ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರೇಣುಕಾಚಾರ್ಯ ಸೋದರನ ಮಗ ಕಿಡ್ನಾಪ್?
    ಅಪರಾಧ

    ರೇಣುಕಾಚಾರ್ಯ ಸೋದರನ ಮಗ ಕಿಡ್ನಾಪ್?

    vartha chakraBy vartha chakraನವೆಂಬರ್ 3, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ದಾವಣಗೆರೆ, ನ.3-ನಾಲ್ಕು ದಿನಗಳು ಕಳೆದರೂ ಪತ್ತೆಯಾಗದ ನನ್ನ ತಮ್ಮನ ಮಗನನ್ನು ಸಂಚು ರೂಪಿಸಿ ಅಪಹರಿಸಲಾಗಿದೆ ಎಂದು ಹೊನ್ನಾಳಿ ಶಾಸಕ ರೇಣುಕಾಚಾರ್ಯ ಆರೋಪಿಸಿದರು.
    ಕೆಲ ದಿನಗಳಿಂದ ನನ್ನ ತಮ್ಮನ ಮಗ ಚಂದ್ರಶೇಖರ್‌ನನ್ನು ಹಿಂಬಾಲಿಸುತ್ತಿದ್ದು ಸಂಚು ರೂಪಿಸಿ ಕಳೆದ ಅ.30ರಂದು ಅಪಹರಿಸಲಾಗಿದೆ.
    ಯಾವ ದುರುದ್ದೇಶದಿಂದ ಅಪಹರಣ ಮಾಡಿದ್ದಾರೋ ಗೊತ್ತಿಲ್ಲ. ಆದರೆ ಅವರು ಉದ್ದೇಶ ಪೂರ್ವಕವಾಗಿಯೇ ಇಂತಹ ಕೃತ್ಯ ಮಾಡಿದ್ದಾರೆ ಎಂದು ದೂರಿದರು.
    ಕ್ಷೇತ್ರದ ಜನರು ದೇವರನ್ನು ಕೇಳಿಸುವುದು, ದೇವರಿಗೆ ಪೂಜೆ ಮಾಡುವುದನ್ನೆಲ್ಲ ಮಾಡುತ್ತಿದ್ದಾರೆ. ಆದರೂ ಇಷ್ಟು ದಿನವಾದರೂ ಚಂದ್ರಶೇಖರ್ ಸುಳಿವು ಸಿಗದೇ ಇರುವುದು ಒಂದು ಕಡೆ ಅನುಮಾನ ಬರುತ್ತಿದೆ. ಆದರೆ ಪೊಲೀಸರ ತನಿಖೆ ಬಗ್ಗೆ ನಾನು ಆರೋಪ ಮಾಡುತ್ತಿಲ್ಲ ಎಂದು ಹೇಳಿದರು.
    ಶಾಸಕ ಎಂ.ಪಿ ರೇಣುಕಾಚಾರ್ಯ ಸಹೋದರನ ಪುತ್ರ ಕಳೆದ 4 ದಿನಗಳಿಂದ ನಾಪತ್ತೆಯಾಗಿರುವುದು ಈಗಾಗಲೇ ಭಾರೀ ಅನುಮಾನ ಹುಟ್ಟಿಸಿದೆ. ಚಂದ್ರಶೇಖರ್ ಕಾರು ಅ.30ರ ರಾತ್ರಿ ಶಿವಮೊಗ್ಗ ಮೂಲಕ ಹೊನ್ನಾಳಿ ಕಡೆ ಬಂದಿತ್ತು. ಆದರೆ ಕಾರು ಹೊನ್ನಾಳಿ ತಲುಪಿಲ್ಲ ಎಂದು ಮೂಲಗಳು ತಿಳಿಸಿವೆ.
    ಈಗಾಗಲೇ ಪೊಲೀಸರು ಪ್ರಕರಣ ದಾಖಲಿಸಿ ವಿಶೇಷ ತಂಡ ರಚಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ

    Verbattle
    Verbattle
    Verbattle
    ಕಾರು
    Share. Facebook Twitter Pinterest LinkedIn Tumblr Email WhatsApp
    Previous Articleವರ್ಷಾಂತ್ಯದಲ್ಲಿ ಸಿನೆಮ ಹಬ್ಬ
    Next Article ATM ಒಡೆಯೋದು ಹೇಗೆ? ಹೀಗೆ ಕಲಿತರು!
    vartha chakra
    • Website

    Related Posts

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • MatthewZig ರಲ್ಲಿ ಐಪಿಎಲ್‌ಗೂ ತಟ್ಟಿದ ಬಾಂಗ್ಲಾ ಸಂಘರ್ಷದ ಕಿಚ್ಚು
    • Edwardcem ರಲ್ಲಿ ನಾಲ್ವರಿಗೆ ಒಲಿದ ಅದೃಷ್ಟ !
    • Justingropy ರಲ್ಲಿ ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.