Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯ ಸರ್ಕಾರಿ ನೌಕರರಿಗೆ ಹೊಸ ಟ್ಯಾಗ್
    Trending

    ರಾಜ್ಯ ಸರ್ಕಾರಿ ನೌಕರರಿಗೆ ಹೊಸ ಟ್ಯಾಗ್

    vartha chakraBy vartha chakraಆಗಷ್ಟ್ 17, 20244 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು
    ರಾಜ್ಯಕ್ಕೆ ಕರ್ನಾಟಕ ಎಂದು ನಾಮಾಕರಣಗೊಳಿಸಿ 50 ವರ್ಷಗಳು ಪೂರೈಸಿದೆ. ಇಂತಹ ಸಂದರ್ಭದಲ್ಲಿ ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ ಅಭಿಯಾನದಡಿಯಲ್ಲಿ ರಾಜ್ಯದ ಎಲ್ಲ ಸರ್ಕಾರಿ ನೌಕರರು ಕೆಂಪು ಹಾಗೂ ಹಳದಿ ಬಣ್ಣದ ಟ್ಯಾಗ್ ಹೊಂದಿದ ಗುರುತಿನ ಚೀಟಿಯನ್ನು ಧರಿಸಬೇಕು ಎಂದು ತಿಳಿಸಲಾಗಿದೆ.
    ಸರ್ಕಾರಿ ನೌಕರರು ಈ ಹಿಂದೆ ನೀಲಿ ಬಣ್ಣದ ಐಡಿ ಟ್ಯಾಗ್ ಹಾಕುತ್ತಿದ್ದರು. ಆದರೆ ಇದೀಗ ಸರ್ಕಾರ ಹೊಸ ಆದೇಶ ಹೊರಡಿಸಿದೆ.ಇದರಲ್ಲಿ ಕೆಂಪು ಹಾಗೂ ಹಳದಿ ಬಣ್ಣದ ಟ್ಯಾಗ್‌ ಹಾಕುವುದನ್ನು ಕಡ್ಡಾಯಗೊಳಿಸಿದೆ.
    ರಾಜ್ಯ ಸರ್ಕಾರದ ಎಲ್ಲ ಇಲಾಖೆಗಳು, ನಿಗಮ ಮಂಡಳಿ, ನಿರ್ದೇಶನಾಯಲ, ಆಯುಕ್ತಾಲಯ ಹಾಗೂ ಸರ್ಕಾರಿ ಸ್ವಾಮ್ಯದ ಎಲ್ಲ ಕಚೇರಿಗಳಲ್ಲಿ ಎಲ್ಲ ಅಧಿಕಾರಿಗಳು/ ಸಿಬ್ಬಂದಿಗಳಿಗೆ ಕೆಂಪು ಹಳದಿ ಬಣ್ಣದ ಟ್ಯಾಗ್ ಒದಗಿಸಿಕೊಡಬೇಕು ಎಂದು ಸೂಚಿಸಲಾಗಿದೆ

    BJP Congress Government Karnataka News Politics Trending Varthachakra
    Share. Facebook Twitter Pinterest LinkedIn Tumblr Email WhatsApp
    Previous Articleಮಗುವಿನ ರಕ್ಷಣೆಗೆ ಬಂದವರು ಹೈರಾಣ.
    Next Article ಜೈಲಿಗಾದರೂ ಹಾಕಿ, ಹೆಂಡತಿ ಮಾತ್ರ ಬೇಡ.
    vartha chakra
    • Website

    Related Posts

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಬೆಂಗಳೂರಿನ ಪಬ್,ಬಾರ್ ಗಳಲ್ಲಿ ಏನೆಲ್ಲಾ ನಡೆಯುತ್ತೆ ಗೊತ್ತಾ ?

    ಜೂನ್ 20, 2025

    ಭದ್ರತಾ ಆಯೋಗ ಅಸ್ತಿತ್ವಕ್ಕೆ.

    ಜೂನ್ 19, 2025

    4 ಪ್ರತಿಕ್ರಿಯೆಗಳು

    1. y4gt2 on ಜೂನ್ 7, 2025 1:47 ಅಪರಾಹ್ನ

      where to buy generic clomiphene price can you buy clomiphene online where to get clomiphene no prescription can i order generic clomiphene prices can i get generic clomiphene for sale clomid generico where can i get cheap clomid without prescription

      Reply
    2. flagyl in pregnancy on ಜೂನ್ 11, 2025 3:23 ಫೂರ್ವಾಹ್ನ

      I am in point of fact thrilled to coup d’oeil at this blog posts which consists of tons of useful facts, thanks object of providing such data.

      Reply
    3. lcyg3 on ಜೂನ್ 21, 2025 9:08 ಫೂರ್ವಾಹ್ನ

      amoxil pills – ipratropium 100 mcg oral combivent drug

      Reply
    4. om0rn on ಜೂನ್ 23, 2025 12:17 ಅಪರಾಹ್ನ

      azithromycin 250mg price – tindamax 500mg us buy nebivolol 5mg for sale

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    ಬಿಜೆಪಿ ನಾಯಕರಿಗೆ ಜಮೀರ್ ಅಹಮದ್ ಖಾನ್ ತಿರುಗೇಟು ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • y2xpa ರಲ್ಲಿ ಸಿಕ್ಕೇ ಬಿಡ್ತು ಇಂಜಿನಿಯರ್ ನೇಮಕಾತಿ ಪಟ್ಟಿ | KPSC
    • CalvinOxync ರಲ್ಲಿ ವಾಹನಗಳ ಮೇಲೆ ಲೇಸರ್ ಗನ್ ಕಣ್ಣು..
    • pjwgz ರಲ್ಲಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ ರಾಮಾಯಣದ ರಾಮ | Arun Govil
    Latest Kannada News

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe