ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯ ಪೊಲೀಸರ ನೋಟೀಸ್  ಸ್ವೀಕರಿಸಲು ಅಮಿತ್ ಮಾಳವೀಯ ನಕರಾ..
    ಬೆಂಗಳೂರು

    ರಾಜ್ಯ ಪೊಲೀಸರ ನೋಟೀಸ್  ಸ್ವೀಕರಿಸಲು ಅಮಿತ್ ಮಾಳವೀಯ ನಕರಾ..

    vartha chakraBy vartha chakraಮೇ 12, 20249 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle
    ಬೆಂಗಳೂರು,ಮೇ.11- ಮುಸ್ಲಿಂ ಮೀಸಲಾತಿ  ಕುರಿತಾದ ಅನಿಮೇಟೆಡ್ ವಿಡಿಯೋ ಟ್ವೀಟ್ ವಿಚಾರಕ್ಕೆ ಸಂಬಂಧಿಸಿ ಹೈಗ್ರೌಂಡ್ಸ್​​ ಠಾಣೆ ಪೊಲೀಸರು ನೀಡಿದ ನೋಟೀಸ್  ಸ್ವೀಕರಿಸಲು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ನಿರಾಕರಿಸಿದ್ದಾರೆ. ಪಶ್ಚಿಮ ಬಂಗಾಳದ ಕೃಷ್ಣನಗರ ಹೋಟೆಲ್​ನಲ್ಲಿ ಅಮಿತ್ ಮಾಳವೀಯಾರನ್ನು ಭೇಟಿಯಾದ ಹೈಗ್ರೌಂಡ್ಸ್​​ ಠಾಣೆ ಪೊಲೀಸರು ನೋಟಿಸ್ ನೀಡಲು ಮುಂದಾದಾಗ ಸ್ವೀಕರಿಸದ ಅಮಿತ್ ಮಾಳವೀಯಾ, ಈಗಾಗಲೇ ಇ-ಮೇಲ್ ಮೂಲಕ ನನಗೆ ನೋಟಿಸ್ ಬಂದಿದೆ. ನೋಟಿಸ್​ಗೆ ಉತ್ತರ ನೀಡಲು ಏಳು ದಿನಗಳ ಕಾಲ ಅವಕಾಶ ಇದೆ ಎಂದರು.
    ನೋಟಿಸ್​ಗೆ ನಮ್ಮ ವಕೀಲರು ಉತ್ತರ ನೀಡುತ್ತಾರೆ ಎಂದು ಮಾಳವೀಯಾ ಹೇಳಿದರು. ಹೀಗಾಗಿ ನೋಟಿಸ್​ ನೀಡಲು ಹೋಗಿದ್ದ ಹೈಗ್ರೌಂಡ್ಸ್ ಠಾಣೆ ಪೊಲೀಸರು ವಾಪಸಾಗಿದ್ದಾರೆ.
    ಟ್ವಿಟರ್​​ನಲ್ಲಿ ಸಮುದಾಯಗಳಿಗೆ ಸಂಬಂಧಿಸಿ ಪೋಸ್ಟ್ ಮಾಡಿದ್ದ ಆರೋಪವನ್ನು ಮಾಳವೀಯ ಎದುರಿಸುತ್ತಿದ್ದಾರೆ. ಟ್ವಿಟರ್​​ನಲ್ಲಿ ಕರ್ನಾಟಕ ಬಿಜೆಪಿ ಘಟಕ ವಿಡಿಯೋ ಪೋಸ್ಟ್ ಮಾಡಿತ್ತು. ಅದರಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ, ಮುಸ್ಲಿಮರು ಎಂಬಂತೆ ಬಿಂಬಿಸಲಾಗಿತ್ತು.
    ಕರ್ನಾಟಕ ಬಿಜೆಪಿ ಟ್ವೀಟ್ ಮಾಡಿದ್ದ ಅನಿಮೇಷನ್ ವಿಡಿಯೋದಲ್ಲಿ ಒಂದು ಗೂಡಿನಲ್ಲಿ 3 ಮೊಟ್ಟೆಗಳಿರುತ್ತವೆ. ಆ ಮೊಟ್ಟೆಗಳನ್ನು ಎಸ್ ಸಿ,ಎಸ್ ಟಿ ಮತ್ತು ಒಬಿಸಿ ಎಂದು ಟ್ಯಾಗ್ ಮಾಡಲಾಗಿದೆ. ಮುಸ್ಲಿಮರನ್ನು ಪ್ರತಿನಿಧಿಸುವ ಮತ್ತೊಂದು ಮೊಟ್ಟೆಯನ್ನು ಆ ಗೂಡಿಗೆ ಸೇರಿಸಲಾಗುತ್ತದೆ. ಆ ಮೊಟ್ಟೆಯೊಡೆದ ನಂತರ, ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಮತ್ತು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಸ್ಲಿಂ ಕೋಳಿಗೆ ಮಾತ್ರ ಆಹಾರ ನೀಡುತ್ತಿರುವುದು ಒಂದು ಸಮುದಾಯದ ಕಡೆಗೆ ಒಲವು ತೋರುತ್ತಿದೆ ಎಂಬುದರ ಸಂಕೇತವಾಗಿತ್ತು.
    ಈ ಪೋಸ್ಟ್ ವಿರುದ್ಧ ಕೆಪಿಸಿಸಿ ಕಾನೂನು ಘಟಕದ ರಮೇಶ್ ಬಾಬು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ದೂರು ನೀಡಿದ್ದರು.
    ವಿಡಿಯೋವನ್ನು ತಕ್ಷಣ ತೆಗೆದುಹಾಕುವಂತೆ ಚುನಾವಣಾ ಆಯೋಗ ಕಳೆದ ವಾರ ಸಾಮಾಜಿಕ ಮಾಧ್ಯಮ ವೇದಿಕೆ ‘ಎಕ್ಸ್’ಗೆ (ಟ್ವಿಟ್ಟರ್​) ಸೂಚಿಸಿತ್ತು.

    Verbattle
    Verbattle
    Verbattle
    ಕಾಂಗ್ರೆಸ್ ಕಾನೂನು ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಸಂಕಷ್ಟದಲ್ಲಿ‌ ವಕೀಲ ದೇವರಾಜೇ‌ಗೌಡ.
    Next Article ಎಸ್ಎಂ ಕೃಷ್ಣ ಆರೋಗ್ಯದಲ್ಲಿ ವ್ಯತ್ಯಾಸ-ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ.
    vartha chakra
    • Website

    Related Posts

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಮಾರ್ಚ್ 4, 2026

    ಹೆಂಡತಿಯನ್ನು ಹೊಡೆಯಬಹುದು, ಆದರೆ ಮೂಳೆ ಮುರಿಯಬಾರದು! ತಾಲಿಬಾನಿಗಳ ವಿಚಿತ್ರ ಆದೇಶ!

    ಮಾರ್ಚ್ 4, 2026

    ಕಪಿಲ್ ಸಿಬಲ್ ಕೈಯಲ್ಲಿದೆ ಅಧಿಕಾರ ಹಂಚಿಕೆ ಭವಿಷ್ಯ

    ಮಾರ್ಚ್ 3, 2026

    9 ಪ್ರತಿಕ್ರಿಯೆಗಳು

    1. Aikiox on ಫೆಬ್ರವರಿ 13, 2026 8:44 ಫೂರ್ವಾಹ್ನ

      betmgm Rhode Island betmgm-play betmgm ID

      Reply
    2. Everetttup on ಫೆಬ್ರವರಿ 13, 2026 10:23 ಅಪರಾಹ್ನ

      Квартира в национальном стиле. Этника, орнаменты, ручная вышивка. Знакомство с культурой. Сувениры ручной работы в интерьере. Теплый прием. Иностранным туристам особенно понравится. Погружение в традиции с комфортом 21 века. kvartirasnasutki.ru

      Reply
    3. Fkdfzz on ಫೆಬ್ರವರಿ 20, 2026 6:52 ಫೂರ್ವಾಹ್ನ

      Ignite passions with fiery tournaments and leagues. In crowncoins, league play fosters rivalry. Compete fiercely and claim glory!

      Reply
    4. Mjfugm on ಫೆಬ್ರವರಿ 23, 2026 1:49 ಅಪರಾಹ್ನ

      Sweet Bonanza is all about fun, flavor, and fantastic payouts. Cascading sweet bonanza scatter reels build momentum, multipliers seal the deal. Ready for your sweetest win yet?

      Reply
    5. Mjfugm on ಫೆಬ್ರವರಿ 23, 2026 1:52 ಅಪರಾಹ್ನ

      Sweet Bonanza is all about fun, flavor, and fantastic payouts. Cascading sweet bonanza scatter reels build momentum, multipliers seal the deal. Ready for your sweetest win yet?

      Reply
    6. Hxhzcs on ಫೆಬ್ರವರಿ 26, 2026 3:45 ಅಪರಾಹ್ನ

      Thunderous thrills in every triumphant turn. buffalo slot free play delivers herds of hits, scatters, and progressive power. Win big!

      Reply
    7. Czlpbc on ಮಾರ್ಚ್ 2, 2026 4:56 ಅಪರಾಹ್ನ

      stake casino — where the biggest streamers play and the wins hit hardest. Fast crypto transactions, exclusive bonuses, and thousands of top-tier games. Level up your game today.

      Reply
    8. Czlpbc on ಮಾರ್ಚ್ 2, 2026 4:59 ಅಪರಾಹ್ನ

      stake casino — where the biggest streamers play and the wins hit hardest. Fast crypto transactions, exclusive bonuses, and thousands of top-tier games. Level up your game today.

      Reply
    9. Czlpbc on ಮಾರ್ಚ್ 2, 2026 5:02 ಅಪರಾಹ್ನ

      stake casino — where the biggest streamers play and the wins hit hardest. Fast crypto transactions, exclusive bonuses, and thousands of top-tier games. Level up your game today.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇಸ್ರೇಲ್-ಇರಾನ್ ಭೀಕರ ಸಂಘರ್ಷ: ಅಮೆರಿಕದ ಕ್ಷಿಪಣಿ ಮಳೆ ಹಾಗೂ ಇರಾನ್‌ನಿಂದ 2,000 ಡ್ರೋನ್‌ಗಳ ಪ್ರತಿದಾಳಿ

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Robertmib ರಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ ಸ್ವಾಮೀಜಿ!
    • HenrySom ರಲ್ಲಿ ನಾಲ್ವರಿಗೆ ಒಲಿದ ಅದೃಷ್ಟ !
    • Robertmib ರಲ್ಲಿ ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಲು ಬಿಡುವುದಿಲ್ಲ: ಡಿ.ಕೆ. ಶಿವಕುಮಾರ್
    Latest Kannada News

    ಇಸ್ರೇಲ್-ಇರಾನ್ ಭೀಕರ ಸಂಘರ್ಷ: ಅಮೆರಿಕದ ಕ್ಷಿಪಣಿ ಮಳೆ ಹಾಗೂ ಇರಾನ್‌ನಿಂದ 2,000 ಡ್ರೋನ್‌ಗಳ ಪ್ರತಿದಾಳಿ

    ಮಾರ್ಚ್ 4, 2026

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ಮಾರ್ಚ್ 4, 2026

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಮಾರ್ಚ್ 4, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.