Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಮರಾಜ್ಯ ಗ್ಯಾರಂಟಿ
    ಸುದ್ದಿ

    ರಾಮರಾಜ್ಯ ಗ್ಯಾರಂಟಿ

    vartha chakraBy vartha chakraಏಪ್ರಿಲ್ 11, 2022Updated:ಆಗಷ್ಟ್ 22, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ನನಗೆ ಸ್ವತಂತ್ರ ಸರ್ಕಾರ ರಚನೆಗೆ ಅವಕಾಶ ನೀಡಿ ನಾನು ರಾಮರಾಜ್ಯ ಕೊಡಲಿಲ್ಲ ಅಂದ್ರೆ ತಮ್ಮ ಪಕ್ಷವನ್ನು ವಿಸರ್ಜನೆ ಮಾಡಿ ಹೋಗುತ್ತೇನೆ.
    ಇನ್ನು ಮುಂದೆ ನಾನು ನಿಮ್ಮ ಮುಂದೆ ಬರುವುದಿಲ್ಲ ಇದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ‌ ಅವರ ಘೋಷಣೆ..
    ತಮ್ಮ ರಾಜಕೀಯ ತವರು ರಾಮನಗರದಲ್ಲಿ ಕಾರ್ಯಕರ್ತರೊಂದಿಗೆ ಮಾತನಾಡಿದ ಅವರು ರಾಜ್ಯದ ಬಿಜೆಪಿ ಸರ್ಕಾರ ಮೂರು ವರ್ಷದಲ್ಲಿ ಜಾತಿ ಜಾತಿ ನಡುವೆ ವಿಷಬೀಜ ಬಿತ್ತಿದೆ ದೊಡ್ಡ ಸಾಧನೆ.ನಾನು ಸಿಎಂ ಆದಕೇವಲ ನಾಲ್ಕು ತಿಂಗಳಲ್ಲಿ 25000 ಕೋಟಿ ರೈತರ ಸಾಲ ಮನ್ನಾ ಮಾಡಿದ್ದೆ ಎಂದು ಹೇಳಿದರು.
    ನಮಗೆ ಐದು ವರ್ಷಗಳ ಸ್ವತಂತ್ರ ಸರ್ಕಾರ ರಚನೆ‌ಗೆ ನೀವು ಅವಕಾಶ ನೀಡಿದರೆ ನಮ್ಮ ರೈತರು ಸಾಲ ಮಾಡದ ಹಾಗೆ ನೀಲಿ ನಕ್ಷೆ ಯೋಜನೆಯನ್ನು ಆರು ತಿಂಗಳಲ್ಲಿ
    ತಯಾರು ಮಾಡುತ್ತೇನೆ ಎಂದರು. ಪ್ರಧಾನಿ ನರೇಂದ್ರ ಮೋದಿಯವರು ಎರಡು ಕೋಟಿ ಉದ್ಯೋಗ ಕೊಡ್ತೀವಿ ಅಂದ್ರು. ಈಗ ಇದ್ದಿದ್ದನ್ನು ಕಿತ್ತುಕೊಂಡು ಹೋದರು.
    ನಾನು ಹಲಾಲ್ ಜಟ್ಕಾ  ಇಟ್ಟುಕೊಂಡು ವೋಟ್ ಕೇಳಲ್ಲ. ಸಣ್ಣ ಸಣ್ಣ ಮಕ್ಕಳ ಹೃದಯದಲ್ಲಿ ಧರ್ಮದ ಹೆಸರಿನ ಕಿಚ್ಚನ್ನು ಹಚ್ಚುತ್ತಿದ್ದಾರೆ ಎಂದು ಗುಡುಗಿದರು.
    ಈ ಸಭೆಯಲ್ಲಿ ಹಿಂದೂ ಮುಸ್ಲಿಮರು ಒಟ್ಟಿಗೆ ಇದ್ದೇವೆ. ಒಟ್ಟಿಗೆ  ಉಸಿರಾಡುತ್ತಿದ್ದೇವೆ.
    ಕುವೆಂಪು ಕರ್ನಾಟಕ ಸರ್ವಜನಾಂಗದ ಶಾಂತಿಯ ತೋಟ ಎಂದು ಹೇಳಿದ್ದಾರೆ. ಆದರೆ, ಬಿಜೆಪಿ  ಇದಕ್ಕೆ ಬೆಂಕಿ ಹಚ್ಚಲು ಹೊರಟಿದೆ. ಒಬ್ಬ ಮುಸಲ್ಮಾನ ಸಮಾಜದವರು ಕಲ್ಲಂಗಡಿ ವ್ಯಾಪಾರ ಮಾಡುವಾಗ ಕೇಸರಿ ಶಾಲು ಹಾಕಿರುವ ಯುವಕರ ಗುಂಪೊಂದು ಒಡೆದುಹಾಕುತ್ತಾರೆ.
    ಇದು ನನ್ನ ರೈತ ಬೆಳೆದ ಬೆಳೆ. ಒಂದು ವರ್ಷ ಚುನಾವಣೆ ಇರುವಾಗಲೇ ಬಿಜೆಪಿಯವರು ಶುರು ಮಾಡಿದ್ದಾರೆ.
    ಬಿಜೆಪಿ ಅವರು ಹಲಾಲ್ ಜಟಕಾ ಮಾಂಸ ತಿನ್ನಬೇಡಿ ಮುಸ್ಲಿಂ ಆಟೋ ಹತ್ತಬೇಡಿ ಎಂದು ಹೇಳುತ್ತಾರೆ.
    ನಾವು ಇಂದು ರಾಷ್ಟ್ರ ಮಾಡ್ತೀವಿ ಅಂತ ಹೇಳ್ತಾರೆ.
    ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಒಬ್ಬ ಯುವಕನ ಹತ್ಯೆ ಆಗುತ್ತದೆ.
    ಗೃಹಸಚಿವರು ಹತ್ಯೆಯಾದ ಯುವಕ ದಲಿತ ಯುವಕ ಎಂದು ಹೇಳುತ್ತಾರೆ ಇದು ಯಾವ ಸೀಮೆ ಹಿಂದುತ್ವದ ಕಲ್ಪನೆ ಎಂದು ಪ್ರಶ್ನಿಸಿದರು.

    Verbattle
    Verbattle
    Verbattle
    H D Kumaraswamy Politics ಧರ್ಮ ರಾಜಕೀಯ ವ್ಯಾಪಾರ
    Share. Facebook Twitter Pinterest LinkedIn Tumblr Email WhatsApp
    Previous ArticleThe  FBI is here.
    Next Article ಕ್ರೇಜಿಸ್ಟಾರ್ ವಿ.ರವಿಚಂದ್ರನ್ ಗೆ ಗೌರವ ಡಾಕ್ಟರೇಟ್ ಪ್ರದಾನ
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LarryCax ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • Frwcld ರಲ್ಲಿ 4 ತಿಂಗಳಿಗೊಮ್ಮೆ ಪ್ರಜ್ವಲ್ ಮಾಡಿಸಿಕೊಳ್ಳುತ್ತಿದ್ದ ಪರೀಕ್ಷೆ.
    • LinwoodGah ರಲ್ಲಿ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ. ನಗದು ಬಹುಮಾನ
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.