ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯದಲ್ಲಿ 159 ಮಂದಿ ಬಾಂಗ್ಲಾ, ಪಾಕ್ ಪ್ರಜೆಗಳು.
    ಅಂತಾರಾಷ್ಟ್ರೀಯ

    ರಾಜ್ಯದಲ್ಲಿ 159 ಮಂದಿ ಬಾಂಗ್ಲಾ, ಪಾಕ್ ಪ್ರಜೆಗಳು.

    vartha chakraBy vartha chakraಡಿಸೆಂಬರ್ 19, 20243 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಳಗಾವಿ,ಡಿ.19:
    ಬೆಂಗಳೂರು ನಗರ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅಕ್ರಮವಾಗಿ ನೆಲೆಸಿದ್ದ  ಪಾಕಿಸ್ತಾನದ 24, ಬಾಂಗ್ಲಾ ದೇಶದ 159 ಜನರನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ವಿಧಾನಪರಿಷತ್ತಿಗೆ ಮಾಹಿತಿ ನೀಡಿದ್ದಾರೆ
    ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿಯ ಡಿ.ಎಸ್.ಅರುಣ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು
    ಶೈಕ್ಷಣಿಕ ಪ್ರವಾಸ ಮತ್ತು ಉದ್ಯೋಗ ಅರಸಿ ಬರುವ ಅಕ್ರಮ ವಲಸಿಗರು ಏಜೆಂಟ್ ಗಳ ಮೂಲಕ ರೇಷನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಪಡೆದು ಇಲ್ಲಿಯೇ ನೆಲೆಯೂರಿದ್ದಾರೆ‌‌‌. ಹಾಗಾಗಿ, ಇವರನ್ನು ಪತ್ತೆ ಹಚ್ಚಿ ವಾಪಸ್ ಕಳಿಸುವುದು ನಿರಂತರ ಪ್ರಕ್ರಿಯೆಯಾಗಿದೆ ಎಂದು ತಿಳಿಸಿದರು
    ಬೆಂಗಳೂರು ನಗರ ಮತ್ತು ವಿವಿಧ ಜಿಲ್ಲೆಗಳಲ್ಲಿ ನಕಲಿ ದಾಖಲೆಗಳ ಮೂಲಕ 115 ಜನ ಅನಧಿಕೃತವಾಗಿ ಪಾಕಿಸ್ತಾನ ಮತ್ತು ಬಾಂಗ್ಲಾ ದೇಶದವರು ವಾಸವಿದ್ದಾರೆ. ಬೆಂಗಳೂರು ನಗರದಲ್ಲಿ 93 ಜನರು, ಮಂಗಳೂರು ನಗರದಲ್ಲಿ ಓರ್ವ, ಬೆಂಗಳೂರು ಜಿಲ್ಲೆಯಲ್ಲಿ ಇಬ್ಬರು, ಚಿತ್ರದುರ್ಗದಲ್ಲಿ 06, ಹಾಸನದಲ್ಲಿ ಮೂವರು ಹಾಗೂ ಉಡುಪಿಯಲ್ಲಿ 10 ಮಂದಿ ಅಕ್ರಮವಾಗಿ ವಾಸವಿದ್ದರು ಎಂದು ಮಾಹಿತಿ ನೀಡಿದರು.
    ಬೆಂಗಳೂರಿನಲ್ಲಿ ಈ ಬಗ್ಗೆ ನಗರ ವಿಶೇಷ ಘಟಕವಿದ್ದು, ನಗರಕ್ಕೆ ಪ್ರವೇಶಿಸುವ ಯಾವುದೇ ವಿದೇಶಿಯರ ಬಗ್ಗೆ ಪೊಲೀಸ್ ಠಾಣೆಗಳ ಮೂಲಕ ಬೆಂಗಳೂರಿನ ಎಫ್ಆರ್ ಆರ್ ಒ ಅವರಿಂದ ಮಾಹಿತಿ ಪಡೆದು, ಪ್ರತಿ ವಿಭಾಗೀಯ ಡಿಸಿಪಿಗಳ ಮುಖಾಂತರ ವಿಶೇಷ ಕಾರ್ಯಾಚರಣೆ ಮಾಡಲಾಗುತ್ತಿದೆ. ಅಲ್ಲದೇ ಸಿಸಿಬಿ ಸಂಘಟಿತ ಅಪರಾಧ ದಳವೂ ಕೂಡ ಕಾರ್ಯಾಚರಣೆ ನಡೆಸುತ್ತಿರುತ್ತದೆ. ಇತರ ನಗರ, ಜಿಲ್ಲೆಗಳಲ್ಲಿ ಅನಧಿಕೃತವಾಗಿ ಪ್ರವೇಶಿಸುವ ವಿದೇಶಿಯರ ಪತ್ತೆ ಹಚ್ಚಲು ಸ್ಪೇಷಲ್ ಟಾಸ್ಕ್ ಫೋರ್ಸ್ ರಚಿಸಲಾಗಿದೆ ಎಂದು ತಿಳಿಸಿದರು.

    Verbattle
    Verbattle
    Verbattle
    ಉಡುಪಿ ಚಿತ್ರದುರ್ಗ ಬಿಜೆಪಿ ಬೆಂಗಳೂರು ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಮನೆ ಭೋಗ್ಯಕ್ಕಿದೆ ಎಂದು ಪಂಗನಾಮ ಹಾಕಿದ.
    Next Article ನಾಲಿಗೆ ಹರಿಬಿಟ್ಟು ಸಂಕಷ್ಟಕ್ಕೆ ಸಿಲುಕಿದ ಸಿ.ಟಿ.ರವಿ.
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Patrickdiusa ರಲ್ಲಿ ವೆನೆಜುವೆಲಾ ಅಧ್ಯಕ್ಷರನ್ನು ‌ಬಂಧಿಸಿದ್ದು ಹೇಗೆ ಗೊತ್ತಾ?
    • Ycajsl ರಲ್ಲಿ ಬಾಲ‌ ಬಿಚ್ವಿದರೆ ಜೋಕೆ – ಪೊಲೀಸರ ಎಚ್ಚರಿಕೆ
    • Cwvbwx ರಲ್ಲಿ ಚುನಾವಣೆಯಲ್ಲಿ ಮಗ ಸೋಲಬೇಕೆಂದು ಶಾಪ ಹಾಕಿದ ತಂದೆ | AK Antony
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.