ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಖಿಯ ಹೊಸ ಬಾಯ್‌ಫ್ರೆಂಡ್ ಯಾರ್ ಗೊತ್ತಾ??
    Trending

    ರಾಖಿಯ ಹೊಸ ಬಾಯ್‌ಫ್ರೆಂಡ್ ಯಾರ್ ಗೊತ್ತಾ??

    vartha chakraBy vartha chakraಮೇ 17, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬಾಲಿವುಡ್ ನಟಿ ರಾಖಿ ಸಾವಂತ್ ಈಗ ಮೈಸೂರಿನ ಆದಿಲ್ ಖಾನ್ ದುರಾನಿ ಎಂಬುವರ ಪ್ರೀತಿಯಲ್ಲಿ ಬಿದ್ದಿದ್ದಾರೆ.

    ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ರಾಖಿ ಸಾವಂತ್ ಅವರೇ ತಮಗೆ ಹೊಸ ಪ್ರೇಮಿ ಸಿಕ್ಕಿರುವುದಾಗಿ ಹೇಳಿಕೊಂಡಿದ್ದಾರೆ. ಸೋಷಿಯಲ್ ಮೀಡಿಯಾದಲ್ಲೂ ಬರೆದುಕೊಂಡಿದ್ದಾರೆ.

    ಈ ಹೊಸ ಪ್ರೇಮಿ ಆದಿಲ್‌ ತನಗೆ ಬಿಎಂಡಬ್ಲ್ಯೂ ಕಾರ್ ನೀಡಿ ಪ್ರಪೋಸ್ ಮಾಡಿದ್ದಾರೆ ಎಂದೂ ರಾಖಿ ಸಾವಂತ್ ಹೇಳಿಕೊಂಡಿದ್ದಾರೆ. ಈಗಾಗಲೇ ಪತಿಯಿಂದ ದೂರವಾಗಿರುವ  ವಿವಾದಿತ ನಟಿ ರಾಖಿ, ತಮ್ಮ ಹೊಸ ಬಾಯ್‌ಫ್ರೆಂಡ್‌ ಅನ್ನು ಅಭಿಮಾನಿಗಳಿಗೆ ಪರಿಚಯಿಸಿದ್ದಾರೆ. ಪ್ರೀತಿ, ಪ್ರೇಮ ರಾಖಿಗೆ ಹೊಸದೇನೂ ಅಲ್ಲ. ಬಟ್ಟೆ ಬದಲಿಸಿದಷ್ಟೇ ಸುಲಭವಾಗಿ ಬಾಯ್‌ಫ್ರೆಂಡ್‌ಗಳನ್ನು ಬದಲಾಯಿಸಿದ್ದಾರೆ. ಆದರೆ, ಈ ಬಾರಿ ಬಾಯ್‌ಫ್ರೆಂಡ್ ಜೀವ ಇರುವವರೆಗೆ ಇರಲಿದ್ದಾನೆ ಎಂದು ಪ್ರಾಮಿಸ್ ಮಾಡಿದ್ದಾರೆ. ಹೀಗಾಗಿಯೇ ಹೊಸ ಬಾಯ್‌ಫ್ರೆಂಡ್‌ನಿಂದ ಮೊದಲ ಉಡುಗೊರೆಯಾಗಿ ಬಿ.ಎಂ.ಡಬ್ಲ್ಯೂ ಕಾರನ್ನು ಪಡೆದುಕೊಂಡಿದ್ದಾರಂತೆ. ಹೊಸ ಬಾಯ್‌ಫ್ರೆಂಡ್ ಆದಿಲ್ ಜೊತೆಗಿನ ಫೋಟೋ ಹಂಚಿಕೊಂಡಿರುವ ರಾಖಿ, ‘ಸ್ವೀಟ್ ಹಾರ್ಟ್, ನನ್ನ ಜೀವನ’ ಎಂದು ಬರೆದುಕೊಂಡಿದ್ದಾರೆ. ಈ ಮೂಲಕ ತಾವು ಸಿಂಗಲ್ ಅಲ್ಲ ಎನ್ನುವುದನ್ನು ಬಹಿರಂಗಪಡಿಸಿದ್ದಾರೆ.  ಅಷ್ಟೇ ಅಲ್ಲ, ಹೊಸ ಬಾಯ್‌ಪ್ರೆಂಡ್ ಆದಿಲ್ ಖಾನ್ ದುರಾನಿಯನ್ನು ಮುದ್ದು ಮಾಡುತ್ತಿರುವ ವಿಡಿಯೋವನ್ನೂ ಹಂಚಿಕೊಂಡಿದ್ದಾರೆ. ತಾವೀಗ ಬ್ರೇಕ್ ಅಪ್ ಖಿನ್ನತೆಯಿಂದ ಹೊರಗೆ ಬಂದಿದ್ದು, ಅದಕ್ಕೆ ಕಾರಣ ಆದಿಲ್ ಎಂದೂ ರಾಖಿ ಸಾವಂತ್ ಹೇಳಿಕೊಂಡಿದ್ದಾರೆ. ರಾಖಿ ಬಾಯ್ ಫ್ರೆಂಡ್ ಕೂಡ ಪ್ರೀತಿಯ ಹುಡುಗಿ ರಾಖಿಯನ್ನು ಭರ್ಜರಿಯಾಗಿಯೇ ಹಾಡಿ ಹೊಗಳಿದ್ದಾರೆ. ಆದರೂ ಇವರಿಬ್ಬರ ಲವ್ ಎಷ್ಟು ಕಾಲ ಬಾಳಲಿದೆ ಎಂಬುದು ದೇವರಾಣೆ ಗೊತ್ತಿಲ್ಲ.

    Verbattle
    Verbattle
    Verbattle
    rakhi savanth dating mysore boy
    Share. Facebook Twitter Pinterest LinkedIn Tumblr Email WhatsApp
    Previous Articleಗಂಡ ಬೇಕು ನಂಗೆ… !!
    Next Article ಸುಗ್ರೀವಾಜ್ಞೆ
    vartha chakra
    • Website

    Related Posts

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    ಫೆಬ್ರವರಿ 17, 2026

    ವಿಶ್ವ ಕ್ರಿಕೆಟ್‌ನಲ್ಲಿ ಭಾರತದ ಪಾರುಪತ್ಯ!

    ಫೆಬ್ರವರಿ 6, 2026

    ಬೀದಿನಾಯಿಯಿಂದ ‘ಶಾಂತಿದೂತ’ನಾದ ಅಲೋಕಾನ ಅಚ್ಚರಿಯ ಕಥೆ!

    ಜನವರಿ 27, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಯೋಧನಿಗೆ ಬಂತು ಸಂಕಷ್ಟ!

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • AnthonySmoon ರಲ್ಲಿ ಕಾಂಗ್ರೆಸ್ ಮುಗ್ಗರಿಸಿದರೆ ಸುರ್ಜೆವಾಲಾ ಹೊಣೆ! Congress
    • AnthonySmoon ರಲ್ಲಿ ಕಾಂಗ್ರೆಸ್ ಸಂಸದ, ಶಾಸಕರಿಗೆ E.D. ಶಾಕ್.
    • Svejie cveti_bfKt ರಲ್ಲಿ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ !
    Latest Kannada News

    ಯೋಧನಿಗೆ ಬಂತು ಸಂಕಷ್ಟ!

    ಮಾರ್ಚ್ 25, 2026

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.