Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಲಾಭಾಂಶ ಅರ್ಪಿಸಿದ ಕ್ರೆಡೆಲ್
    ಮುಖ್ಯಮಂತ್ರಿಗಳು

    ಲಾಭಾಂಶ ಅರ್ಪಿಸಿದ ಕ್ರೆಡೆಲ್

    vartha chakraBy vartha chakraಜನವರಿ 2, 2025Updated:ಜನವರಿ 2, 20253 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜ. 2, : ಕ್ರೆಡಲ್‌ ಸಂಸ್ಥೆಯು 2023-24ನೇ ಸಾಲಿನಲ್ಲಿ ಗಳಿಸಿದ್ದ 40,53,59,320 ರೂ. ಲಾಭಾಂಶವನ್ನು ಇಂಧನ ಸಚಿವ ಕೆ.ಜೆ ಜಾರ್ಜ್‌ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗುರುವಾರ ಅರ್ಪಿಸಿದರು.

    ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತ (ಕ್ರೆಡಲ್‌) 2023-24ನೇ ಸಾಲಿನಲ್ಲಿ ಗಳಿಸಿದ್ದ 135.12 ಕೋಟಿ ರೂ. ಮೊತ್ತದ ನಿವ್ವಳ ಲಾಭದ ಮೇಲೆ ಶೇ.30 ಲಾಭಾಂಶ (ಡಿವಿಡೆಂಡ್) 40,53,59,320 ರೂ. ಮೊತ್ತದ ಚೆಕ್‌ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಕಚೇರಿಯಲ್ಲಿ ಸ್ವೀಕರಿಸಿದರು.

    ಇದೇ ವೇಳೆ ಕ್ರೆಡಲ್ ವತಿಯಿಂದ ಮಖ್ಯಮಂತ್ರಿಗಳ ಪರಿಹಾರ ನಿಧಿಗೆ 5 ಕೋಟಿ ರೂ. ಮೊತ್ತದ ಚೆಕ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಚಿವರು ಹಸ್ತಾಂತರಿಸಿದರು.

    ಈ ಸಂದರ್ಭದಲ್ಲಿ ಶಾಸಕರು, ಕ್ರೆಡಲ್ ಅಧ್ಯಕ್ಷರಾದ ಟಿ.ಡಿ. ರಾಜೇಗೌಡ, ಇಂಧನ ಇಲಾಖೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಕ್ರೆಡಲ್ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ. ರುದ್ರಪ್ಪಯ್ಯ ಉಪಸ್ಥಿತರಿದ್ದರು.

    2024ರ ಅಕ್ಟೋಬರ್‌ನಲ್ಲಿ ನಡೆದ ಕ್ರೆಡಲ್‌ನ 106ನೇ ನಿರ್ದೇಶಕ ಮಂಡಳಿ ಸಭೆಯಲ್ಲಿ 2023-24ನೇ ಸಾಲಿನ ಲೆಕ್ಕಪತ್ರಗಳನ್ನು ಮಂಡಿಸಿತ್ತು. 2024ರ ಆಗಸ್ಟ್‌ನಲ್ಲಿ ನಡೆದ 105ನೇ ನಿರ್ದೇಶಕ ಮಂಡಳಿ ಸಭೆಯಲ್ಲಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 5 ಕೋಟಿ ರೂ. ಧನ ಸಹಾಯ ನೀಡಲು ಅನುಮೋದಿಸಲಾಗಿತ್ತು. ಡಿಸೆಂಬರ್‌ನಲ್ಲಿ ನಡೆದ ಶೇರುದಾರರ 28ನೇ ಸಾಮಾನ್ಯ ಸಭೆಯಲ್ಲಿ ಇದಕ್ಕೆ ಅನುಮೋದನೆ ನೀಡಲಾಗಿತ್ತು.

    ಕರ್ನಾಟಕ ಬೆಂಗಳೂರು ಸರ್ಕಾರ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಮೆಟ್ರೋದಲ್ಲಿ ಹೀಗೆಲ್ಲಾ ಮಾಡುತ್ತಾರೆ ಹುಷಾರ್..
    Next Article ಹೊಸ ವರ್ಷದಲ್ಲಿ ಬಿಜೆಪಿ ಭಿನ್ನಮತಕ್ಕೆ ಹೊಸ ರಂಗು
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    3 ಪ್ರತಿಕ್ರಿಯೆಗಳು

    1. tdks9 on ಜೂನ್ 7, 2025 3:41 ಫೂರ್ವಾಹ್ನ

      can i buy clomid no prescription can i get generic clomiphene without insurance where can i get clomiphene tablets where can i buy clomiphene no prescription buy clomiphene without dr prescription where buy clomiphene without dr prescription cost generic clomid online

      Reply
    2. buy cialis online germany on ಜೂನ್ 10, 2025 1:49 ಫೂರ್ವಾಹ್ನ

      Greetings! Jolly useful recommendation within this article! It’s the scarcely changes which liking turn the largest changes. Thanks a lot towards sharing!

      Reply
    3. flagyl cost on ಜೂನ್ 11, 2025 8:10 ಅಪರಾಹ್ನ

      I am actually delighted to coup d’oeil at this blog posts which consists of tons of of use facts, thanks for providing such data.

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • klining_moskva_ksmi ರಲ್ಲಿ ಈ ಹಿಂದಿ ಸಿನಿಮಾ ರಾಜದಲ್ಲಿ ಬಿಡುಗಡೆಗೆ ನಿಷೇಧ.
    • klining_moskva_nhmi ರಲ್ಲಿ ವಿಧ್ಯಾರ್ಥಿನಿಯರ ಜೊತೆ ಅಸಭ್ಯ ವರ್ತನೆ.
    • klining_moskva_htmi ರಲ್ಲಿ ಜಾತಿ ಜನಗಣತಿ ವರದಿ ಸ್ವೀಕಾರಕ್ಕೂ ಮುನ್ನ ವಿವಾದ | Caste Census Karnataka
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe