ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರೈಲಿನ ಸೀಟಿಗಾಗಿ ಕೊಲೆ
    ಅಪರಾಧ

    ರೈಲಿನ ಸೀಟಿಗಾಗಿ ಕೊಲೆ

    vartha chakraBy vartha chakraಫೆಬ್ರವರಿ 13, 202526 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಫೆ.13-
    ಸೀಟಿಗಾಗಿ ಉಂಟಾದ ಜಗಳದಲ್ಲಿ ಯುವಕನೊಬ್ಬನನ್ನು ಚಲಿಸುವ ರೈಲಿನಿಂದ ಹೊರದಬ್ಬಿ ಕೊಲೆ ಮಾಡಿದ್ದ ಇಬ್ಬರು ಆರೋಪಿಗಳನ್ನು ರೈಲ್ವೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    ಕಲಬುರಗಿ ಜಿಲ್ಲೆಯ ಅರಳಹಳ್ಳಿ ಗ್ರಾಮದ
    ದೇವಪ್ಪ(45) ಹಲ್ಲಹಳ್ಳಿ ಗ್ರಾಮದ ಪೀರಪ್ಪ(31) ಬಂಧಿ ಆರೋಪಿಗಳಾಗಿದ್ದಾರೆ ಎಂದು ರೈಲ್ವೆ ಎಸ್ ಪಿ ಡಾ. ಸೌಮ್ಯಲತಾ ತಿಳಿಸಿದ್ದಾರೆ.
    ಕಳೆದ ಫೆ.11 ರಂದು ಹಾಸನ ಜಿಲ್ಲೆಯ ಮಾದಾನ ಗ್ರಾಮದ ಕುಮಾರ್, ಎಂ. ಜಿ.(26) ಯಶವಂತಪುರ ರೈಲು ನಿಲ್ದಾಣದಿಂದ ಯಶವಂತಪುರ-ಬೀದರ್ ಎಕ್ಸ್‌ಪ್ರೆಸ್‌ ಜನರಲ್ ಕೋಚ್‌ನಲ್ಲಿ ಪ್ರಯಾಣಿಸುತ್ತಿದ್ದರು.
    ಅವರಿಗೆ ರೈಲಿನಲ್ಲಿ ಕುಳಿತುಕೊಳ್ಳಲು ಜಾಗವಿಲ್ಲದೆ ಶೌಚಾಲಯದ ಬಳಿ ಕುಳಿತಿದ್ದ ಅರೋಪಿಗಳ ಬಳಿ ಕುಳಿತುಕೊಳ್ಳಲು ಹೋದರು.ಅಲ್ಲಿ ಕುಳಿತಿದ್ದವರು ಇವರಿಗೆ ಜಾಗ ಕೊಡದೇ ಜಗಳ ಮಾಡಿ ನಮ್ಮ ಸೀಟಿನಲ್ಲಿ ಕುಳಿತುಕೊಳ್ಳಲು ಬರುತ್ತೀಯಾ ಎಂದು ಹೊಡೆದು ಚಲಿಸುವ ರೈಲಿನ ಬಾಗಿಲ ಮುಖಾಂತರ ಹೊರಗೆ ತಳ್ಳಿದ್ದರು.
    ರೈಲಿನಿಂದ ಕೆಳಗೆ ಬಿದ್ದ ರಭಸಕ್ಕೆ ಕುಮಾರ್ ಸ್ಥಳದಲ್ಲಿಯೇ ಮೃತಪಟ್ಟಿದ್ದು,ಈ ಸಂಬಂಧ ಪ್ರಕರಣ ದಾಖಲಿಸಿ ಬೆಂಗಳೂರು ಗ್ರಾಮಾಂತರ ರೈಲ್ವೆ ಪೊಲೀಸರು ಕಾರ್ಯಾಚರಣೆ ಕೈಗೊಂಡು  ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ತಿಳಿಸಿದರು.

    Verbattle
    Verbattle
    Verbattle
    ಕೊಲೆ ಬೆಂಗಳೂರು ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಒಂದು ಸಾವಿರ ಜನರ ವಿರುದ್ಧ ಎಫ್ಐಆರ್
    Next Article ರಾಜಕಾರಣದಲ್ಲಿ ಪೂಜಾ ಫಲ ಫಲಿಸುತ್ತದೆಯಾ..?
    vartha chakra
    • Website

    Related Posts

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ಮಾರ್ಚ್ 4, 2026

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಮಾರ್ಚ್ 4, 2026

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    ಮಾರ್ಚ್ 4, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇಸ್ರೇಲ್-ಇರಾನ್ ಭೀಕರ ಸಂಘರ್ಷ: ಅಮೆರಿಕದ ಕ್ಷಿಪಣಿ ಮಳೆ ಹಾಗೂ ಇರಾನ್‌ನಿಂದ 2,000 ಡ್ರೋನ್‌ಗಳ ಪ್ರತಿದಾಳಿ

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Henryfem ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • Robertmib ರಲ್ಲಿ ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್
    • Andrewhooca ರಲ್ಲಿ ಕೇಂದ್ರ ಸರ್ಕಾರಕ್ಕೆ ಸೆಡ್ಡು ಹೊಡೆದ ಕರ್ನಾಟಕ
    Latest Kannada News

    ಇಸ್ರೇಲ್-ಇರಾನ್ ಭೀಕರ ಸಂಘರ್ಷ: ಅಮೆರಿಕದ ಕ್ಷಿಪಣಿ ಮಳೆ ಹಾಗೂ ಇರಾನ್‌ನಿಂದ 2,000 ಡ್ರೋನ್‌ಗಳ ಪ್ರತಿದಾಳಿ

    ಮಾರ್ಚ್ 4, 2026

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ಮಾರ್ಚ್ 4, 2026

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಮಾರ್ಚ್ 4, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.