Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯ ಸರ್ಕಾರದೊಂದಿಗೆ ಸಂಘರ್ಷಕ್ಕಿಳಿದ ರಾಜ್ಯಪಾಲ.
    Trending

    ರಾಜ್ಯ ಸರ್ಕಾರದೊಂದಿಗೆ ಸಂಘರ್ಷಕ್ಕಿಳಿದ ರಾಜ್ಯಪಾಲ.

    vartha chakraBy vartha chakraಆಗಷ್ಟ್ 24, 20249 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,
    ನಿವೇಶನ ಹಂಚಿಕೆ ಅಕ್ರಮ ಆರೋಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ನೀಡಿರುವ ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಇದೀಗ ರಾಜ್ಯ ಸರ್ಕಾರದೊಂದಿಗೆ ಸಂಘರ್ಷಕ್ಕೆ ಇಳಿದಿದ್ದಾರೆ.
    ರಾಜ್ಯ ಸರ್ಕಾರ ವಿಧಾನ ಮಂಡಲದ ಉಭಯ ಸದನಗಳಲ್ಲಿ ಅನುಮೋದಿಸಿ ಅಂಕಿತ ಹಾಕಲು ಕಳುಹಿಸಿದ್ದ 11 ಮಸೂದೆಗಳಿಗೆ ಸಹಿ ಹಾಕಲು ನಿರಾಕರಿಸಿ ವಿವಿಧ ರೀತಿಯ ಸ್ಪಷ್ಟನೆಗಳನ್ನು ಕೇಳಿದ್ದಾರೆ.
    ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದ ಒಂದೂವರ ವರ್ಷಗಳ ನಂತರದಲ್ಲಿ ಇದೆ ಮೊದಲ ಬಾರಿಗೆ ರಾಜ್ಯ ಸರ್ಕಾರ ಮತ್ತು ರಾಜಭವನದ ನಡುವೆ ನೇರ ಸಂಘರ್ಷ ಏರ್ಪಟ್ಟಿದೆ.
    ಪರೀಕ್ಷೆಗಳಲ್ಲಿ ಅಕ್ರಮ ತಡೆಗಟ್ಟುವಿಕೆ, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆದಾಯ ಆದಾಯ ಹೆಚ್ಚಳಕ್ಕೆ ಅವಕಾಶ ಉಪನೋಂದಣಿ ಕಚೇರಿಗಳಲ್ಲಿ ಜನ ದಟ್ಟಣೆ ಕಡಿಮೆ ಮಾಡಲು ಇ- ನೊಂದಣಿಗೆ ಅವಕಾಶ ನೀಡುವ ಮಸೂದೆಗಳನ್ನು ಕೂಡ ವಾಪಸ್ ಕಳುಹಿಸಿರುವುದು ಅಚ್ಚರಿ ಮೂಡಿಸಿದೆ.
    ರಾಜ್ಯಪಾಲರು ಒಟ್ಟಾರೆಯಾಗಿ 11 ಮಸೂದೆಗಳನ್ನು ಸ್ಪಷ್ಟನೆ ಕೇಳಿ ರಾಜ್ಯ ಸರ್ಕಾರಕ್ಕೆ ಹಿಂತಿರುಗಿಸಿರುವುದು ಹೊಸ ವಿವಾದಕ್ಕೆ ಕಾರಣವಾಗಿದೆ.
    ರಾಜ್ಯಪಾಲರು ಕರ್ನಾಟಕ ಪಬ್ಲಿಕ್ ಎಕ್ಸಾಮಿನೇಷನ್ (ನೇಮಕಾತಿಯಲ್ಲಿ ಭ್ರಷ್ಟಾಚಾರ ಮತ್ತು ಅನ್ಯಾಯದ ವಿಧಾನ ತಡೆಗಟ್ಟುವಿಕೆ ಕ್ರಮಗಳು) ವಿಧೇಯಕ 2023,ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮ,
    ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ (ತಿದ್ದುಪಡಿ) ಮಸೂದೆ, 2024
    ಉಪ-ನೋಂದಣಿ ಕಚೇರಿಗಳಲ್ಲಿ ಜನಸಂದಣಿಯನ್ನು ಕಡಿಮೆ ಮಾಡಲು ಸರ್ಕಾರವು ಇ-ನೋಂದಣಿ (ಕರ್ನಾಟಕ ತಿದ್ದುಪಡಿ) ಮಸೂದೆ, 2024
    ಕರ್ನಾಟಕ ಪುರಸಭೆಗಳು ಮತ್ತು ಕೆಲವು ಇತರ ಕಾನೂನು (ತಿದ್ದುಪಡಿ) ಮಸೂದೆ, 2024:
    ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಮಸೂದೆ 2024
    ಕರ್ನಾಟಕ ಸೌಹಾರ್ದ ಸಹಕಾರಿ (ತಿದ್ದುಪಡಿ) ಮಸೂದೆ 2024,ಕರ್ನಾಟಕ ವಿಧಾನಮಂಡಲ (ಅನರ್ಹತೆ ನಿವಾರಣಾ) (ತಿದ್ದುಪಡಿ) ಮಸೂದೆ 2024 ಮತ್ತು ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ 2024 ಕ್ಕೆ ಅಂಕಿತ ಹಾಕಲು ನಿರಾಕರಿಸಿ ಸ್ಪಷ್ಟನೆ ಕೇಳಿ ರಾಜ್ಯ ಸರ್ಕಾರಕ್ಕೆ ಕಳುಹಿಸಿದ್ದಾರೆ

    Bangalore Congress Government Karnataka News Politics Trending Varthachakra ಕಾಂಗ್ರೆಸ್ ಕಾನೂನು ಧರ್ಮ ಧಾರ್ಮಿಕ ನ್ಯಾಯ ರಾಜಕೀಯ ರಾಜ್ಯಪಾಲ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಎಚ್ಚರ..! ಕಟ್ಟೆಚ್ಚರ..!
    Next Article ಸಿದ್ದರಾಮಯ್ಯ ಅವರಿಗೆ ಕೋರ್ಟ್ ಶೋಕಾಸ್.
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಬೆಂಗಳೂರಿನ ಪಬ್,ಬಾರ್ ಗಳಲ್ಲಿ ಏನೆಲ್ಲಾ ನಡೆಯುತ್ತೆ ಗೊತ್ತಾ ?

    ಜೂನ್ 20, 2025

    9 ಪ್ರತಿಕ್ರಿಯೆಗಳು

    1. KEPALASLOT on ಮೇ 15, 2025 12:03 ಫೂರ್ವಾಹ್ನ

      Your content is both dedicated and brilliant, captivating and enlightening as it showcases a distinct approach to a wide array of subjects. You have become my reliable source for insights and information, nurturing curiosity and promoting learning. I hold great admiration for your exceptional work and eagerly look forward to experiencing more of it! Try to Visit My Web Site :KEPALASLOT

      Reply
    2. arenda_yahty_udon on ಜೂನ್ 6, 2025 2:00 ಫೂರ್ವಾಹ್ನ

      Прогулка по Чёрному морю: аренда яхты в Сочи для романтического вечера
      аренда яхты в сочи https://www.arenda-yahty-sochi23.ru .

      Reply
    3. de7yy on ಜೂನ್ 7, 2025 1:50 ಫೂರ್ವಾಹ್ನ

      can you buy generic clomid online where to get clomiphene without prescription can you buy generic clomiphene without a prescription cost generic clomid pills clomiphene for sale australia clomid challenge test where to get generic clomiphene pill

      Reply
    4. gagry_otdyh_bpOa on ಜೂನ್ 8, 2025 11:58 ಅಪರಾಹ್ನ

      Отдых в Гаграх недорого: лучшие предложения этого сезона
      гагра отдых https://www.otdyh-gagry.ru/ .

      Reply
    5. buy cialis new zealand on ಜೂನ್ 9, 2025 12:05 ಅಪರಾಹ್ನ

      Thanks on sharing. It’s acme quality.

      Reply
    6. order metronidazole online cheap on ಜೂನ್ 11, 2025 6:20 ಫೂರ್ವಾಹ್ನ

      This is the compassionate of scribble literary works I truly appreciate.

      Reply
    7. wp2ld on ಜೂನ್ 21, 2025 12:37 ಅಪರಾಹ್ನ

      buy generic amoxil – order amoxil for sale order combivent 100 mcg online

      Reply
    8. klining_moskva_mykr on ಜೂನ್ 22, 2025 5:38 ಅಪರಾಹ್ನ

      Клининг в Москве становится все более популярным. Из-за напряженного ритма жизни в Москве многие люди обращаются к профессионалам для уборки.

      Клиниговые фирмы предлагают целый ряд услуг в области уборки. Среди этих задач можно выделить как регулярную уборку жилых помещений, так и специализированные услуги.

      При выборе клининговой компании важно обратить внимание на опыт работы и отзывы клиентов. Необходимо обращать внимание на стандарты и профессионализм уборщиков.

      Итак, обращение к услугам клининговых компаний в Москве помогает упростить жизнь занятых горожан. Москвичи могут воспользоваться услугами клининговых компаний, чтобы освободить свое время для более важных дел.
      клининговые услуги в москве клининговые услуги в москве .

      Reply
    9. 8y7gy on ಜೂನ್ 23, 2025 3:38 ಅಪರಾಹ್ನ

      oral zithromax 250mg – buy bystolic generic nebivolol 5mg pills

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • klining_moskva_upmi ರಲ್ಲಿ ಜಾತಿ ರಾಜಕಾರಣದಲ್ಲಿ ಈಜಿ ದಡ ಸೇರುವವರು ಯಾರು (ಬಾಗಲಕೋಟೆ ಕ್ಷೇತ್ರದ ಸಮೀಕ್ಷೆ)
    • l2t3j ರಲ್ಲಿ ಕೋವಿಡ್, ಎಲ್ಲರಿಗೂ ಲಸಿಕೆ ಬೇಕಾಗಿಲ್ಲ | COVID-19
    • klining_moskva_snmi ರಲ್ಲಿ ಹೆಬ್ಬಾಳ್ಕರ್ ಪುತ್ರ, ಜಾರಕಿಹೊಳಿ ಪುತ್ರಿ ಅಖಾಡಕ್ಕೆ | Satish Jarkiholi
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe