ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಸೂಲಿ ಮಾಡುವ ಮಂತ್ರಿ.
    Trending

    ವಸೂಲಿ ಮಾಡುವ ಮಂತ್ರಿ.

    vartha chakraBy vartha chakraನವೆಂಬರ್ 6, 2024Updated:ನವೆಂಬರ್ 6, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ನ. 6:
    ಅಬಕಾರಿ ಇಲಾಖೆಯಲ್ಲಿ 900 ಕೋಟಿ ರೂಪಾಯಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ. ಇದಕ್ಕೆ ಅಬಕಾರಿ ಸಚಿವ ಆರ್ ಬಿ ತಿಮ್ಮಾಪುರ ನೇರ ಕಾರಣವಾಗಿದ್ದು ಕೂಡಲೇ ಅವರನ್ನು ಸಂಪುಟದಿಂದ ಕೈ ಬಿಡಬೇಕು ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಆಗ್ರಹಿಸಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಬಕಾರಿ ಇಲಾಖೆಯಲ್ಲಿ ನಡೆದಿರುವ ಈ ಬಹು ಕೋಟಿ ಪ್ರಕರಣದ ಬಗ್ಗೆ ಸಿಬಿಐ ತನಿಖೆಗೆ ಆದೇಶಸಬೇಕು. ಅಕ್ರಮ ಹಣದ ವಹಿವಾಟು ನಡೆದಿರುವ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ ಕೂಡ ತನಿಖೆ ಕೈಗೆತ್ತಿಕೊಳ್ಳಬೇಕು ಎಂದು ಒತ್ತಾಯಿಸಿದರು.
    ಹಿಂದೆ ಬೆಂಗಳೂರಿನಲ್ಲಿ ರೌಡಿಗಳು ಹಫ್ತಾ ವಸೂಲಿ ಮಾಡುತ್ತಿದ್ದರು. ಈಗ ರೌಡಿಗಳೇ ನಾಚುವಂತೆ ಅಬಕಾರಿ ಸಚಿವ ತಿಮ್ಮಾಪುರ ವಸೂಲಿ ಮಾಡುತ್ತಿದ್ದಾರೆ.ಈ ವಸೂಲಿ ವಾರಕ್ಕೆ 18 ಕೋಟಿ ರೂಪಾಯಿವರೆಗಿದೆ.ಅಂದರೆ ವರ್ಷಕ್ಕೆ ಸುಮಾರು 900 ಕೋಟಿ ರೂ‌ಪಾಯಿ ಮಾಡಲಾಗುತ್ತಿದೆ ಎಂದು
    ಮದ್ಯ ಮಾರಾಟಗಾರರ ಸಂಘ ಪತ್ರದಲ್ಲಿ ವಿವರಿಸಿರುವುದಾಗಿ ತಿಳಿಸಿದರು.
    ಇಲಾಖೆಯ ಪ್ರತಿ ಹುದ್ದೆಯ ಅಧಿಕಾರಿಗಳಿಗೆ ಎಷ್ಟು ಲಂಚ ನೀಡಲಾಗುತ್ತಿದೆ ಅಲ್ಲದೆ ಮುಖ್ಯಮಂತ್ರಿ ಕಚೇರಿಯ ಅಧಿಕಾರಿ, ಪಿಎ, ಪಿಎಸ್‌ ಪಡೆಯುತ್ತಿರುವ ಲಂಚದ ಬಗ್ಗೆಯೂ ವಿವರವಿದೆ. ಸಮಬಾಳು ಸಮಪಾಲು ಎಂಬಂತೆ ಸಚಿವ ತಿಮ್ಮಾಪುರ ಎಲ್ಲರಿಗೂ ಲಂಚ ಹಂಚಿದ್ದಾರೆ ಎಂದು ದೂರಿದರು
    ಬಿಜೆಪಿ ಸರ್ಕಾರವಿದ್ದಾಗ ಕಾಂಗ್ರೆಸ್ ನಾಯಕರು 40 ಪರ್ಸೆಂಟ್‌ ಎಂದು ಆರೋಪ ಮಾಡಿದ್ದರೂ ಅದಕ್ಕೆ ಸೂಕ್ತ ದಾಖಲೆ ನೀಡಿಲ್ಲ. ಈಗ ಕಾಂಗ್ರೆಸ್‌ ಸರ್ಕಾರದ ಭ್ರಷ್ಟಾಚಾರದ ಭಿತ್ತಿಪತ್ರ ಅಂಟಿಸುವುದಾದರೆ ನಾನು ಕೂಡ ಬರುತ್ತೇನೆ ಎಂದು ವ್ಯಂಗ್ಯವಾಡಿದರು.

    Verbattle
    Verbattle
    Verbattle
    Bangalore BJP Congress Government Karnataka News Politics Trending Varthachakra ಕಾಂಗ್ರೆಸ್ ಬಿಜೆಪಿ ಬೆಂಗಳೂರು ರಾಜಕೀಯ ಲಂಚ ಸರ್ಕಾರ ಸಿದ್ದರಾಮಯ್ಯ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಶೌಚಾಲಯದಲ್ಲಿ ಕ್ಯಾಮೆರಾ ಇಟ್ಟ ಕಾಮುಕ.
    Next Article ಬೆಂಗಳೂರಿನ ಈ ರಸ್ತೆಯಲ್ಲಿ ಆಟೋ ಸಂಚಾರ ಇಲ್ಲ.
    vartha chakra
    • Website

    Related Posts

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026

    1 ಟಿಪ್ಪಣಿ

    1. Rlohjv on ಮಾರ್ಚ್ 24, 2026 11:40 ಫೂರ್ವಾಹ್ನ

      Where fortune meets fire — and you’re in the middle – https://plmotiliu.com/mostbet-casino-2026-yaxsi-slotlar/ , Your username is already trending in the backend .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ವಾಹನ ಸವಾರರೇ ಎಚ್ಚರ!

    IPL ಇತಿಹಾಸದಲ್ಲೇ ಮೆಗಾ ಡೀಲ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Williamdix ರಲ್ಲಿ ಮಕ್ಕಳ ಮಾರಾಟ ಜಾಲ ಪತ್ತೆ.
    • Ronaldpoila ರಲ್ಲಿ ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ
    • LouisSep ರಲ್ಲಿ ಬಳ್ಳಾರಿ ಎಸ್. ಪಿ. Suspend ಆಗಿದ್ದು ಯಾಕೆ ಗೊತ್ತಾ?
    Latest Kannada News

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.