ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯದಲ್ಲಿ ಕಾಂಗ್ರೆಸ್ ಗೆ 20 ಸ್ಥಾನ ಗ್ಯಾರಂಟಿ.
    ಚುನಾವಣೆ 2024

    ರಾಜ್ಯದಲ್ಲಿ ಕಾಂಗ್ರೆಸ್ ಗೆ 20 ಸ್ಥಾನ ಗ್ಯಾರಂಟಿ.

    vartha chakraBy vartha chakraಮೇ 23, 20242 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಮೇ 23:
    ಈ ಬಾರಿ ಲೋಕಸಭಾ ಚುನಾವಣೆಯ ವೇಳೆ ರಾಜ್ಯದಲ್ಲಿ ಎಲ್ಲಿಯೂ ಮೋದಿ ಅಲೆ ಕಾಣಲೇ ಇಲ್ಲ.ಬದಲಾಗಿ ಗ್ಯಾರಂಟಿ ಅಲೆ ಎಲ್ಲೆಡೆ ಪಸರಿಸಿದ್ದು, ಕಾಂಗ್ರೆಸ್ ಕನಿಷ್ಠ 20 ಸ್ಥಾನಗಳಲ್ಲಿ ಜಯ ಸಾಧಿಸಲಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರಕ್ಕೆ ಒಂದು ವರ್ಷ ತುಂಬಿದೆ. ಈ ಅವಧಿಯಲ್ಲಿ ಪಾರದರ್ಶಕ ಮತ್ತು ಜನಪರವಾದ ಆಡಳಿತವನ್ನು ನೀಡಿದ್ದು, ಜನರ ವಿಶ್ವಾಸ ಇಮ್ಮಡಿಯಾಗಿದೆ. ಇದು ಚುನಾವಣೆಯ ಫಲಿತಾಂಶದಲ್ಲೂ ಪ್ರತಿಫಲಿಸಲಿದೆ ಎಂದರು.
    ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣ ಅತ್ಯಂತ ಹೇಯ ಕೃತ್ಯ ಎಂದು ಬಣ್ಣಿಸಿದರು.
    ಈ ಪ್ರಕರಣ ಈಗ ದೇಶದಾದ್ಯಂತ ಚರ್ಚೆಯ ವಸ್ತುವಾಗಿದೆ. ಈ ಪ್ರಕರಣದ ತನಿಖೆಯನ್ನು ಎಸ್.ಐ.ಟಿ. ಗೆ ವಹಿಸಲಾಗಿದ್ದು, ಪ್ರಾಮಾಣಿಕವಾಗಿ ಅಧಿಕಾರಿಗಳು ತಮ್ಮ ಕಾರ್ಯ ಮಾಡುತ್ತಿದ್ದಾರೆ. ಈ ಹಂತದಲ್ಲಿ ಅನುಮಾನ ವ್ಯಕ್ತಪಡಿಸುವುದು, ಅನಗತ್ಯ ಆರೋಪ ಮಾಡುವುದು ಸರಿಯಲ್ಲ ಎಂದರು.
    ಪ್ರತಿಪಕ್ಷ ನಾಯಕರುಗಳು ತನಿಖೆಯ ದಿಕ್ಕು ತಪ್ಪಿಸಲು ದಿನಕ್ಕೊಂದು ಹೇಳಿಕೆ ನೀಡುತ್ತಿದ್ದಾರೆ. ಜನರಲ್ಲಿ ಗೊಂದಲ ಉಂಟು ಮಾಡುವ ಕಾರ್ಯ ಮಾಡುತ್ತಿದ್ದಾರೆ. ಹಲವು ಮಹಿಳೆಯರು ಈಗಾಗಲೇ ಅತ್ಯಾಚಾರದ ದೂರು ದಾಖಲಿಸಿದ್ದು, ಪ್ರಮುಖ ಆರೋಪಿಗೆ ಶಿಕ್ಷೆ ಆಗಬೇಕೋ ಬೇಡವೋ ಎಂದು ಪ್ರಶ್ನಿಸಿದರು.
    ಪ್ರತಿಪಕ್ಷದವರಿಗೆ ಬದ್ಧತೆ ಇದ್ದರೆ ಪ್ರಜ್ವಲ್ ರೇವಣ್ಣನನ್ನು ಕರೆತಂದು ಪೊಲೀಸರಿಗೆ ಒಪ್ಪಿಸಬೇಕು, ತೋರಿಕೆಗೆ 48 ಗಂಟೆಯಲ್ಲಿ ಬಂದು ಬಿಡಿ ಎಂದು ಹೇಳಿದರೆ ಆಗದು. ಪ್ರಕರಣದ ಪ್ರಮುಖ ಆರೋಪಿಗೆ ಕಠಿಣ ಶಿಕ್ಷೆ ಆಗಬೇಕು. ಸಂತ್ರಸ್ತರಿಗೆ ನ್ಯಾಯ ಸಿಗಬೇಕು. ಈ ನೆಲದ ಕಾನೂನು ಎಲ್ಲರಿಗೂ ಒಂದೇ ಎಂದರು.
    ಪ್ರಜ್ವಲ್ ರೇವಣ್ಣಗೆ ನೀಡಲಾಗಿರುವ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದು ಮಾಡುವಂತೆ ಕೋರಿ ರಾಜ್ಯದಿಂದ ಪತ್ರ ಬರೆಯಲಾಗಿದೆ. ಕೇಂದ್ರ ಸರ್ಕಾರ ಈ ನಿಟ್ಟಿನಲ್ಲಿ ಕ್ರಮ ಕೈಗೊಂಡು, ಇಂಟರ್ ಪೋಲ್ ನೆರವಿನಿಂದ ಆರೋಪಿಯ ಬಂಧನಕ್ಕೆ ಸಹಕಾರ ನೀಡಬೇಕು ಎಂದು ಈಶ್ವರ ಖಂಡ್ರೆ ಒತ್ತಾಯಿಸಿದರು.
    ಪೆನ್ ಡ್ರೈವ್ ಪ್ರಕರಣದ ಯಾವುದೇ ಆರೋಪಿಗೆ ಸರ್ಕಾರ ಬೆಂಬಲ ನೀಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಪ್ರತಿಪಕ್ಷಗಳು ಅನಗತ್ಯವಾಗಿ ಸರ್ಕಾರದ ಮೇಲೆ ಆರೋಪ ಮಾಡುತ್ತಿವೆ ಇದಕ್ಕೆ ಯಾವುದೇ ಆಧಾರ ಇಲ್ಲ ಎಂದರು.

    Verbattle
    Verbattle
    Verbattle
    Congress Government Politics ಕಾಂಗ್ರೆಸ್ ಕಾನೂನು ಚುನಾವಣೆ ನ್ಯಾಯ ಪ್ರಜ್ವಲ್ ಪ್ರಜ್ವಲ್ ರೇವಣ್ಣ ರಾಜಕೀಯ ಲೈಂಗಿಕ ಕಿರುಕುಳ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಪ್ರಜ್ವಲ್ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದತಿಗೆ ಪ್ರಕ್ರಿಯೆ.
    Next Article 60 ಕೋಟಿ ರೂಪಾಯಿ ಮೌಲ್ಯ ದ ಅರಣ್ಯ ಭೂಮಿ ವಶ.
    vartha chakra
    • Website

    Related Posts

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಮಾರ್ಚ್ 26, 2026

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಮಾರ್ಚ್ 26, 2026

    2 ಪ್ರತಿಕ್ರಿಯೆಗಳು

    1. Jbmdnf on ಮಾರ್ಚ್ 20, 2026 11:01 ಅಪರಾಹ್ನ

      Experimenta el lujo en Betano Casino https://betanogame.org/es/. Recibe un fantástico bono de bienvenida de €500 y explora mesas en vivo premium. Banca segura y ayuda 24/7 lo hacen perfecto.

      Reply
    2. Hyqkjt on ಮಾರ್ಚ್ 22, 2026 5:08 ಅಪರಾಹ್ನ

      Jogue no Mostbet e ganhe 200% extra + 220 free spins logo no primeiro depГіsito – https://mostbetpt.pro/ , Mostbet – o cassino que entende o que o jogador brasileiro quer .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ವಾಹನ ಸವಾರರೇ ಎಚ್ಚರ!

    IPL ಇತಿಹಾಸದಲ್ಲೇ ಮೆಗಾ ಡೀಲ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • https://pikidi.com/seller/profile/dangergirl5 ರಲ್ಲಿ ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?
    • WilliamSkity ರಲ್ಲಿ ಕಾಂಗ್ರೆಸ್ ಮುಗ್ಗರಿಸಿದರೆ ಸುರ್ಜೆವಾಲಾ ಹೊಣೆ! Congress
    • https://blomberg-bogensport.de/ ರಲ್ಲಿ ರಕ್ತ ಕಾರಿ ಸಾಯುತ್ತೇನೆ ಎಂದ ಮುನಿರತ್ನ.
    Latest Kannada News

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.