30-5-2024, ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂ. ಹಗರಣದಲ್ಲಿ ಇಡೀ ಸಚಿವಸಂಪುಟದವರೇ ಭಾಗಿಯಾಗಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಆರೋಪಿಸಿದರು.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೊನ್ನೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರು ಚುನಾವಣಾ ಭಾಷಣದಲ್ಲಿ ಮಾತನಾಡಿ, ತಮ್ಮ ಸರಕಾರ ಬಂದ ಬಳಿಕ ಮಹಿಳೆಯರ ಬ್ಯಾಂಕ್ ಖಾತೆಗೆ ಟಕಾ ಟಕ್ ಟಕಾ ಟಕ್ ಹಣ ಹಾಕುವುದಾಗಿ ಹೇಳಿದ್ದಾರೆ. ಅದನ್ನು ಅನುಸರಿಸಿದ ಕಾಂಗ್ರೆಸ್ ಪಕ್ಷದ ಎಲ್ಲ ಸಚಿವರು, ಟಕ್ ಟಕಾ ಟಕ್ ಎಂಬಂತೆ ಹಣ ವರ್ಗಾವಣೆ ಮಾಡಿದ್ದಾರೆ ಎಂದು ತಿಳಿಸಿದರು.
4ರಂದು 25 ಕೋಟಿ ಟಕಾ ಟಕ್ ವರ್ಗಾವಣೆ, 6ರಂದು 25 ಕೋಟಿ ಟಕಾ ಟಕ್ ವರ್ಗಾವಣೆ, 21ರಂದು 44 ಕೋಟಿ ಟಕಾ ಟಕ್ ವರ್ಗಾವಣೆ, ರಾಜ್ಯ ಖಜಾನೆಯಿಂದ 43 ಕೋಟಿ ವರ್ಗಾವಣೆ ಟಕಾ ಟಕ್ ಎಂಬಂತೆ ನಡೆದಿದೆ. ಮತ್ತೆ 21ರಂದು 50 ಕೋಟಿ ರೂ. ಟಕಾ ಟಕ್ ಟ್ರಾನ್ಸ್‍ಫರ್ ಆಗಿದೆ. ಕಾಂಗ್ರೆಸ್ಸಿನವರು ಇಷ್ಟು ಮೊತ್ತವನ್ನು ಅವರ ಲೂಟಿ ಖಾತೆಗೆ ಹಾಕಿದ್ದಾರೆ ಎಂದು ಆಕ್ಷೇಪಿಸಿದರು. ಇದೊಂದು ಬ್ರಹ್ಮಾಂಡ ಭ್ರಷ್ಟಾಚಾರ ಎಂದು ಟೀಕಿಸಿದರು.
187 ಕೋಟಿ ನುಂಗಲು ಒಬ್ಬ ಮಂತ್ರಿಯಿಂದ ಸಾಧ್ಯವಿಲ್ಲ. ಇದು ಸಣ್ಣ ಮೊತ್ತವೇನಲ್ಲ. ಅವರ ಜೀವನ, ಅವರು, ಮಕ್ಕಳು, ಮೊಮ್ಮಕ್ಕಳು, ಮರಿ ಮಕ್ಕಳು ಸಂತೃಪ್ತಿಯಿಂದ ಬದುಕುವಷ್ಟು ದುಡ್ಡು ಇದು ಎಂದು ನುಡಿದರು.
25 ಸಾವಿರ ಕೋಟಿ ದಲಿತರ ಹಣ ಮಾಯ..
ರಾಹುಲ್ ಗಾಂಧಿಯವರು ಹೇಳಿದಂತೆ 25 ಸಾವಿರ ಕೋಟಿ ದಲಿತರ ಹಣ ಮಾಯವಾಗಿದೆ. ಎಲ್ಲಿಗೆ ಹೋಯಿತು? ಯಾರಿಗೆ ಹೋಯಿತೆಂದು ಗೊತ್ತಿಲ್ಲ. ಯಾವುದಕ್ಕೆ ಬಳಸಿದರೆಂದೂ ಗೊತ್ತಿಲ್ಲ. ಇವತ್ತು ಅಧಿಕಾರಿಗಳು ಟಕಾ ಟಕ್ ಎಂದು ಸತ್ತು ಹೋಗುತ್ತಿದ್ದಾರೆ. ಬಿತ್ತನೆ ಬೀಜದ ಬೆಲೆ ಇವತ್ತು ಟಕಾ ಟಕ್ ಎಂದು ಶೇ 70 ರಷ್ಟು ಏರಿಕೆ ಕಂಡಿದೆ ಎಂದು ಆರ್. ಅಶೋಕ್ ಅವರು ದೂರಿದರು.
ಕಾಂಗ್ರೆಸ್ಸಿನವರಿಗೆ ರಾಮ ಕಂಡರೆ ಆಗುವುದಿಲ್ಲ. ವಾಲ್ಮೀಕಿ ಮಹರ್ಷಿಯನ್ನು ಕಂಡರೆ ಆಗೋಲ್ಲ ಎಂದು ಈಗ ಗೊತ್ತಾಗಿದೆ. ಆ ನಿಗಮದ ಹೆಸರಿನಲ್ಲಿ ಇದ್ದ 187 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಕಾಂಗ್ರೆಸ್ಸಿನ ಒಂದು ವರ್ಷದ ಸಾಧನೆ ಎಂದು ಟೀಕಿಸಿದರು.
ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ರಾಜ್ಯಸಭಾ ಸದಸ್ಯ ಲೇಹರ್ ಸಿಂಗ್ ಸಿರೋಯಾ, ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಸಿ.ಕೆ. ರಾಮಮೂರ್ತಿ, ಮಾಜಿ ಮೇಯರ್ ಪದ್ಮನಾಭ ರೆಡ್ಡಿ ಅವರು ಪತ್ರಿಕಾಗೋಷ್ಠಿಯಲ್ಲಿ ಇದ್ದರು.
21 ಪ್ರತಿಕ್ರಿಯೆಗಳು
can i order clomid without insurance can you get generic clomid without a prescription how can i get generic clomid without prescription where buy generic clomid no prescription buying clomid without dr prescription can you buy clomid for sale can you get generic clomiphene without insurance
The reconditeness in this ruined is exceptional.
This website exceedingly has all of the information and facts I needed there this case and didn’t positive who to ask.
buy inderal cheap – methotrexate 10mg uk order methotrexate 2.5mg online
order amoxicillin pills – order diovan 160mg generic purchase combivent online cheap
azithromycin medication – azithromycin 500mg brand buy nebivolol 20mg generic
esomeprazole 40mg generic – nexiumtous order esomeprazole 40mg generic
medex oral – https://coumamide.com/ order hyzaar generic
meloxicam 15mg tablet – swelling cost meloxicam 15mg
best male ed pills – online ed pills free ed pills
cenforce medication – https://cenforcers.com/# cenforce price
cialis no perscription overnight delivery – cialis coupon free trial cialis is for daily use
what is cialis taken for – on this site does cialis lowers blood pressure
zantac pills – https://aranitidine.com/ buy zantac 150mg generic
viagra pfizer 50 mg online – strong vpls buy viagra uk paypal
Hello stewards of pure serenity!
The best air purifiers for pets operate quietly and unobtrusively even on the highest settings. Pet lovers appreciate how an air purifier for dog hair reduces visible fluff and airborne strands on furniture. Choosing the best air purifier for pet hair also means fewer lint roller runs and less time vacuuming.
Using an air purifier for dog smell helps reduce nose-blindness and makes a better impression on guests. People who groom pets professionally keep the best air filter for pet hair in grooming areas.pet hair air purifierA large-capacity best air filters for pets unit is ideal for pet boarding facilities.
Pet Air Purifier That Works Quietly – п»їhttps://www.youtube.com/watch?v=dPE254fvKgQ
May you enjoy remarkable filtered environments !
More posts like this would make the blogosphere more useful. https://gnolvade.com/
More posts like this would persuade the online elbow-room more useful. https://buyfastonl.com/isotretinoin.html
More posts like this would bring about the blogosphere more useful. https://ursxdol.com/furosemide-diuretic/
This is the description of topic I have reading. https://prohnrg.com/product/metoprolol-25-mg-tablets/
This website absolutely has all of the low-down and facts I needed there this case and didn’t know who to ask. https://aranitidine.com/fr/sibelium/