ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಘುನಂದನ್ ರಾಮಣ್ಣ ಅವರಿಗೆ ರಾಹುಲ್ ಗಾಂಧಿ ಅಭಿನಂದನೆ
    ಸುದ್ದಿ

    ರಘುನಂದನ್ ರಾಮಣ್ಣ ಅವರಿಗೆ ರಾಹುಲ್ ಗಾಂಧಿ ಅಭಿನಂದನೆ

    vartha chakraBy vartha chakraಏಪ್ರಿಲ್ 18, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಕರ್ನಾಟಕದಲ್ಲಿ ದಾಖಲೆಯ 75 ಲಕ್ಷ ಕಾಂಗ್ರೆಸ್ ಡಿಜಿಟಲ್ ಸದಸ್ಯತ್ವ ಮಾಡಿರುವ ಎಐಸಿಸಿ ಡಿಜಿಟಲ್ ಸದಸ್ಯತ್ವ ಅಭಿಯಾನದ ಕರ್ನಾಟಕದ ಮುಖ್ಯಸ್ಥ ರಘುನಂದನ್ ರಾಮಣ್ಣ ಅವರನ್ನು ಎಐಸಿಸಿ ವರಿಷ್ಠ ರಾಹುಲ್ ಗಾಂಧಿ ಅವರು ಅಭಿನಂದಿಸಿದ್ದಾರೆ.

    ಕರ್ನಾಟಕದಲ್ಲಿ ಆಗಿರುವ 75 ಲಕ್ಷ ಸದಸ್ಯತ್ವ ಇಡೀ ದೇಶದಲ್ಲಿಯೇ ಅತಿ ಹೆಚ್ಚು ಪ್ರಮಾಣವಾಗಿದೆ.

    ಕರ್ನಾಟಕದಲ್ಲಿ ಡಿಜಿಟಲ್ ಸದಸ್ಯತ್ವ ಕಳೆದ ಫೆ. 4 ರಂದು ಶುರುವಾಗಿದ್ದು, ರಾಜ್ಯದ ಎಲ್ಲ ಬೂತ್ ಗಳಲ್ಲಿನ ನಾಯಕರು, ಕಾರ್ಯಕರ್ತರ ಸಹಕಾರದಿಂದ ಅಲ್ಪಾವಧಿಯಲ್ಲಿ ಇಡೀ ದೇಶದಲ್ಲೇ ದಾಖಲೆ ನಿರ್ಮಿಸಿದೆ. ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಅವರು ಎಲ್ಲ ಜಿಲ್ಲೆಗಳಲ್ಲೂ ಪ್ರವಾಸ ಕೈಗೊಂಡು, ಸದಸ್ಯತ್ವ ಅಭಿಯಾನದ ತರಬೇತಿ, ಪ್ರಗತಿ ಪರಿಶೀಲನೆ ಜತೆಗೆ ನಿರಂತರ ಜೂಮ್ ಸಭೆಗಳನ್ನು ನಡೆಸಿದ್ದರು.

    ಕಾಂಗ್ರೆಸ್ ಪಕ್ಷದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಪಕ್ಷ ಸಂಘಟನೆ ಹಾಗು ಬಲವರ್ಧನೆಗೆ ಅತ್ಯಂತ ಸುಧಾರಿತ, ಸುಸಜ್ಜಿತ ತಂತ್ರಜ್ಞಾನವನ್ನು ಬಳಕೆ ಮಾಡಿ, ಕಾರ್ಯಕರ್ತರು ಹಾಗೂ ಮತದಾರರ ಸಂಪರ್ಕ ಸಾಧಿಸಲಾಗಿದೆ. ಒಂದು ಲಕ್ಷಕ್ಕೂ ಹೆಚ್ಚು ನೋಂದಣಿದಾರರು ಅವಿರತ ಶ್ರಮಿಸುವ ಮೂಲಕ ಕರ್ನಾಟಕದಲ್ಲಿ ಈ ಸಾಧನೆಗೆ ಕಾರಣರಾಗಿದ್ದಾರೆ.

    ಕರ್ನಾಟಕದ ಕಾಂಗ್ರೆಸ್ ಡಿಜಿಟಲ್ ಸದಸ್ಯತ್ವ ಜವಾಬ್ದಾರಿಯನ್ನು ಕರ್ನಾಟಕ ಲೋಕಸೇವಾ ಆಯೋಗದ ಮಾಜಿ ಸದಸ್ಯರು ಆಗಿರುವ ರಘುನಂದನ್ ರಾಮಣ್ಣ ಅವರಿಗೆ ವಹಿಸಲಾಗಿತ್ತು. ತಮ್ಮನ್ನು ಭೇಟಿ ಮಾಡಿದ ರಾಮಣ್ಣ ಅವರ ಈ ಸಾಧನೆಯನ್ನು ರಾಹುಲ್ ಗಾಂಧಿ ಅವರು ಮುಕ್ತ ಕಂಠದಿಂದ ಶ್ಲಾಘಿಸಿದ್ದಾರೆ.

    Verbattle
    Verbattle
    Verbattle
    #bengaluru #Congress #DKS Politics
    Share. Facebook Twitter Pinterest LinkedIn Tumblr Email WhatsApp
    Previous Articleಪೋಡಿ‌ ನಕ್ಷೆ ಬೇಕಾದರೆ ಹೀಗೆ‌ ಮಾಡಿ..
    Next Article ಕರ್ನಾಟಕ ಭ್ರಷ್ಟಾಚಾರದ ರಾಜಧಾನಿ ಆಯ್ತಾ…?
    vartha chakra
    • Website

    Related Posts

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DavidLag ರಲ್ಲಿ ವೀಲಿಂಗ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡರು
    • mostbet_ueer ರಲ್ಲಿ ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    • DavidLag ರಲ್ಲಿ ಕಾಂಗ್ರೆಸ್ ಸಂಸದ, ಶಾಸಕರಿಗೆ E.D. ಶಾಕ್.
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.