Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯಪಾಲರಿಗೆ ವಕೀಲರು ಕೊಟ್ಟ ಸಲಹೆ ಗೊತ್ತಾ
    Trending

    ರಾಜ್ಯಪಾಲರಿಗೆ ವಕೀಲರು ಕೊಟ್ಟ ಸಲಹೆ ಗೊತ್ತಾ

    vartha chakraBy vartha chakraಆಗಷ್ಟ್ 6, 202423 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

     

    ರಾಜ್ಯಪಾಲರಿಗೆ ವಕೀಲರು ಕೊಟ್ಟ ಸಲಹೆ ಗೊತ್ತಾ.

    ಬೆಂಗಳೂಮುಖ್ಯಮಂತ್ರಿಗಳ ವಿರುದ್ಧ ಖಾಸಗಿ ದೂರು ಸಲ್ಲಿಸಲು ಅನುಮತಿ ನೀಡುವಂತೆ ಕೋರಿ ಸಾಮಾಜಿಕ ಕಾರ್ಯಕರ್ತ ಟಿ ಜೆ ಅಬ್ರಾಹಂ ಸಲ್ಲಿಸಿರುವ ಮನವಿಯ ಬಗ್ಗೆ ರಾಜ್ಯಪಾಲರು ಮುಖ್ಯಮಂತ್ರಿಗಳಿಗೆ ಶೋಕಾಸ್ ಜಾರಿಗೊಳಿಸಿದ್ದಾರೆ.
    ಈ ಕುರಿತಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆ ರಾಜ್ಯಪಾಲರು ಮುಖ್ಯಮಂತ್ರಿಗಳಿಗೆ ನೀಡಿರುವ ಶೋಕಾಸ್ ವಾಪಸ್ ಪಡೆಯಲು ಸಲಹೆ ಮಾಡಿದೆ.
    ಈ ಹಿನ್ನೆಲೆಯಲ್ಲಿ ರಾಜ್ಯಪಾಲ ತಾವರ ಚೆಂದ್ ಗೆಹ್ಲೋಟ್ ಅವರು ಕೇಂದ್ರ ಗೃಹ ಇಲಾಖೆ ಗೆ ವರದಿ ಸಲ್ಲಿಸಿದ್ದಾರೆ ಇದರ ಬೆನ್ನಲ್ಲೇ ನಾಲ್ವರು ಹಿರಿಯ ವಕೀಲರ ಅಭಿಪ್ರಾಯ ಕೇಳಿದ್ದಾರೆ.
    ರಾಜ್ಯಪಾಲರೊಂದಿಗೆ ಸಮಾಲೋಚನೆ ನಡೆಸಿದ ವಕೀಲರು ಈ ಕುರಿತಂತೆ ಇರುವ ಸುಪ್ರೀಂ ಕೋರ್ಟ್ ನ ತೀರ್ಪುಗಳು ಮತ್ತು ವಿವಿಧ ರಾಜ್ಯಗಳಲ್ಲಿನ ನಿರ್ಧಾರಗಳನ್ನು ಅವಲೋಕಸಿ ಪ್ರತ್ಯೇಕ ವರದಿಯೊಂದನ್ನು ನೀಡಿದ್ದಾರೆ ಎಂದು ಗೊತ್ತಾಗಿದೆ.
    ಮಧ್ಯಪ್ರದೇಶ, ಮಹಾರಾಷ್ಟ್ರ, ಕರ್ನಾಟಕದ ಪ್ರಮುಖ ಪ್ರಕರಣಗಳು ಮತ್ತು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ನೀಡಿದ್ದ ತೀರ್ಪಿನ ಉಲ್ಲೇಖಿಸಿ ತಜ್ಞರು ವರದಿ ನೀಡಿದ್ದಾರೆ ಎಂದು ತಿಳಿದುಬಂದಿದೆ.
    2004ರಲ್ಲಿ ಮಧ್ಯಪ್ರದೇಶದ ಇಬ್ಬರು ಸಚಿವರು ಮೇಲೆ ಭೂಕಬಳಿಕೆ ಸಂಬಂದ ದೂರು ದಾಖಲಾಗಿತ್ತು. ಇವರ ವಿರುದ್ಧ ದೂರು ದಾಖಲಿಸದಂತೆ ಸಚಿವ ಸಂಪುಟದಲ್ಲಿ ಒಂದು ಸಾಲಿನ ನಿರ್ಣಯವನ್ನೂ ಸಹ ಮಾಡಲಾಗಿತ್ತು. ಆದರೆ ಅಂದಿನ ರಾಜ್ಯಪಾಲರು ಸಂಪುಟದ ತೀರ್ಮಾನವನ್ನು ಒಪ್ಪದೆ ತಾವಾಗಿಯೇ ಅನುಮತಿ ನೀಡಿದ್ದನ್ನು ಸುಪ್ರೀಂ ಕೋರ್ಟ್‌ ಕೂಡಾ ಒಪ್ಪಿತ್ತು. ಆದರೆ ಈ ವೇಳೆ ಸುಪ್ರೀಂ ಕೋರ್ಟ್ ಯಾವುದೇ ಪ್ರಕರಣಗಳ ಬಗ್ಗೆ ಕೇಂದ್ರದ ತನಿಖಾ ಸಂಸ್ಥೆಯ ತನಿಖೆಗೆ ಆದೇಶಿಸಲು ರಾಜ್ಯಪಾಲರಿಗೆ ಅಧಿಕಾರವಿಲ್ಲ ಎಂಬುದನ್ನು ಸಹ ಉಲ್ಲೇಖ ಮಾಡಿತ್ತು.ಇದನ್ನು ವಕೀಲರ ತಂಡ ವಿವರಿಸಿದೆ.
    ಸಂಪುಟದಲ್ಲಿ ನಿರ್ಣಯ ಅಂಗೀಕಾರವಾದರೂ ಸಹ ಆರ್ಟಿಕಲ್‌ 163ರಲ್ಲಿ ಉಲ್ಲೇಖವಾಗಿರುವಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವ ಅಧಿಕಾರಿ ಹೊಂದಿದ್ದಾರೆ ಎಂದು ಕಾನೂನು ತಜ್ಷರು ಅಭಿಪ್ರಾಯಪಟ್ಟಿದ್ದಾರೆ.
    ಸಿಎಂ ವಿರುದ್ಧ ವಿಚಾರಣೆಗೆ ಅನುಮತಿ ನೀಡುವ ಗ್ಗೆ ರಾಜ್ಯಪಾಲರು ನೇರವಾಗಿ ತೀರ್ಮಾನ ತೆಗೆದುಕೊಳ್ಳಬಹುದು. ಆರ್ಟಿಕಲ್‌ 163ರಲ್ಲಿ ಈ ಬಗ್ಗೆ ಉಲ್ಲೇಖ ಆಗಿದೆ. ಸಂಪುಟದ ಅಭಿಪ್ರಾಯ ಕೊಟ್ಟರೆ ಅನುಮೋದನೆ ಮಾಡಲೇಬೇಕು ಎಂಬ ನಿಯಮವಿಲ್ಲ. ಅವರು ಕೌನ್ಸಿಲ್‌ ಮಿನಿಸ್ಟರ್‌ ತೀರ್ಮಾನದ ವಿರುದ್ಧವಾಗಿ ಅನುಮತಿ ನೀಡಬಹುದು ಎಂಬುದು ಕಾನೂನು ತಜ್ಞರ ವಾದವಾಗಿದೆ.
    ಸಚಿವ ಸಂಪುಟ ತೀರ್ಮಾನವನ್ನು ಲೆಕ್ಕಿಸದೆ, ಪ್ರಾಸಿಕ್ಯೂಷನ್‌ ಗೆ ಕೊಡುವ ಅಧಿಕಾರ ರಾಜ್ಯಪಾಲರಿಗೆ ಇದೆ. ಅಕ್ರಮ ನಡೆದಿದೆ ಎಂಬುದು ಮನವರಿಕೆ ಆಗಿದ್ದರೆ ಕಾನೂನಿನ ಪ್ರಕಾರ ಸಂಪುಟದ ಅಭಿಪ್ರಾಯ ತೆಗೆದುಕೊಳ್ಳಬಹುದು. ಇಲ್ಲ ಸ್ವತಂತ್ರವಾಗಿ ಕೂಡ ತೀರ್ಮಾನ ಮಾಡಬಹುದು ಎಂದು ಕಾನೂನು ಹೇಳುತ್ತದೆ ಎಂದು ತಿಳಿಸಿರುವುದಾಗಿ ಗೊತ್ತಾಗಿದೆ.

    #election karnataka high court Thawar Chand Gehlot ಕಾನೂನು ನ್ಯಾಯ ರಾಜ್ಯಪಾಲ
    Share. Facebook Twitter Pinterest LinkedIn Tumblr Email WhatsApp
    Previous Articleಕುಮಾರಸ್ವಾಮಿ ಗೆ ಶಿವಕುಮಾರ್ ಸವಾಲ್.
    Next Article ಎರಡನೇ ವಿಮಾನ ನಿಲ್ದಾಣದ ಜಾಗ ಪೈನಲ್.
    vartha chakra
    • Website

    Related Posts

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    ಜುಲೈ 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಜುಲೈ 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ಜುಲೈ 22, 2025

    23 ಪ್ರತಿಕ್ರಿಯೆಗಳು

    1. m9ddi on ಜೂನ್ 8, 2025 1:13 ಫೂರ್ವಾಹ್ನ

      where buy cheap clomiphene without dr prescription clomiphene for sale uk cheap clomid without rx can you buy generic clomid online where to get generic clomid tablets get generic clomiphene pills can you get cheap clomid without rx

      Reply
    2. canine flagyl dosage on ಜೂನ್ 11, 2025 5:09 ಅಪರಾಹ್ನ

      More delight pieces like this would make the web better.

      Reply
    3. pea7v on ಜೂನ್ 19, 2025 4:08 ಫೂರ್ವಾಹ್ನ

      buy propranolol generic – buy propranolol generic methotrexate cost

      Reply
    4. qh888 on ಜೂನ್ 22, 2025 1:02 ಫೂರ್ವಾಹ್ನ

      cheap amoxicillin tablets – buy cheap ipratropium buy ipratropium 100mcg generic

      Reply
    5. 5pv4f on ಜೂನ್ 24, 2025 4:01 ಫೂರ್ವಾಹ್ನ

      azithromycin 500mg brand – buy tinidazole 300mg online cheap buy generic nebivolol over the counter

      Reply
    6. Augusthog on ಜೂನ್ 24, 2025 7:31 ಅಪರಾಹ್ನ

      Hello pursuers of pure air !
      Air Purifier Smoking – Clean Air Technology – п»їhttps://bestairpurifierforcigarettesmoke.guru/ best air purifiers for smoke
      May you experience remarkable unmatched comfort !

      Reply
    7. xpoi9 on ಜೂನ್ 26, 2025 12:14 ಫೂರ್ವಾಹ್ನ

      buy amoxiclav online cheap – atbioinfo purchase ampicillin for sale

      Reply
    8. t85o2 on ಜೂನ್ 27, 2025 4:24 ಅಪರಾಹ್ನ

      buy generic nexium – https://anexamate.com/ buy esomeprazole 20mg

      Reply
    9. nsgw0 on ಜೂನ್ 29, 2025 1:51 ಫೂರ್ವಾಹ್ನ

      warfarin 2mg price – coumamide.com buy losartan 25mg pill

      Reply
    10. ispw4 on ಜೂನ್ 30, 2025 11:34 ಅಪರಾಹ್ನ

      buy mobic 15mg online – relieve pain buy cheap meloxicam

      Reply
    11. kmq4d on ಜುಲೈ 2, 2025 8:28 ಅಪರಾಹ್ನ

      prednisone 5mg generic – aprep lson cost deltasone 40mg

      Reply
    12. 41vwo on ಜುಲೈ 3, 2025 11:16 ಅಪರಾಹ್ನ

      new ed drugs – buy erectile dysfunction drugs ed pills where to buy

      Reply
    13. hn090 on ಜುಲೈ 10, 2025 4:19 ಅಪರಾಹ್ನ

      diflucan price – https://gpdifluca.com/ buy generic fluconazole online

      Reply
    14. rn3u3 on ಜುಲೈ 12, 2025 4:33 ಫೂರ್ವಾಹ್ನ

      buy cenforce pills for sale – click buy cenforce 100mg online cheap

      Reply
    15. rdpew on ಜುಲೈ 13, 2025 2:24 ಅಪರಾಹ್ನ

      cialis dosage for ed – ciltad gn cialis covered by insurance

      Reply
    16. Connietaups on ಜುಲೈ 15, 2025 1:45 ಅಪರಾಹ್ನ

      zantac 150mg over the counter – https://aranitidine.com/# order ranitidine 300mg for sale

      Reply
    17. rvuyf on ಜುಲೈ 15, 2025 3:10 ಅಪರಾಹ್ನ

      cialis directions – https://strongtadafl.com/ tadalafil citrate research chemical

      Reply
    18. jqnfu on ಜುಲೈ 17, 2025 7:23 ಅಪರಾಹ್ನ

      where can i buy viagra online yahoo – https://strongvpls.com/ where to buy viagra over the counter

      Reply
    19. Connietaups on ಜುಲೈ 18, 2025 1:49 ಫೂರ್ವಾಹ್ನ

      More delight pieces like this would urge the web better. amoxicillin amoxil

      Reply
    20. ep6pm on ಜುಲೈ 19, 2025 8:49 ಅಪರಾಹ್ನ

      This website positively has all of the low-down and facts I needed there this subject and didn’t comprehend who to ask. buy accutane online without prescription

      Reply
    21. Connietaups on ಜುಲೈ 20, 2025 6:36 ಅಪರಾಹ್ನ

      With thanks. Loads of erudition! online

      Reply
    22. gdik6 on ಜುಲೈ 22, 2025 2:13 ಅಪರಾಹ್ನ

      This is the tolerant of enter I turn up helpful. https://prohnrg.com/product/rosuvastatin-for-sale/

      Reply
    23. h1zx0 on ಜುಲೈ 25, 2025 3:12 ಫೂರ್ವಾಹ್ನ

      This is a theme which is in to my fundamentals… Many thanks! Quite where can I lay one’s hands on the contact details an eye to questions? a quoi sert le prednisolone

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ರೌಡಿ ಬಿಕ್ಲು ಶಿವ ಹತ್ಯೆ – ಬೈರತಿ ಬಸವರಾಜ್ ಗೆ ಸಂಕಷ್ಟ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • TommyKit ರಲ್ಲಿ ಮನೋರಂಜನ್ ಜನ್ಮ ಜಾಲಾಡುತ್ತಿರುವ ಪೊಲೀಸ್ | Manoranjan
    • wy8pm ರಲ್ಲಿ ಒಂದು ಸಾವಿರ ಜನರ ವಿರುದ್ಧ ಎಫ್ಐಆರ್
    • Leroyevorn ರಲ್ಲಿ ಕರ್ನಾಟಕಕ್ಕೆ ಸಿದ್ದರಾಮಯ್ಯ ಹೆಸರಿಡಬೇಕಂತ
    Latest Kannada News

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    ಜುಲೈ 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಜುಲೈ 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ಜುಲೈ 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸರೋಜಾದೇವಿ, SM ಕೃಷ್ಣ ಮದ್ವೆ ಆಗಲಿಲ್ಲವೇಕೆ
    Subscribe