ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಹುಲ್ ಗಾಂಧಿಗೆ ಬೆಂಗಳೂರು ಕೋರ್ಟ್ ನಲ್ಲಿ ಜಾಮೀನು.
    Trending

    ರಾಹುಲ್ ಗಾಂಧಿಗೆ ಬೆಂಗಳೂರು ಕೋರ್ಟ್ ನಲ್ಲಿ ಜಾಮೀನು.

    vartha chakraBy vartha chakraಜೂನ್ 7, 20249 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.7:
    ರಾಜ್ಯ ಬಿಜೆಪಿ ನಾಯಕರು ತಮ್ಮ ವಿರುದ್ಧ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಯ ವಿಚಾರಣೆಗೆ ಹಾಜರಾದ ಕಾಂಗ್ರೆಸ್‌‍ನ ವರಿಷ್ಠ ನಾಯಕ ರಾಹುಲ್‌ ಗಾಂಧಿ ಜಾಮೀನು ಪಡೆದುಕೊಂಡರು.
    ಕಳೆದ ವಿಧಾನಸಭೆ ಚುನಾವಣೆ ಸಮಯದಲ್ಲಿ ಅಂದಿನ ಬಿಜೆಪಿ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿ ಅಂಟಿಸಿದ್ದ ಪೋಸ್ಟರ್ ಗಳನ್ನು ಗಂಭೀರವಾಗಿ ಪರಿಗಣಿಸಿದ ಬಿಜೆಪಿ ನಾಯಕರು ಕೆಪಿಸಿಸಿ, ಅಂದಿನ ಪ್ರತಿ ಪಕ್ಷ ನಾಯಕ ಸಿದ್ದರಾಮಯ್ಯ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.
    ಈ ಅರ್ಜಿಯ ವಿಚಾರಣೆ ನಡೆಸಿದ ಜನ ಪ್ರತಿನಿಧಿಗಳ ನ್ಯಾಯಾಲಯ ಕುದ್ದು ಹಾಜರಾತಿಗೆ ಸೂಚಿಸಿ ಸಮನ್ಸ್ ಜಾರಿಗೊಳಿಸಿತ್ತು. ಅದರಂತೆ ಕಳೆದ ವಾರ ಕೋರ್ಟ್ ಮುಂದೆ ಹಾಜರಾಗಿದ್ದ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಜಾಮೀನು ಪಡೆದುಕೊಂಡಿದ್ದರು. ಆದರೆ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಅಂದು ವಿಚಾರಣೆಗೆ ಹಾಜರಾಗದೆ ರಾಹುಲ್ ಗಾಂಧಿ ವಿನಾಯತಿ ಪಡೆದುಕೊಂಡಿದ್ದರು.
    ಅಂದು ನ್ಯಾಯಾಲಯ ನೀಡಿದ ಸೂಚನೆ ಆಧರಿಸಿ ರಾಹುಲ್ ಗಾಂಧಿ ಇಂದು ನಗರದ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರಾದರು.
    ಈ ಹಾಜರಾತಿಯನ್ನು ಮಾನ್ಯ ಮಾಡಿದ ಬೆಂಗಳೂರಿನ42ನೇ ಎಸಿಎಂಎಂ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶರು ಅವರಿಗೆ ಜಾಮೀನು ಮಂಜೂರು ಮಾಡಿ, ಮುಂದಿನ ವಿಚಾರಣೆಯನ್ನು ಜುಲೈ 30ಕ್ಕೆ ಮುಂದೂಡಿದರು.
    ದೆಹಲಿಯಿಂದ ಬೆಂಗಳೂರಿಗೆ‌ರಾಹುಲ್‌ ಗಾಂಧಿ ಆಗಮನದ ಹಿನ್ನಲೆಯಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸಿಟಿ ಸಿವಿಲ್‌ ಕೋರ್ಟ್‌ವರೆಗೂ ವ್ಯಾಪಕ ಭದ್ರತೆಯನ್ನು ಒದಗಿಸಲಾಗಿತ್ತು.
    ವಿಮಾನ ನಿಲ್ದಾಣದಲ್ಲಿ
    ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ರಣದೀಪ್‌ ಸಿಂಗ್‌ ಸುರ್ಜೆವಾಲ, ಕೆ.ಸಿ.ವೇಣುಗೋಪಾಲ್‌ ಸೇರಿದಂತೆ ಅನೇಕರು ರಾಹುಲ್‌ ಗಾಂಧಿ ಅವರನ್ನು ಸ್ವಾಗತಿಸಿ ಅವರ ಜೊತೆ ಕೋರ್ಟ್‌ಗೆ ಆಗಮಿಸಿದ್ದರು. ವಿಚಾರಣೆಯಲ್ಲಿ ರಾಹುಲ್‌ ಗಾಂಧಿಗೆ ಮಾಜಿ ಸಂಸದ ಡಿ.ಕೆ.ಸುರೇಶ್‌ ಅವರು 70 ಲಕ್ಷ ರೂ. ಮೌಲ್ಯದ ಆಸ್ತಿಯ ವೈಯಕ್ತಿಕ ಬಾಂಡ್‌ನ ಭದ್ರತೆ ಒದಗಿಸಿದ್ದಾರೆ.

    Verbattle
    Verbattle
    Verbattle
    Bangalore Congress Government Karnataka ಕಾಂಗ್ರೆಸ್ ಕಾನೂನು ಚುನಾವಣೆ ನ್ಯಾಯ ರಾಜಕೀಯ ರಾಹುಲ್ ಗಾಂಧಿ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಈ ಹಿಂದಿ ಸಿನಿಮಾ ರಾಜದಲ್ಲಿ ಬಿಡುಗಡೆಗೆ ನಿಷೇಧ.
    Next Article ಕಾಂಗ್ರೆಸ್ ಕೈಹಿಡಿದ ಸುಶಿಕ್ಷಿತರು.
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    ಮಾರ್ಚ್ 28, 2026

    9 ಪ್ರತಿಕ್ರಿಯೆಗಳು

    1. Fwddtt on ಮಾರ್ಚ್ 16, 2026 12:34 ಅಪರಾಹ್ನ

      Betano on paikka, jossa unelmat toteutuvat. Nappaa heti 100 % jopa €500 + 200 ilmaiskierrosta https://betanogame.org/fi/. Pelaa maailman parhaiden tarjoajien huippupelattuja pelejä milloin tahansa mobiilissa. Valmis voittamaan?

      Reply
    2. Victorfluro on ಮಾರ್ಚ್ 20, 2026 7:26 ಫೂರ್ವಾಹ್ನ

      Узнать больше здесь: https://linktr.ee/dezavtor1

      Reply
    3. Invini on ಮಾರ್ಚ್ 21, 2026 10:27 ಫೂರ್ವಾಹ್ನ

      Mostbet – o favorito cassino com bГґnus de 150% + 250 rodadas grГЎtis esperando por vocГЄ – https://mostbetpt.pro/ , No Mostbet cada dia Г© uma nova chance de viver grandes vitГіrias .

      Reply
    4. studiya interera 728 on ಮಾರ್ಚ್ 22, 2026 8:26 ಅಪರಾಹ್ನ

      дизайн интерьера квартир санкт петербург дизайнерская компания интерьера

      Reply
    5. Davidpem on ಮಾರ್ಚ್ 26, 2026 8:05 ಫೂರ್ವಾಹ್ನ

      Details – by clicking: https://ambikacargopackersandmovers.com/omegle-leaked-porno-chat-apk-afin-de-android-telecharger/

      Reply
    6. ArlenRunty on ಮಾರ್ಚ್ 26, 2026 9:54 ಅಪರಾಹ್ನ

      The whole summary is here: http://dp.hcvs.ptc.edu.tw/~dpweb/wp/blog/2026/03/16/desi-widespread-odia-gender-mms-the-new-2026-video-clips-porn-videos-obtain-de/

      Reply
    7. Williambum on ಮಾರ್ಚ್ 26, 2026 9:57 ಅಪರಾಹ್ನ

      Best selection of the day: https://pre-test-site.wasmer.app/2026/03/19/greatest-web-based-casinos-us-2026-real-money-judge-gambling-establishment-internet-sites/

      Reply
    8. Michaelwab on ಮಾರ್ಚ್ 28, 2026 4:57 ಅಪರಾಹ್ನ

      Только что опубликовано: шлифовка паркета

      Reply
    9. Jamesket on ಮಾರ್ಚ್ 28, 2026 4:57 ಅಪರಾಹ್ನ

      Дополнительная информация: https://tsiklevka-parketa.ru

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Kelvinmuh ರಲ್ಲಿ ಅರಣ್ಯ ಒತ್ತುವರಿ ತಡೆಗೆ Setallite ನೆರವು.
    • JaredErype ರಲ್ಲಿ ರಾಜ್ಯ ಬಿಜೆಪಿಗೆ ವಿಜಯೇಂದ್ರ ಸಾರಥಿ | BJP
    • Jameshiz ರಲ್ಲಿ ಅರಣ್ಯ ಒತ್ತುವರಿ ತಡೆಗೆ Setallite ನೆರವು.
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.