿ ಮುಗಿಸಿರಬೇಕು. ಉದ್ಯೋಗ ಸಿಗದೇ 6 ತಿಂಗಳು ಆಗಿದ್ದವರಿಗೆ ಮಾತ್ರ ಈ ಯೋಜನೆ ಅನ್ವಯ ಅಗುತ್ತದೆ. ಯುವನಿಧಿಗೆ ಅವರೇ ಅರ್ಜಿ ಹಾಕಬೇಕು. ಅರ್ಜಿ ಹಾಕಿದವರಿಗೆ ಯುವನಿಧಿ ಕೊಡುತ್ತಿದ್ದೇವೆ ಎಂದರು.
    1,81,669 ಪದವೀಧರ ಪೈಕಿ 1,45,978 ಪದವೀಧರಿಗೆ ಹಣ ಪಾವತಿ ಮಾಡಲಾಗಿದೆ. ಉಳಿದವರ ದಾಖಲೆ ಪರಿಶೀಲನೆ ಆಗಿಲ್ಲ. ಉಳಿದವರು ಉನ್ನತ ಶಿಕ್ಷಣಕ್ಕೆ ಹೋಗಿದ್ದಾರೆ. ಹೀಗಾಗಿ ಉಳಿದವರಿಗೆ ಹಣ ಹಾಕಿಲ್ಲ. ಪ್ರತಿ ತಿಂಗಳು ಯುವನಿಧಿ ಹಣ ಹೋಗುತ್ತಿದೆ ಎಂದು ತಿಳಿಸಿದರು.
    ಕರ್ನಾಟಕ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಯವನಿಧಿಯನ್ನು ಪ್ರಕಟಿಸಲಾಗಿತ್ತು. ಪದವೀಧರರಿಗೆ ಪ್ರತಿತಿಂಗಳು 3,000 ರೂ. ಡಿಪ್ಲೋಮಾ ಪದವೀಧರರಿಗೆ 1,500 ರೂ. ನೀಡಲಾಗುವುದು ಎಂದು ಕಾಂಗ್ರೆಸ್‌ ಘೋಷಿಸಿತ್ತು.

    Verbattle
    Verbattle
    Verbattle
    ಕರ್ನಾಟಕ ಕಾಂಗ್ರೆಸ್ ಚುನಾವಣೆ ಬಿಜೆಪಿ ವಿದ್ಯಾ ವಿದ್ಯಾರ್ಥಿ ಶಿಕ್ಷಣ
    Share. Facebook Twitter Pinterest LinkedIn Tumblr Email WhatsApp
    Previous Articleಸರ್ಕಾರದ ವಿರುದ್ಧವೇ ಮಂತ್ರಿ ಅಸಮಾಧಾನ.
    Next Article ರಾಜ್ಯದಲ್ಲಿ 3,364ಮಂದಿ ಬಾಣಂತಿಯರು ಸಾವು
    vartha chakra
    • Website

    Related Posts

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಫೆಬ್ರವರಿ 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Xycspf ರಲ್ಲಿ ಹೆಬ್ಬಗೋಡಿಯಲ್ಲಿ ರೇವೋ ಪಾರ್ಟಿ.
    • LinwoodGah ರಲ್ಲಿ ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    • https://art-vip.ru/ ರಲ್ಲಿ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ !
    Latest Kannada News

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ಫೆಬ್ರವರಿ 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಫೆಬ್ರವರಿ 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.