Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಯೋಗಿ ಯಡವಟ್ಟು? 30 ಬಲಿ
    Viral

    ಯೋಗಿ ಯಡವಟ್ಟು? 30 ಬಲಿ

    vartha chakraBy vartha chakraಜನವರಿ 31, 202526 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಜಗತ್ತಿನ ಅತಿ ದೊಡ್ಡ ಧಾರ್ಮಿಕ ಕಾರ್ಯಕ್ರಮ ಮಹಾಕುಂಭ ಮೇಳ ಪ್ರಯಾಗ್‌ರಾಜ್‌ನಲ್ಲಿ ಅದ್ಧೂರಿಯಾಗಿ ನಡೆಯುತ್ತಿದೆ. 45 ದಿನಗಳ ಧಾರ್ಮಿಕ ಕಾರ್ಯಕ್ರಮಕ್ಕಾಗಿ ಕೋಟ್ಯಂತರ ಮಂದಿ ಸೇರಿದ್ದಾರೆ. ಇದು ಗಂಗಾ, ಯಮುನಾ ನದಿಗಳ ಸಂಗಮ ಸ್ಥಳ. ಗುಪ್ತಗಾಮಿನಿಯಾದ ಸರಸ್ವತಿ ನದಿಯೂ ಇಲ್ಲಿ ಸಂಗಮಿಸುತ್ತಾಳೆ ಎಂಬ ನಂಬಿಕೆ ಇದೆ.
    ಆದರೆ, ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 30 ಜನರು ಸಾವನ್ನಪ್ಪಿದ್ದಾರೆ. ಕರ್ನಾಟಕದ ನಾಲ್ವರು, ಅಸ್ಸಾಂ ಹಾಗೂ ಗುಜರಾತ್‌ನ ಒಬ್ಬರು ಸೇರಿ ವಿವಿಧ ರಾಜ್ಯಗಳಿಂದ ಪುಣ್ಯಸ್ನಾನಕ್ಕಾಗಿ ಆಗಮಿಸಿದ್ದ ಭಕ್ತರು ಸಾವನ್ನಪ್ಪಿದ್ದಾರೆ. ಕೆಲ ಗಾಯಾಳುಗಳನ್ನು ಸಂಬಂಧಿಕರು ಕರೆದೊಯ್ದಿದ್ದಾರೆ. 36 ಗಾಯಾಳುಗಳು ಸ್ಥಳೀಯ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
    ಆ ದುರಂತದ ಬಗ್ಗೆ ನೋಡೋ ಮುನ್ನ ಕುಂಭಮೇಳದ ಬಗ್ಗೆ ಒಂಚೂರು ಮಾಹಿತಿ ಕೊಡ್ತೀನಿ ಕೇಳಿ. ಇದು 144 ವರ್ಷಕ್ಕೊಮ್ಮೆ ನಡೆಯುತ್ತಿರೋ ಕುಂಭಮೇಳ ಅಂತ ಎಲ್ಲರೂ ಭಾವಿಸಿದ್ದಾರೆ. 2019ರಲ್ಲಿ ಕುಂಭ ಮೇಳ ನಡೆದಿತ್ತು. ಈ ಬಾರಿ ನಡೆಯುತ್ತಿರುವುದು 12 ವರ್ಷಕ್ಕೊಮ್ಮೆ ನಡೆಯುವ ಮಹಾಕುಂಭ ಮೇಳ. ಹಿಂದಿನ ಬಾರಿ ಕುಂಭ ಮೇಳದಲ್ಲಿ 24 ಕೋಟಿ ಮಂದಿ ಭಾಗವಹಿಸಿದ್ದರು. ಈ ಬಾರಿ ಮಹಾಕುಂಭ ಮೇಳದಲ್ಲಿ 45 ಕೋಟಿ ಮಂದಿ ಭಾಗವಹಿಸುವ ನಿರೀಕ್ಷೆ ಇದೆ. ಅದಕ್ಕೆ ತಕ್ಕಂತೆ ಉತ್ತರ ಪ್ರದೇಶ ಸರ್ಕಾರವು ಸಿದ್ಧತೆಗಳನ್ನು ಮಾಡಿಕೊಂಡಿದೆ.
    ಕಳೆದ ಬಾರಿ 7,900 ಎಕರೆ ಜಾಗದಲ್ಲಿ ಕುಂಭ ಮೇಳ ಆಯೋಜಿಸಲಾಗಿತ್ತು. ಈ ಬಾರಿ ಶೇಕಡಾ 25ರಷ್ಟು ಹೆಚ್ಚು ಸ್ಥಳವನ್ನು ಮಹಾಕುಂಭ ಮೇಳಕ್ಕಾಗಿ ಬಳಸಿಕೊಳ್ಳಲಾಗಿದೆ. ಕಳೆದ ಬಾರಿ ₹3,500 ಕೋಟಿ ವೆಚ್ಚದಲ್ಲಿ ಕುಂಭಮೇಳ ನಡೆದಿತ್ತು. ಈ ಬಾರಿ ಮಹಾಕುಂಭ ಮೇಳದ ವೆಚ್ಚ ಡಬಲ್ ಆಗಿದೆ. 2019ರಲ್ಲಿ ಘಾಟ್‌ಗಳ ಉದ್ದ 8 ಕಿಲೋ ಮೀಟರ್ ಇತ್ತು. ಈ ಬಾರಿ ಅದನ್ನು 12 ಕಿಲೋ ಮೀಟರ್​​ಗೆ ಹೆಚ್ಚಿಸಲಾಗಿದೆ. ರೈಲು, ಹೆದ್ದಾರಿ ಪ್ರಯಾಣದ ವ್ಯವಸ್ಥೆಯಲ್ಲೂ ಇದೇ ರೀತಿಯ ಹೆಚ್ಚಳವಾಗಿದೆ.
    ಮಹಾಕುಂಭ ಮೇಳಕ್ಕಾಗಿ ಮಹಾಕುಂಭ ನಗರ ಎನ್ನುವ ತಾತ್ಕಾಲಿಕ ನಗರವನ್ನೇ ಸೃಷ್ಟಿಸಲಾಗಿದ್ದು, ಈ ಪ್ರದೇಶವನ್ನು ಪ್ರತ್ಯೇಕ ಜಿಲ್ಲೆಯನ್ನಾಗಿ ಮಾಡಲಾಗಿದೆ. ಪ್ರತಿ ದಿನ ಅಲ್ಲಿ 50 ಲಕ್ಷದಿಂದ 1 ಕೋಟಿ ಭಕ್ತರಿಗೆ ತಂಗುವ ವ್ಯವಸ್ಥೆ ಮಾಡಲಾಗಿದೆ. ಆದರೂ ಕುಂಭಮೇಳದಲ್ಲಿ ಅನಾಹುತ ಸಂಭವಿಸಿದೆ.
    ಮೌನಿ ಅಮವಾಸ್ಯೆ ಪ್ರಯುಕ್ತ ಪುಣ್ಯಸ್ನಾನಕ್ಕೆ ಭಕ್ತ ಸಾಗರ ಹರಿದುಬಂದ ಪರಿಣಾಮ ಕಾಲ್ತುಳಿತ ಸಂಭವಿಸ್ತು. ಸಂಗಮ್‌ನಿಂದ ಸುಮಾರು ಒಂದು ಕಿಲೋ ಮೀಟರ್ ದೂರದವರೆಗೆ ನೂಕು ನುಗ್ಗಲು ಸಂಭವಿಸ್ತು.
    ಮಧ್ಯರಾತ್ರಿ ಕಾಲ್ತುಳಿತ ಸಂಭವಿಸಲು 2 ಕಾರಣಗಳಿವೆ. ಗಮ್ ಎಂಬಲ್ಲಿನ ಸೇತುವೆಗಳನ್ನು ಮುಚ್ಚಲಾಗಿತ್ತು. ಇದರಿಂದಾಗಿ ಸಂಗಮದಲ್ಲಿ ಕೋಟಿಗಟ್ಟಲೆ ಜನ ಸೇರತೊಡಗಿದರು. ಸಂಗಮ ಪ್ರದೇಶದಲ್ಲಿ ಪ್ರವೇಶಕ್ಕೆ ಮಾತ್ರ ಮಾರ್ಗವಿದೆ. ಮತ್ತೆ ಹೊರಹೋಗಲು ಬೇರೆ ದಾರಿ ಇಲ್ಲ. ಸ್ನಾನ ಮಾಡಿದವರು ಅದೇ ಪ್ರವೇಶ ಪಡೆದ ದಾರಿಯಲ್ಲಿ ವಾಪಸ್ ಆಗಬೇಕು. ಹೀಗಾಗಿ ಜನ ಏಕಾಏಕಿ ಏರಿಕೆ ಆಗಿ ದಟ್ಟಣೆ ಹೆಚ್ಚಾಗಿತ್ತು.
    ಅತ್ತ ಜನಸ್ತೋಮದ ನಡುವೆ ಜನರು ಕಳೆದುಹೋಗುವ ಆತಂಕದಿಂದ ಕೈಗೆ ಹಗ್ಗ ಕಟ್ಟಿಕೊಂಡು ಪುಣ್ಯಸ್ನಾನಕ್ಕೆ ಮುಂದಾಗಿದ್ರು. ಆಗ ನೂಕಾಟ ತಳ್ಳಾಟದಿಂದ ಕೆಳ ಬಿದ್ದವರಿಗೆ ಮೇಲೆ ಏಳಲು ಆಗಲೇ ಇಲ್ಲ.
    ಇಂಥಾ ದುರಂತ ಮತ್ತೊಮ್ಮೆ ಸಂಭವಿಸದಿರಲಿ.. ಯೋಗಿ ಸರ್ಕಾರ ಮತ್ತಷ್ಟು ಕ್ರಮ ಕೈಗೊಳ್ಳಲಿ ಅಂತ ಪ್ರಾರ್ಥಿಸೋಣ.

    ಕರ್ನಾಟಕ ಧಾರ್ಮಿಕ ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleದುಪ್ಪಟ್ಟು ಲಾಭಕ್ಕಾಗಿ ದಿವಾಳಿಯಾದ
    Next Article ಲಾಂಗ್ ಹಿಡಿದು ಪುಂಡಾಟಿಕೆ ಮಾಡಿದ್ದ ರೌಡಿ ಅರೆಸ್ಟ್.
    vartha chakra
    • Website

    Related Posts

    ಅಭಿಮಾನ್ ಸ್ಟುಡಿಯೋ ಭೂಮಿ ಸರ್ಕಾರದ ವಶಕ್ಕೆ

    ಆಗಷ್ಟ್ 30, 2025

    ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ ಆರ್ ಸಿ ಬಿ ಪರಿಹಾರ !

    ಆಗಷ್ಟ್ 30, 2025

    ವಸತಿ ಶಾಲೆಯಲ್ಲಿ ತಾಯಿಯಾದ ಬಾಲಕಿ

    ಆಗಷ್ಟ್ 30, 2025

    26 ಪ್ರತಿಕ್ರಿಯೆಗಳು

    1. r6h91 on ಜೂನ್ 7, 2025 7:00 ಫೂರ್ವಾಹ್ನ

      where to get generic clomid no prescription how to get cheap clomid without dr prescription can i buy clomid no prescription cost clomiphene without rx cost cheap clomiphene pills can i get clomiphene without insurance name brand for clomid

      Reply
    2. disulfiram reaction flagyl on ಜೂನ್ 11, 2025 11:59 ಅಪರಾಹ್ನ

      The vividness in this serving is exceptional.

      Reply
    3. g0z9p on ಜೂನ್ 19, 2025 12:36 ಅಪರಾಹ್ನ

      cheap inderal – clopidogrel 75mg tablet methotrexate generic

      Reply
    4. cxmye on ಜೂನ್ 22, 2025 8:41 ಫೂರ್ವಾಹ್ನ

      amoxil tablet – cost ipratropium buy combivent medication

      Reply
    5. w7kcv on ಜೂನ್ 24, 2025 11:39 ಫೂರ್ವಾಹ್ನ

      order azithromycin 250mg pills – purchase zithromax sale order nebivolol 20mg online

      Reply
    6. k4lz9 on ಜೂನ್ 26, 2025 6:17 ಫೂರ್ವಾಹ್ನ

      clavulanate price – atbioinfo.com acillin for sale

      Reply
    7. deaw4 on ಜೂನ್ 29, 2025 7:19 ಫೂರ್ವಾಹ್ನ

      warfarin 2mg for sale – https://coumamide.com/ buy losartan cheap

      Reply
    8. pcgyp on ಜುಲೈ 1, 2025 5:05 ಫೂರ್ವಾಹ್ನ

      oral mobic 7.5mg – https://moboxsin.com/ purchase mobic pills

      Reply
    9. PerryKiP on ಜುಲೈ 2, 2025 8:57 ಅಪರಾಹ್ನ

      ¡Saludos, participantes de retos emocionantes !
      Casinos con bono de bienvenida sin tarjetas – п»їhttps://bono.sindepositoespana.guru/# casinosonlineconbonodebienvenida
      ¡Que disfrutes de asombrosas momentos irrepetibles !

      Reply
    10. ve6xr on ಜುಲೈ 4, 2025 4:19 ಫೂರ್ವಾಹ್ನ

      where can i buy ed pills – fastedtotake ed pills no prescription

      Reply
    11. w3234 on ಜುಲೈ 10, 2025 4:04 ಫೂರ್ವಾಹ್ನ

      order diflucan 100mg generic – fluconazole 100mg cheap forcan order online

      Reply
    12. ne993 on ಜುಲೈ 11, 2025 5:17 ಅಪರಾಹ್ನ

      cenforce 100mg cost – https://cenforcers.com/ order cenforce 100mg pill

      Reply
    13. hkfqr on ಜುಲೈ 13, 2025 3:14 ಫೂರ್ವಾಹ್ನ

      tadalafil tablets 40 mg – https://ciltadgn.com/# vardenafil and tadalafil

      Reply
    14. jlmuk on ಜುಲೈ 14, 2025 7:44 ಅಪರಾಹ್ನ

      cialis canadian pharmacy ezzz – strong tadafl cialis medicine

      Reply
    15. Connietaups on ಜುಲೈ 15, 2025 11:14 ಅಪರಾಹ್ನ

      cheap ranitidine 300mg – site ranitidine tablet

      Reply
    16. 0akir on ಜುಲೈ 17, 2025 12:29 ಫೂರ್ವಾಹ್ನ

      best mail order viagra – strongvpls buy viagra hong kong

      Reply
    17. Connietaups on ಜುಲೈ 18, 2025 5:12 ಅಪರಾಹ್ನ

      This is a topic which is virtually to my fundamentals… Myriad thanks! Faithfully where can I upon the phone details due to the fact that questions? que es viagra

      Reply
    18. rhyv2 on ಜುಲೈ 18, 2025 11:39 ಅಪರಾಹ್ನ

      I am in truth thrilled to glitter at this blog posts which consists of tons of of use facts, thanks towards providing such data. prednisone allergic reaction

      Reply
    19. Connietaups on ಜುಲೈ 21, 2025 1:50 ಫೂರ್ವಾಹ್ನ

      More content pieces like this would insinuate the интернет better. https://ursxdol.com/amoxicillin-antibiotic/

      Reply
    20. kz4p4 on ಜುಲೈ 21, 2025 11:08 ಅಪರಾಹ್ನ

      This is the amicable of glad I take advantage of reading. how to buy prilosec

      Reply
    21. 53l9m on ಜುಲೈ 24, 2025 2:06 ಅಪರಾಹ್ನ

      The depth in this ruined is exceptional. https://aranitidine.com/fr/acheter-cenforce/

      Reply
    22. Connietaups on ಆಗಷ್ಟ್ 5, 2025 6:07 ಅಪರಾಹ್ನ

      I am in truth enchant‚e ‘ to coup d’oeil at this blog posts which consists of tons of useful facts, thanks representing providing such data. https://ondactone.com/product/domperidone/

      Reply
    23. Connietaups on ಆಗಷ್ಟ್ 17, 2025 10:54 ಫೂರ್ವಾಹ್ನ

      Greetings! Utter productive suggestion within this article! It’s the petty changes which wish obtain the largest changes. Thanks a a quantity for sharing! http://ledyardmachine.com/forum/User-Rjjclu

      Reply
    24. Connietaups on ಆಗಷ್ಟ್ 22, 2025 8:56 ಫೂರ್ವಾಹ್ನ

      generic dapagliflozin 10mg – on this site buy forxiga 10mg

      Reply
    25. Connietaups on ಆಗಷ್ಟ್ 25, 2025 9:17 ಫೂರ್ವಾಹ್ನ

      order generic xenical – site generic orlistat 120mg

      Reply
    26. Connietaups on ಆಗಷ್ಟ್ 31, 2025 7:48 ಫೂರ್ವಾಹ್ನ

      Greetings! Extremely productive recommendation within this article! It’s the crumb changes which wish make the largest changes. Thanks a a quantity for sharing! http://www.dbgjjs.com/home.php?mod=space&uid=533044

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಭಿಮಾನ್ ಸ್ಟುಡಿಯೋ ಭೂಮಿ ಸರ್ಕಾರದ ವಶಕ್ಕೆ

    ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ ಆರ್ ಸಿ ಬಿ ಪರಿಹಾರ !

    ವಸತಿ ಶಾಲೆಯಲ್ಲಿ ತಾಯಿಯಾದ ಬಾಲಕಿ

    SIT ಮುಂದೆ ಸುಜಾತಾ ಭಟ್ ಹೇಳಿದ್ದೇನು ಗೊತ್ತಾ ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • internetmam ರಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷರ ಬಗ್ಗೆ ಆರ್ ಅಶೋಕ್ ಹೇಳಿದ್ದೇನು ಗೊತ್ತಾ ?
    • Connietaups ರಲ್ಲಿ ರಾಘವೇಂದ್ರ ಬ್ಯಾಂಕ್ ಅಕ್ರಮ ಎಸ್ಐಟಿ ತನಿಖೆ | Raghvendra Bank
    • Connietaups ರಲ್ಲಿ ಒಂದು ಸಾವಿರ ಜನರ ವಿರುದ್ಧ ಎಫ್ಐಆರ್
    Latest Kannada News

    ಅಭಿಮಾನ್ ಸ್ಟುಡಿಯೋ ಭೂಮಿ ಸರ್ಕಾರದ ವಶಕ್ಕೆ

    ಆಗಷ್ಟ್ 30, 2025

    ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ ಆರ್ ಸಿ ಬಿ ಪರಿಹಾರ !

    ಆಗಷ್ಟ್ 30, 2025

    ವಸತಿ ಶಾಲೆಯಲ್ಲಿ ತಾಯಿಯಾದ ಬಾಲಕಿ

    ಆಗಷ್ಟ್ 30, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ‘ಗಜ’ಪಡೆ ಜೊತೆ ವಿಜಯಲಕ್ಷ್ಮಿ ದರ್ಶನ್
    Subscribe