ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಹುಲ್‌ ಅಬ್ಬರಕ್ಕೆ ಮುಂಬೈ ತತ್ತರ
    ಸುದ್ದಿ

    ರಾಹುಲ್‌ ಅಬ್ಬರಕ್ಕೆ ಮುಂಬೈ ತತ್ತರ

    vartha chakraBy vartha chakraಏಪ್ರಿಲ್ 25, 2022Updated:ಏಪ್ರಿಲ್ 25, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮುಂಬಯಿ: ನಾಯಕ ಕೆ.ಎಲ್. ರಾಹುಲ್ ಅವರ ಆಜೇಯ ಶತಕದ ನೆರವಿನೊಂದಿಗೆ ಲಕ್ನೋ ಸೂಪರ್ ಜೈಂಟ್ಸ್ ತಂಡವು ಟಾಟಾ ಐಪಿಎಲ್‌ನ 37ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ 36 ರನ್‌ಗಳ ವಿಜಯ ಸಾಧಿಸಿದೆ.
    ಈ ಮೂಲಕ ಆಡಿರುವ ಎಲ್ಲ 8 ಪಂದ್ಯಗಳಲ್ಲಿ ಸೋಲುಂಡಿರುವ ಮುಂಬೈ ತಂಡದ ಪ್ಲೇ-ಆಫ್ ಕನಸು ಬಹುತೇಕ ಭಗ್ನವಾದಂತಾಗಿದೆ. ಅಲ್ಲದೆ, ಐಪಿಎಲ್‌ನಲ್ಲಿ ರಾಹುಲ್ ಮುಂಬೈ ವಿರುದ್ಧವೇ ಮೂರನೇ ಶತಕ ಸಿಡಿಸಿರುವುದೂ ಪಂದ್ಯಾವಳಿಯ ಇತಿಹಾಸದಲ್ಲೇ ಒಂದು ಅಪೂರ್ವ ದಾಖಲೆಯೂ ಆಗಿದೆ. 62 ಎಸೆತಗಳಲ್ಲಿ 4 ಸಿಕ್ಸರ್ ಹಾಗೂ 12 ಬೌಂಡರಿಗಳೊಂದಿಗೆ ರಾಹುಲ್ ಏಕಾಂಗಿಯಾಗಿ ಇನ್ನಿಂಗ್ಸ್ ಕಟ್ಟಿದರು. ಮನೀಷ್ ಪಾಂಡೆ (22) ಮಾತ್ರ ಕೊಂಚ ಹೊತ್ತು ಮುಂಬೈ ದಾಳಿಯನ್ನು ತಾಳಿಕೊಂಡಿದ್ದರು. 6 ವಿಕೆಟ್ ನಷ್ಟಕ್ಕೆ 168 ರನ್ ಗಳಿಸಿದ ಲಕ್ನೋ ಸವಾಲಿನ ಮೊತ್ತ ದಾಖಲಿಸಿತು. ಪೊಲಾರ್ಡ್ 8 ರನ್‌ಗೆ 2 ವಿಕೆಟ್ ಕಿತ್ತರು.
    ಉತ್ತರವಾಗಿ ಮುಂಬೈ ನಾಯಕ ರೋಹಿತ್ ಶರ್ಮ (39 ರನ್, 31 ಎಸೆತ, 5 ಬೌಂಡರಿ 1 ಸಿಕ್ಸರ್), ತಿಲಕ್ ವರ್ಮಾ (38 ರನ್, 27 ಎಸೆತ, 2 ಬೌಂಡರಿ, 2 ಸಿಕ್ಸರ್) ಇನ್ನಿಂಗ್ಸ್ ಬೆಳೆಸಲು ಯತ್ನಿಸಿದರೂ ಮಿಕ್ಕೆಲ್ಲ ಆಟಗಾರರ ವೈಫಲ್ಯದಿಂದ ರನ್ ಗತಿ ಹೆಚ್ಚಿಸಿಕೊಳ್ಳಲು ವಿಫಲವಾಗಿ 20 ಓವರ್‌ಗಳಲ್ಲಿ 8 ವಿಕೆಟ್‌ಗೆ 132 ರನ್ ಗಳಿಸಲಷ್ಟೇ ಶಕ್ತವಾಯಿತು. ಕೃನಾಲ್ ಪಾಂಡ್ಯ 19 ರನ್ ನೀಡಿ 3 ವಿಕೆಟ್ ಗಳಿಸಿದರು.
    ಇಂದು ಚೆನ್ನೈ ಮತ್ತು ಪಂಜಾಬ್ ತಂಡಗಳು ಮುಖಾಮುಖಿಯಾಗಲಿವೆ.

    Verbattle
    Verbattle
    Verbattle
    #klrahul #mubaiindians #rohithsharma #sports
    Share. Facebook Twitter Pinterest LinkedIn Tumblr Email WhatsApp
    Previous Articleಶಿವಮೊಗ್ಗ ಏರ್ ಪೋರ್ಟ್ ಗೆ ಯಾರ ಹೆಸರು ಸೂಕ್ತ?
    Next Article ಮಗು ಬೇಕು… ಮಗು
    vartha chakra
    • Website

    Related Posts

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Robertram ರಲ್ಲಿ ಮುನಿರತ್ನ ವಿರುದ್ಧ ಎಸ್ ಐ ಟಿ ಬೇಕು.
    • 1win_fqkr ರಲ್ಲಿ PSI ನೇಮಕ ಅಕ್ರಮ- ಕುಮಾರಸ್ವಾಮಿ ಗೆ ಸಮನ್ಸ್
    • Robertram ರಲ್ಲಿ ಕೇಂದ್ರ ಸರ್ಕಾರಕ್ಕೆ ಸೆಡ್ಡು ಹೊಡೆದ ಕರ್ನಾಟಕ
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.