ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಲವ್ ಜಿಹಾದ್ ತಡೆಗೆ ವಿಶೇಷ ತಂಡ
    ಅಪರಾಧ

    ಲವ್ ಜಿಹಾದ್ ತಡೆಗೆ ವಿಶೇಷ ತಂಡ

    vartha chakraBy vartha chakraಡಿಸೆಂಬರ್ 11, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಡಿ.11- ಹಿಂದು ಯುವತಿಯರು,ಮಹಿಳೆಯರು ನಾಪತ್ತೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ತನಿಖೆಯನ್ನು ಚುರುಕುಗೊಳಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ತಿಳಿಸಿದ್ದಾರೆ.
    ಲವ್ ಜಿಹಾದ್ ತಡೆಗೆ ವಿಶೇಷ ಪೊಲೀಸ್ ದಳ ರಚನೆ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
    ಜಯಮಹಲ್ ನ ಗೃಹ ಸಚಿವರ ಅಧಿಕೃತ ನಿವಾಸದಲ್ಲಿ ಇಂದು ಭೇಟಿ ಮಾಡಿದ ಹಿಂದುಪರ ಸಂಘಟನೆಗಳ ನಿಯೋಗದ ಮನವಿ ಸ್ವೀಕರಿಸಿದ ಅವರು, ಕಾನೂನು ಮತ್ತು ಸುವ್ಯವಸ್ಥೆ ಕಾಯ್ದುಕೊಳ್ಳುವ ಜತೆಗೆ ಸಮಾಜಘಾತಕ ಶಕ್ತಿಗಳನ್ನು ಮಟ್ಟಹಾಕಲು ಸರ್ಕಾರ ಬದ್ಧತೆಯಿಂದ ಕಾರ್ಯನಿರ್ವವಹಿಸುತ್ತದೆ ಎಂದು ಹೇಳಿದರು.
    ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತಂದರೂ ಲವ್ ಜಿಹಾದ್ ಅವ್ಯಾಹತವಾಗಿ ನಡೆದಿದ್ದು, ಉತ್ತರಪ್ರದೇಶ ಮಾದರಿಯಲ್ಲಿ ಲವ್ ಜಿಹಾದ್ ವಿರೋಧಿ ವಿಶೇಷ ದಳ ರಚಿಸಲು ಹಿಂದೂ ಜನಜಾಗೃತಿ ಸಮಿತಿ ಇನ್ನಿತರ ಸಂಘಟನೆಗಳು ಮನವಿ ಮಾಡಿದವು.
    ರಾಷ್ಟ್ರೀಯ ತನಿಖಾ ದಳದ ವರದಿಯಲ್ಲಿ ಉಲ್ಲೇಖಿಸಿದ ಅಂಶಗಳ ಪ್ರಕಾರ ರಾಜ್ಯದ ಐದು ಜಿಲ್ಲೆಗಳಲ್ಲಿ ಶಾಹೀನ್ ಗ್ಯಾಂಗ್ ಸಕ್ರಿಯವಾಗಿದ್ದು, ಕೆಲವು ಮೌಲ್ವಿಗಳು ಹಾಗೂ ಮದರಸಾಗಳು ಲವ್ ಜಿಹಾದ್​ಗೆ ಸಾಥ್ ನೀಡಿವೆ ಎಂದು ಈ ಮನವಿಯಲ್ಲಿ ಕಳವಳ ವ್ಯಕ್ತಪಡಿಸಿವೆ.
    ನಿಯೋಗದಲ್ಲಿ ಹಿಂದೂ ಜನಜಾಗೃತಿ ಸಮಿತಿ ರಾಜ್ಯ ವಕ್ತಾರ ಮೋಹನ್ ಗೌಡ, ರಣರಾಗಿಣಿ ತಂಡದ ಭವ್ಯಾಗೌಡ, ದುರ್ಗಾಸೇನೆಯ ನಂದಿನಿ ನಾಗರಾಜ್, ಶ್ರೀರಾಮಸೇನೆಯ ಸುಂದರೇಶ್, ಅಮರನಾಥ್ ಇದ್ದರು.

    Verbattle
    Verbattle
    Verbattle
    ಕಾನೂನು
    Share. Facebook Twitter Pinterest LinkedIn Tumblr Email WhatsApp
    Previous Articleಭಯದಿಂದ ತತ್ತರಿಸಿದ ಸಿದ್ದರಾಮಯ್ಯ
    Next Article ರಶ್ಮಿಕಾ ಮಂದಣ್ಣ ಬ್ಯಾನ್ ಅಂತೆ..! ಯಾಕಂತೆ..? ಹೇಗಂತೆ..?
    vartha chakra
    • Website

    Related Posts

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Robertram ರಲ್ಲಿ ಐಪಿಎಲ್‌ಗೂ ತಟ್ಟಿದ ಬಾಂಗ್ಲಾ ಸಂಘರ್ಷದ ಕಿಚ್ಚು
    • Bonus-Sans-Depot Casino ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • Robertram ರಲ್ಲಿ ಪ್ರಿಯಾಂಕಾ ಗಾಂಧಿಗೆ ಪಟ್ಟ ಕಟ್ಟಲು ಸಕಾಲ
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.