ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಲೋಕಾಯುಕ್ತ ಬಲೆಯಲ್ಲೀ ಕಾವೇರಿ ನೀರಾವರಿ ನಿಗಮ ಎಂ.ಡಿ.
    Trending

    ಲೋಕಾಯುಕ್ತ ಬಲೆಯಲ್ಲೀ ಕಾವೇರಿ ನೀರಾವರಿ ನಿಗಮ ಎಂ.ಡಿ.

    vartha chakraBy vartha chakraನವೆಂಬರ್ 21, 20241 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ನ. 21-
    ನಿಗಧಿತ ಆದಾಯ ಮೂಲ ಮೀರಿ ಅಪಾರ ಪ್ರಮಾಣದ ಅಕ್ರಮ ಆಸ್ತಿ ಹೊಂದಿರುವ ದೂರುಗಳ ಹಿನ್ನೆಲೆಯಲ್ಲಿ ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮಹೇಶ್ ಸೇರಿದಂತೆ ನಾಲ್ವರು ಹಿರಿಯ ಅಧಿಕಾರಿಗಳ ಕಚೇರಿ ಮತ್ತು ನಿವಾಸಗಳ ಮೇಲೆ ದಿಢೀರ್ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಅಪಾರ ಪ್ರಮಾಣದ ನಗದು,ಆಸ್ತಿ,ಪಾಸ್ತಿ ದಾಖಲೆ ವಶ ಪಡಿಸಿಕೊಂಡಿದ್ದಾರೆ.
    ಬೆಂಗಳೂರು, ಮಂಗಳೂರು, ಮಂಡ್ಯ ಸೇರಿ ರಾಜ್ಯದ ಹಲವೆಡೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ಅಬಕಾರಿ ಇಲಾಖೆಯ ಅಧೀಕ್ಷಕ ಮೋಹನ್.ಕೆ,ಯೋಜನಾ ಇಲಾಖೆಯ ನಿರ್ದೇಶಕ ಎನ್.ಕೆ.ತಿಪ್ಪೇಸ್ವಾಮಿ, ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮಹೇಶ್, ಭೂವಿಜ್ಞಾನ ಇಲಾಖೆಯ ಹಿರಿಯ ಭೂವಿಜ್ಞಾನಿ ಎಂ.ಸಿ.ಕೃಷ್ಣವೇಣಿ ಅವರನ್ನು  ಬಲೆಗೆ ಕೆಡವಿ ಪತ್ತೆ ಹಚ್ಚಿದ ನಗದು, ಚಿನ್ನಾಭರಣ, ಐಷಾರಾಮಿ ವಸ್ತುಗಳು ಸೇರಿ ಕೋಟ್ಯಂತರ ಮೌಲ್ಯದ ಅಕ್ರಮ ಆಸ್ತಿ ಪಾಸ್ತಿ ಗಳ ಪರಿಶೀಲನೆ ನಡೆಸಿದ್ದಾರೆ
    ಅಬಕಾರಿ ಇಲಾಖೆ ಎಸ್ಪಿ ಮೋಹನ್ ಅವರ ಕೋಟ್ಯಂತರ ಮೌಲ್ಯದ ಅಕ್ರಮ ಆಸ್ತಿ ಪಾಸ್ತಿ ಪತ್ತೆಹಚ್ಚಿದ್ದಾರೆ. ಮೋಹನ್.ಕೆ. ಅವರ ಕಚೇರಿ ಕನಕಪುರ ರಸ್ತೆಯಲ್ಲಿನ ಮನೆ,ಎನ್.ಕೆ.ತಿಪ್ಪೇಸ್ವಾಮಿ ಅವರ ಕಚೇರಿ, ಬನಶಂಕರಿಯ 1ನೇ ಹಂತದ ಮನೆ ,ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮಹೇಶ್ ಅವರ ಕಚೇರಿ ಮಂಡ್ಯದ ಮನೆ, ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಭೂವಿಜ್ಞಾನಿ ಎಂ.ಸಿ.ಕೃಷ್ಣವೇಣಿ ಅವರ ಚಿಕ್ಕಬಳ್ಳಾಪುರದ ಮನೆಗಳಲ್ಲಿ ಮುಂಜಾನೆಯಿಂದಲೇ ಶೋಧ ನಡೆಸಲಾಗಿದೆ.
    ಕಾವೇರಿ ನೀರಾವರಿ ನಿಗಮ‌ ಎಂಡಿ ಮಹೇಶ್, ಸಂಬಂಧಿಕರ ಮನೆ ಮೇಲೆ ದಾಳಿ ಮಾಡಲಾಗಿದೆ. ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ಮಹೇಶ್ ಮನೆ, ಸಂಬಂಧಿಕರ ಮನೆ ಮೇಲೆ ದಾಳಿ ನಡೆದಿದೆ.
    ಮೂರು ವಾಹನಗಳಲ್ಲಿ ಬಂದ ಅಧಿಕಾರಿಗಳು, ಪೊಲೀಸ್
    ಮಂಗಳೂರಿನ ವೇಲೆನ್ಸಿಯಾ ಬಳಿಯ ಫ್ರೆಡ್ ರೋಸ್ ಎನ್ಕಲೇವ್ ಅಪಾರ್ಟ್ಮೆಂಟ್ಗೆ ಬೆಳಗ್ಗೆಯೇ ಮೂರು ವಾಹನಗಳಲ್ಲಿ ಆಗಮಿಸಿದ ಲೋಕಾ ಅಧಿಕಾರಿಗಳು ದಾಳಿ ನಡೆಸಿದರು. ಮಂಗಳೂರು ಹಾಗೂ ಚಿಕ್ಕಬಳ್ಳಾಪುರ ಲೋಕಾಯುಕ್ತ ಅಧಿಕಾರಿಗಳ ತಂಡ ಜಂಟಿಯಾಗಿ ಕಾರ್ಯಾಚರಣೆ ನಡೆಸಿದೆ. ಮಲ್ಲಿಕಟ್ಟೆ ಬಳಿಯ ಕಚೇರಿಗೂ ಲೋಕಾಯುಕ್ತ ಎಂಟ್ರಿಕೊಟ್ಟಿದೆ.
    ಮಂಡ್ಯದಲ್ಲಿ ‌ಲೋಕಾಯುಕ್ತ ಎಸ್ಪಿ ಸುರೇಶ್ ಬಾಬು ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದ್ದು, ಕಾವೇರಿ ನೀರಾವರಿ ನಿಗಮದ ಎಂಡಿ ಮಹೇಶ್ ಮನೆಗಳ ಮೇಲೆ ದಾಳಿ ಮಾಡಲಾಗಿದೆ.
    ಲೋಕಾಯುಕ್ತ ಅಧಿಕಾರಿಗಳು ದಾಳಿ 30ಕ್ಕೂ ಹೆಚ್ಚು ದಾಳಿ ನಡೆಸಿದ್ದಾರೆ. ಮಹೇಶ್ ಅವರ ಬೆಂಗಳೂರು ಮೈಸೂರು ಮನೆಗಳು, ಅವರ ಮಾವ ಕೃಷ್ಣಪ್ಪ ಅವರ ಮನೆ (ಮಳವಳ್ಳಿ ತಾಲ್ಲೂಕಿನ ದಳವಾಯಿ ಕೋಡಿಗಳ್ಳಿ ಗ್ರಾಮದಲ್ಲಿ ಇರುವ ಮನೆ) ಸೇರಿದಂತೆ ಏಳು‌ ಕಡೆ ದಾಳಿ ನಡೆದಿದೆ.

    Verbattle
    Verbattle
    Verbattle
    Bangalore Government Karnataka News Politics Trending ಚಿನ್ನ ಬೆಂಗಳೂರು ಮೈ ಮೈಸೂರು
    Share. Facebook Twitter Pinterest LinkedIn Tumblr Email WhatsApp
    Previous Articleಸ್ಕೂಟರ್ ಗೆ ಜಾಗ ಕೊಡದಿದ್ದಕ್ಕೆ ಆಗಿದ್ದೇನು.
    Next Article ಬಿಪಿಎಲ್ ಕಾರ್ಡ್ ರದ್ದುಪಡಿಸಲು ಹೇಳಿದ್ದು ಯಾರು ಗೊತ್ತಾ..?
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Remont zdaniya_zpEn ರಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಪಟ್ಟಿ
    • KennethFoere ರಲ್ಲಿ ಅಂತಾರಾಜ್ಯ pistol ಮಾರಾಟ ಜಾಲ ಪತ್ತೆ
    • JasonSnora ರಲ್ಲಿ ಪಂಚಮಸಾಲಿ ಮೀಸಲಾತಿಗೆ ವಿರೋಧ.
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.