ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರನ್ ‘ಶಿಖರ’ವೇರಲು ಚೆನ್ನೈ ವಿಫಲ
    ಸುದ್ದಿ

    ರನ್ ‘ಶಿಖರ’ವೇರಲು ಚೆನ್ನೈ ವಿಫಲ

    vartha chakraBy vartha chakraಏಪ್ರಿಲ್ 26, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮುಂಬಯಿ: ಆರಂಭಕಾರ ಶಿಖರ್ ಧವನ್ ಅವರ ಭರ್ಜರಿ ಬ್ಯಾಟಿಂಗ್ ಬಲದಿಂದ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡವು ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 11 ರನ್‌ಗಳ ಅಂತರದಿಂದ ಮಣಿಸಿದೆ. ಸೋಮವಾರ ನಡೆದ ಟಾಟಾ ಐಪಿಎಲ್‌ನ 38ನೇ ಪಂದ್ಯದಲ್ಲಿ ಟಾಸ್ ಗೆದ್ದ ಚೆನ್ನೈ ಪಂಜಾಬ್ ತಂಡವನ್ನು ಬ್ಯಾಟ್ ಮಾಡಲು ಆಹ್ವಾನಿಸಿತು. ಶಿಖರ್ ಧವನ್ ಆಜೇಯ 88 ರನ್ (59 ಎಸೆತ, 9 ಬೌಂಡರಿ, 2 ಸಿಕ್ಸರ್) ಗಳಿಸಿದರು. ಭನುಕಾ ರಾಜಪಕ್ಸೆ (42 ರನ್, 32 ಎಸೆತ, 2 ಬೌಂಡರಿ, 2 ಸಿಕ್ಸರ್) ಹಾಗೂ ಕೊನೆ ಗಳಿಗೆಯಲ್ಲಿ ಲಿಯಮ್ ಲಿವಿಂಗ್‌ಸ್ಟೋನ್ 7 ಎಸೆತಗಳಲ್ಲಿ 19 ರನ್ ಗಳಿಸಿ ಪಂಜಾಬ್ ತಂಡವು ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 187 ರನ್ ಪೇರಿಸಲು ನೆರವಾದರು. ಚೆನ್ನೈ ಪರ ಬ್ರಾವೋ 2, ತೀಕ್ಷ್ಣ 1 ವಿಕೆಟ್ ಸಂಪಾದಿಸಿದರು.
    ಬೃಹತ್ ಗುರಿಯನ್ನು ಬೆನ್ನತ್ತಿದ ಚೆನ್ನೈ ಆರಂಭದಲ್ಲೇ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಋತುರಾಜ್ ಗಾಯಕ್ವಾಡ್ 30 ರನ್ ಗಳಿಸಿದರು. ಬಳಿಕ ಅಬ್ಬರಿಸಿದ ಅಂಬಾಟಿ ರಾಯುಡು 39 ಎಸೆತಗಳಲ್ಲಿ 78 ರನ್ (7 ಬೌಂಡರಿ, 6 ಸಿಕ್ಸರ್) ಗೆಲುವಿನ ನಿರೀಕ್ಷೆ ಮೂಡಿಸಿದರು. ಆದರೆ, ರಬಾಡಾ ಎಸೆದ ಯಾರ್ಕರ್‌ಗೆ ಬೌಲ್ಡ್ ಆಗಿ ನಿರ್ಗಮಿಸಿದರು. ಧೋನಿ-ಜಡೇಜಾ ಮ್ಯಾಜಿಕ್ ಕೂಡ ನಡೆಯಲಿಲ್ಲ. ಅಂತಿಮವಾಗಿ 6 ವಿಕೆಟ್ ನಷ್ಟಕ್ಕೆ 176 ರನ್ ಗಳಿಸಲಷ್ಟೇ ಚೆನ್ನೆ ಶಕ್ತವಾಗಿ, ತನ್ನ ಪ್ಲೇಆಫ್ ಕನಸನ್ನು ಮತ್ತಷ್ಟು ಮಸುಕಾಗಿಸಿಕೊಂಡಿತು. ರಬಾಡಾ, ರಿಷಿ ಧವನ್ ತಲಾ 2 ವಿಕೆಟ್ ಕಿತ್ತರು. ಆರ್ಷದೀಪ್ ಸಿಂಗ್ 4 ಓವರ್‌ಗಳಲ್ಲಿ ಕೇವಲ 23 ರನ್ ನೀಡಿ ಮಿಂಚಿದರು. ಧವನ್ ಪಂದ್ಯಶ್ರೇಷ್ಠ ಪ್ರಶಸ್ತಿ ಗಳಿಸಿದರು.
    ಮಂಗಳವಾರ ಆರ್‌ಸಿಬಿಯ ಮುಖಾಮುಖಿ ರಾಜಸ್ಥಾನ್ ರಾಯಲ್ಸ್ ಜತೆಗೆ ಆಗಲಿದೆ.

    Verbattle
    Verbattle
    Verbattle
    #cricket #Csk #IPL #pnjab #sports #tata
    Share. Facebook Twitter Pinterest LinkedIn Tumblr Email WhatsApp
    Previous Articleರಶ್ಮಿ ಮದ್ವೆ ಆಯ್ತು
    Next Article ಕೋವಿಡ್ 4 ನೇ ಅಲೆ ಗ್ಯಾರಂಟಿ
    vartha chakra
    • Website

    Related Posts

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026

    ಯೋಧನಿಗೆ ಬಂತು ಸಂಕಷ್ಟ!

    ಮಾರ್ಚ್ 25, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Danieltak ರಲ್ಲಿ ದೇವಿಗೆ ಶಿವಕುಮಾರ್ ಕೇಳಿದ ಐದು ಪ್ರಶ್ನೆ!
    • Jeffreyessen ರಲ್ಲಿ ಯಾರೇ.. ಕೂಗಾಡಲಿ…
    • Btvumoism ರಲ್ಲಿ ಹೊಸ ರೂಪದಲ್ಲಿ ಇವಿ ಮಿತ್ರ
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.