ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯ ಸರ್ಕಾರದ ವಿರುದ್ಧ ಬಂಡಾಯಕ್ಕೆ ಸಜ್ಜಾದ ನೌಕರರು.
    Trending

    ರಾಜ್ಯ ಸರ್ಕಾರದ ವಿರುದ್ಧ ಬಂಡಾಯಕ್ಕೆ ಸಜ್ಜಾದ ನೌಕರರು.

    vartha chakraBy vartha chakraಜುಲೈ 6, 202418 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜು.5:
    ವೇತನ ಆಯೋಗದ ಶಿಫಾರಸುಗಳ ಅನ್ವಯ ಜುಲೈ ತಿಂಗಳಿನಿಂದ ತಮ್ಮ ವೇತನ ಪರಿಷ್ಕರಣೆಯಾಗಲಿದೆ ಎಂದು ಕಾಯುತ್ತಿದ್ದ ರಾಜ್ಯ ಸರ್ಕಾರಿ ನೌಕರರಿಗೆ ನಿರಾಸೆಯಾಗುವ ಸುದ್ದಿ ಹೊರ ಬಿದ್ದಿದೆ.
    ರಾಜ್ಯದ ಹಣಕಾಸು ಪರಿಸ್ಥಿತಿ ಸದ್ಯದ ಮಟ್ಟಿಗೆ ಉತ್ತಮವಾಗಿಲ್ಲ ಈ ಹಿನ್ನೆಲೆಯಲ್ಲಿ ವೇತನ ಪರಿಷ್ಕರಣೆ ಆದೇಶ ಜಾರಿಗೆ ತರಲು ಕಷ್ಟವಾಗುತ್ತದೆ ಎಂದು ಆರ್ಥಿಕ ಇಲಾಖೆ ಅಧಿಕಾರಿಗಳು ಸರ್ಕಾರಕ್ಕೆ ವರದಿ ನೀಡಿದ್ದು ನೌಕರರನ್ನು ಕೇರಳುವಂತೆ ಮಾಡಿದೆ.
    ಆರ್ಥಿಕ ಇಲಾಖೆ ಹಿರಿಯ ಅಧಿಕಾರಿಗಳ ವರದಿ ಮುಖ್ಯಮಂತ್ರಿಗಳನ್ನು ಸೇರಿದೆ ಎಂಬ ಮಾಹಿತಿಯ ಬೆನ್ನಲ್ಲೇ ರಾಜ್ಯ ಸರ್ಕಾರಿ ನೌಕರರ ಒಕ್ಕೂಟದ ಸದಸ್ಯರು ತುರ್ತು ಸಭೆ ನಡೆಸಿ ಸರ್ಕಾರದ ವಿರುದ್ಧ ಹೋರಾಟದ ಕುರಿತಂತೆ ಚರ್ಚೆ ನಡೆಸಿದರು.
    ವೇತನ ಪರಿಷ್ಕರಣೆಗೆ ರಚಿಸಲಾಗಿದ್ದ 7ನೇ ವೇತನ ಆಯೋಗದ ಶಿಫಾರಸುಗಳನ್ನು ಜಾರಿ ಮಾಡದ ರಾಜ್ಯ ಸರ್ಕಾರದ ಧೋರಣೆ ಖಂಡಿಸಿ ರಾಜ್ಯ ಸರ್ಕಾರಿ ನೌಕರರು ಇದೇ ಜುಲೈ 29ರಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಲು ನಿರ್ಧರಿಸಿದರು.
    ಆಯೋಗ ವರದಿ ನೀಡಿ ನಾಲ್ಕು ತಿಂಗಳಾಗುತ್ತಾ ಬಂದರೂ ಆಯೋಗದ ಶಿಫಾರಸುಗಳ ಜಾರಿಗೆ ಸರ್ಕಾರ ಮೀನಮೇಷ ಎಣಿಸುತ್ತಾ ಬಂದಿದೆ. ರಾಜ್ಯದ ಎಲ್ಲ ವೃಂದದ, ಎಲ್ಲ ಇಲಾಖೆಗಳ ನೌಕರರು ಬೇಸರ ವ್ಯಕ್ತಪಡಿಸಿದ್ದು, ಹೋರಾಟ ಆರಂಭಿಸುವಂತೆ ಒಕ್ಕೊರಲಿನ ಒತ್ತಡ ಹಾಕಬೇಕು ಎಂಬ ಅಭಿಪ್ರಾಯ ವ್ಯಕ್ತವಾಗಿದೆ.
    ಈ ನಿಟ್ಟಿನಲ್ಲಿ ಸರ್ಕಾರದ ಮೇಲೆ ಒತ್ತಡ ಹೇರಲು ಕೈಗೊಳ್ಳಬೇಕಾದ ಕ್ರಮಗಳ ಕುರಿತಂತೆ ಜುಲೈ 7ರಂದು ಚಿಕ್ಕಮಗಳೂರಿನಲ್ಲಿ ನಡೆಯಲಿರುವ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಕಾರ್ಯಕಾರಣಿ ಸಭೆಯಲ್ಲಿ ಚರ್ಚಿಸಲು ನಿರ್ಧರಿಸಲಾಗಿದೆ.
    ಕಾರ್ಯಕಾರಿಣಿ ಸಭೆಯ ನಂತರ ನೌಕರರ ನಿಯೋಗ ಮುಖ್ಯಮಂತ್ರಿ ಮತ್ತು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳನ್ನು ಭೇಟಿ ಮಾಡಿ ವೇತನ ಆಯೋಗದ ಶಿಫಾರಸು ಜಾರಿಗೆ ಮನವಿ ಸಲ್ಲಿಸಬೇಕು ಸರ್ಕಾರ ತಮ್ಮ ಮನವಿಗೆ ಪುರಸ್ಕಾರ ನೀಡದೆ ಹೋದಲ್ಲಿ ಜುಲೈ 29ರಿಂದ ಮುಷ್ಕರ ನಡೆಸುವ ನಿರ್ಧಾರ ತಿಳಿಸಬೇಕು ಎಂದು ಚರ್ಚಿಸಿರುವುದಾಗಿ ಗೊತ್ತಾಗಿದೆ

    Verbattle
    Verbattle
    Verbattle
    Bangalore Congress Government Karnataka News Politics Trending Varthachakra ಕಾಂಗ್ರೆಸ್ ಕಾನೂನು ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಸಿಎಂ ಹುದ್ದೆ ಮೇಲೆ ಕಣ್ಣಿಟ್ಟವರಿಂದ ಮುಡಾ ಅಕ್ರಮ ದಾಖಲೆ ಬಹಿರಂಗ.
    Next Article Omeletನಲ್ಲಿ ಕಲ್ಲಿದ್ದರೆ ಏನಾಯ್ತು.?
    vartha chakra
    • Website

    Related Posts

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಮಾರ್ಚ್ 4, 2026

    ಹೆಂಡತಿಯನ್ನು ಹೊಡೆಯಬಹುದು, ಆದರೆ ಮೂಳೆ ಮುರಿಯಬಾರದು! ತಾಲಿಬಾನಿಗಳ ವಿಚಿತ್ರ ಆದೇಶ!

    ಮಾರ್ಚ್ 4, 2026

    ಕಪಿಲ್ ಸಿಬಲ್ ಕೈಯಲ್ಲಿದೆ ಅಧಿಕಾರ ಹಂಚಿಕೆ ಭವಿಷ್ಯ

    ಮಾರ್ಚ್ 3, 2026

    18 ಪ್ರತಿಕ್ರಿಯೆಗಳು

    1. Lttypg on ಫೆಬ್ರವರಿ 13, 2026 10:31 ಫೂರ್ವಾಹ್ನ

      betmgm Ohio https://betmgm-play.com/ online mgm casino

      Reply
    2. Whtibm on ಫೆಬ್ರವರಿ 20, 2026 7:36 ಫೂರ್ವಾಹ್ನ

      Revel in the harmony of balanced odds and fun. crown coins casino guarantees harmonious gaming environments. Balance your bets and harmonize wins!

      Reply
    3. Hogfoi on ಫೆಬ್ರವರಿ 23, 2026 2:34 ಅಪರಾಹ್ನ

      Sweet Bonanza turns every spin into a delicious thrill ride. Collect sweet bonanza 1000 demo matching treats anywhere for payouts, then unleash the free spins round. Sweet rewards await!

      Reply
    4. Hogfoi on ಫೆಬ್ರವರಿ 23, 2026 2:37 ಅಪರಾಹ್ನ

      Sweet Bonanza turns every spin into a delicious thrill ride. Collect sweet bonanza 1000 demo matching treats anywhere for payouts, then unleash the free spins round. Sweet rewards await!

      Reply
    5. Hogfoi on ಫೆಬ್ರವರಿ 23, 2026 2:39 ಅಪರಾಹ್ನ

      Sweet Bonanza turns every spin into a delicious thrill ride. Collect sweet bonanza 1000 demo matching treats anywhere for payouts, then unleash the free spins round. Sweet rewards await!

      Reply
    6. Ivxgsl on ಫೆಬ್ರವರಿ 26, 2026 4:46 ಅಪರಾಹ್ನ

      Feel the primal pulse of pure payout power. buffalo stampede features 1024 lines, retriggers, and buffalo gold jackpots. Conquer!

      Reply
    7. Ivxgsl on ಫೆಬ್ರವರಿ 26, 2026 4:48 ಅಪರಾಹ್ನ

      Feel the primal pulse of pure payout power. buffalo stampede features 1024 lines, retriggers, and buffalo gold jackpots. Conquer!

      Reply
    8. Ivxgsl on ಫೆಬ್ರವರಿ 26, 2026 4:50 ಅಪರಾಹ್ನ

      Feel the primal pulse of pure payout power. buffalo stampede features 1024 lines, retriggers, and buffalo gold jackpots. Conquer!

      Reply
    9. Ivxgsl on ಫೆಬ್ರವರಿ 26, 2026 4:54 ಅಪರಾಹ್ನ

      Feel the primal pulse of pure payout power. buffalo stampede features 1024 lines, retriggers, and buffalo gold jackpots. Conquer!

      Reply
    10. Ivxgsl on ಫೆಬ್ರವರಿ 26, 2026 4:57 ಅಪರಾಹ್ನ

      Feel the primal pulse of pure payout power. buffalo stampede features 1024 lines, retriggers, and buffalo gold jackpots. Conquer!

      Reply
    11. Xodeei on ಫೆಬ್ರವರಿ 28, 2026 7:35 ಅಪರಾಹ್ನ

      Chumba Casino — where every day feels like a winner! Log in daily for free macumba and take your shot at amazing cash prizes. Sign up free and experience the thrill!

      Reply
    12. Xodeei on ಫೆಬ್ರವರಿ 28, 2026 7:38 ಅಪರಾಹ್ನ

      Chumba Casino — where every day feels like a winner! Log in daily for free macumba and take your shot at amazing cash prizes. Sign up free and experience the thrill!

      Reply
    13. Xodeei on ಫೆಬ್ರವರಿ 28, 2026 7:42 ಅಪರಾಹ್ನ

      Chumba Casino — where every day feels like a winner! Log in daily for free macumba and take your shot at amazing cash prizes. Sign up free and experience the thrill!

      Reply
    14. Xrqsjb on ಮಾರ್ಚ್ 2, 2026 5:42 ಅಪರಾಹ್ನ

      Join stake rakeback today and experience the ultimate crypto casino vibe. Instant deposits, massive withdrawals, and provably fair games — everything a real player deserves. The original crypto gambling legend is waiting for you. Jump in now!

      Reply
    15. Xrqsjb on ಮಾರ್ಚ್ 2, 2026 5:45 ಅಪರಾಹ್ನ

      Join stake rakeback today and experience the ultimate crypto casino vibe. Instant deposits, massive withdrawals, and provably fair games — everything a real player deserves. The original crypto gambling legend is waiting for you. Jump in now!

      Reply
    16. Xrqsjb on ಮಾರ್ಚ್ 2, 2026 5:48 ಅಪರಾಹ್ನ

      Join stake rakeback today and experience the ultimate crypto casino vibe. Instant deposits, massive withdrawals, and provably fair games — everything a real player deserves. The original crypto gambling legend is waiting for you. Jump in now!

      Reply
    17. Jwrhlm on ಮಾರ್ಚ್ 4, 2026 5:03 ಅಪರಾಹ್ನ

      kings maxxwins Casino offers unbeatable starts. Claim 500 spins for a $5 wager and protect your bankroll with up to $1,000 back. Real money excitement!

      Reply
    18. Jwrhlm on ಮಾರ್ಚ್ 4, 2026 5:07 ಅಪರಾಹ್ನ

      kings maxxwins Casino offers unbeatable starts. Claim 500 spins for a $5 wager and protect your bankroll with up to $1,000 back. Real money excitement!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    ಹೆಂಡತಿಯನ್ನು ಹೊಡೆಯಬಹುದು, ಆದರೆ ಮೂಳೆ ಮುರಿಯಬಾರದು! ತಾಲಿಬಾನಿಗಳ ವಿಚಿತ್ರ ಆದೇಶ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DavidTut ರಲ್ಲಿ ವಾರಾಂತ್ಯದಲ್ಲಿ ಕಳ್ಳಿಯಾಗುತ್ತಿದ್ದ ಪ್ರೊಫೆಸರ್!
    • JeremyAnync ರಲ್ಲಿ ಡಿ.ಕೆ ಶಿವಕುಮಾರ್ ಅವರನ್ನು ರಾಹುಲ್ ಗಾಂಧಿ ಯಾಕೆ ಭೇಟಿ ಮಾಡುತ್ತಿಲ್ಲ ಗೊತ್ತಾ?
    • JeremyAnync ರಲ್ಲಿ ಸಿಎಂ ಹುದ್ದೆ ಬಗ್ಗೆ ಕೋಡಿಮಠದ ಭವಿಷ್ಯ!
    Latest Kannada News

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ಮಾರ್ಚ್ 4, 2026

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಮಾರ್ಚ್ 4, 2026

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    ಮಾರ್ಚ್ 4, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.