ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯದ ಖಜಾನೆ ಖಾಲಿ ಅಂತೆ.
    ಸುದ್ದಿ

    ರಾಜ್ಯದ ಖಜಾನೆ ಖಾಲಿ ಅಂತೆ.

    vartha chakraBy vartha chakraಮೇ 1, 2024Updated:ಮೇ 1, 20241 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮೇ.1-
    ರಾಜ್ಯದ ಹಣಕಾಸು ಪರಿಸ್ಥಿತಿ ಅಯೋಮಯವಾಗಿದೆ ಖಜಾನೆ ಸಂಪೂರ್ಣ ಖಾಲಿಯಾಗಿದ್ದು, ಹಾಲು ಉತ್ಪಾದಕರಿಗೆ ನೀಡಬೇಕಾದ ಸಹಾಯಧನದ ಮೊತ್ತ 700 ಕೋಟಿ ರೂಪಾಯಿ ದಾಟಿದೆ ಎಂದು ಬಿಜೆಪಿ ಮತ್ತು ಜೆಡಿಎಸ್ ಆಪಾದಿಸಿದೆ.
    ಬರಗಾಲದ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವ ರೈತರು ಇದೀಗ ಹಾಲಿನ ಸಹಾಯಧನದ ಬಾಕಿ ದೊರಕದೆ ಮತ್ತಷ್ಟು ಐರಾಣರಾಗಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರ ಕಾಲ ಹರಣ ಮಾಡದೆ ಕೂಡಲೇ ಹಣ ಬಿಡುಗಡೆ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಪ್ರತಿಪಕ್ಷ ನಾಯಕ ಆರ್ ಅಶೋಕ್ ಆಗ್ರಹಿಸಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಆರ್‌.ಅಶೋಕ
    ಕಳೆದ ಎಂಟು ತಿಂಗಳಿಂದ ರೈತರಿಗೆ ಸರ್ಕಾರ ಹಾಲಿನ ಪ್ರೋತ್ಸಾಹಧನ ನೀಡಿಲ್ಲ. ಖಜಾನೆ ಖಾಲಿಯಾಗಿದೆ ಎಂಬುದಕ್ಕೆ ಇದೇ ಸಾಕ್ಷಿ ಎಂದು ಹೇಳಿದರು.
    ಹಣಕಾಸು ಇಲಾಖೆ ಉಸ್ತುವಾರಿ ಹೊತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಜನರಿಗೆ ತೆರಿಗೆ ಹಾಕಿ ಅವರಿಂದ ವಸೂಲಿ ಮಾಡಿ ನಂತರ ಮಹಿಳೆಯರಿಗೆ ಹಣ ನೀಡುತ್ತೇವೆ ಎಂದು ನಾಟಕವಾಡಿದ್ದಾರೆ.
    ಖಜಾನೆ ಖಾಲಿ ಮಾಡಿಕೊಂಡ ಬಳಿಕ ಕೇಂದ್ರ ಸರ್ಕಾರ ಅನ್ಯಾಯ ಮಾಡಿದೆ ಎಂದು ಕಾಂಗ್ರೆಸ್‌ ನಾಯಕರು ಹೇಳುತ್ತಿದ್ದಾರೆ. ಕಳೆದ 50 ವರ್ಷದಲ್ಲಿ ಕಾಂಗ್ರೆಸ್‌ ಸರ್ಕಾರದಿಂದ ರಾಜ್ಯಕ್ಕೆ ಎಷ್ಟು ಹಣ ಬಂದಿದೆ ಎಂದು ತಿಳಿಸುವಂತೆ ಆಗ್ರಹಿಸಿದರು.
    ಸಿದ್ದರಾಮಯ್ಯ ಕೇವಲ ಗ್ಯಾರಂಟಿ ಬಗ್ಗೆ ಮಾತನಾಡುತ್ತಿದ್ದಾರೆ. ಇವರಿಗೆ ನೈತಿಕತೆ ಇದ್ದರೆ ಹಿಂದಿನ ಯುಪಿಎ ಸರ್ಕಾರ ಏನು ಮಾಡಿದೆ ಎಂದು ಜಾಹೀರಾತು ನೀಡಬೇಕಿತ್ತು. ಇದೇ ಕಾಂಗ್ರೆಸ್‌ ದೇಶಕ್ಕೆ ಚೊಂಬು ನೀಡಿತ್ತು. ನಂತರ ಬಂದ ಪ್ರಧಾನಿ ನರೇಂದ್ರ ಮೋದಿ ಶೌಚಾಲಯಗಳನ್ನು ಕಟ್ಟಿಸಿ ಚೊಂಬು ಬಳಸದಂತೆ ಮಾಡಿದರು ಎಂದರು.
    ಹಣ ಬಿಡುಗಡೆ ಮಾಡಿ:
    ಮತ್ತೊಂದೆಡೆ ಈ ಬಗ್ಗೆ ಜಾಲತಾಣ ಎಕ್ಸ್ ನಲ್ಲಿ ಪ್ರತಿಕ್ರಿಯೆಯಲ್ಲಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ರಾಜ್ಯ ಸರ್ಕಾರ ಹಾಲಿನ ಸಬ್ಸಿಡಿಯನ್ನು ಕೊಡದೆ ಹಾಲು ಉತ್ಪಾದಕರಿಗೆ ಮೋಸ ಮಾಡುತ್ತಿದೆ 700 ಕೋಟಿ ರೂಪಾಯಿ ಬಾಕಿ ಉಳಿಸಿಕೊಂಡಿರುವ ಸರ್ಕಾರಕ್ಕೆ ಆತ್ಮಸಾಕ್ಷಿ ಇದೆಯಾ ಎಂದು ಪ್ರಶ್ನಿಸಿದ್ದಾರೆ.
    ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಕೃಷಿ ಅನುದಾನಕ್ಕೆ ಶೇಕಡ 32ರಷ್ಟು ಕತ್ತರಿ ಹಾಕಲಾಯಿತು ಹಾಲು ಉತ್ಪಾದಕರಿಗೆ ಸಹಾಯಧನ ಏಳು ರೂಪಾಯಿಗೆ ಹೆಚ್ಚಳ ಮಾಡುವುದಾಗಿ ಹೇಳಿ ಮೋಸ ಮಾಡಲಾಯಿತು ಎಂದು ದೂರಿದ್ದಾರೆ.

     

     

     

     

     

     

    Verbattle
    Verbattle
    Verbattle
    ಕಾಂಗ್ರೆಸ್ ನರೇಂದ್ರ ಮೋದಿ ನ್ಯಾಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಕಾದ ಕಾವಲಿಯಂತಾಗಲಿರುವ ಕರ್ನಾಟಕ!
    Next Article ರಾಮನಗರ ಕಾಂಗ್ರೆಸ್ ಶಾಸಕನಿಗೆ ಗಂಡಾಂತರ.
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026

    1 ಟಿಪ್ಪಣಿ

    1. Rlrtfr on ಮಾರ್ಚ್ 21, 2026 10:50 ಅಪರಾಹ್ನ

      No Mostbet vocГЄ recebe 144% de bГґnus + 300 free spins para arrasar nos jogos – https://mostbetpt.pro/ , O cassino que entende o jogador brasileiro estГЎ te esperando: Mostbet .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Stevennag ರಲ್ಲಿ ನಾಲ್ವರಿಗೆ ಒಲಿದ ಅದೃಷ್ಟ !
    • RichardmoG ರಲ್ಲಿ ಭಾರತೀಯರು ದೇಶ ಬಿಟ್ಟು ಹೋಗುತ್ತಿದ್ದಾರೆ!
    • Michaellycle ರಲ್ಲಿ ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್
    Latest Kannada News

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.