ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿದ್ಯುತ್ ದರ ಹೆಚ್ಚಳಕ್ಕೆ ಮಂತ್ರಿ ಜಾರ್ಜ್ ಹೇಳಿದ್ದೇನು ಗೊತ್ತಾ?
    ಸುದ್ದಿ

    ವಿದ್ಯುತ್ ದರ ಹೆಚ್ಚಳಕ್ಕೆ ಮಂತ್ರಿ ಜಾರ್ಜ್ ಹೇಳಿದ್ದೇನು ಗೊತ್ತಾ?

    vartha chakraBy vartha chakraಮಾರ್ಚ್ 20, 20252 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಮಾ. 20:
    ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ಮತ್ತು ವಿದ್ಯುತ್ ವಿತರಣಾ ಸಂಸ್ಥೆಗಳು ನೀಡಿರುವ ಮನವಿ ಆಧರಿಸಿ ವಿದ್ಯುತ್ ದರ ಹೆಚ್ಚಳದ ಬಗ್ಗೆ ಕೆಇಆರ್‌ಸಿ ಆದೇಶ ಹೊರಡಿಸಿದೆ ಇದರಲ್ಲಿ ಸರ್ಕಾರದ ಪಾತ್ರ ಏನು ಇಲ್ಲ ಎಂದು ಇಂಧನ ಮಂತ್ರಿ ಕೆ.ಜೆ.ಜಾರ್ಜ್‌ ಸ್ಪಷ್ಟಪಡಿಸಿದ್ದಾರೆ.
    ದರ ಹೆಚ್ಚಳ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು
    ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ಮತ್ತು ಎಸ್ಕಾಂ ಸಿಬ್ಬಂದಿಯ ಪಿಂಚಿಣಿ, ಗ್ರಾಚ್ಯುಟಿ ಹಣದ ವಿಷಯವಾಗಿ ಹೈಕೋರ್ಟ್‌ 2024ರ ಮಾರ್ಚ್‌ನಲ್ಲಿ ಹೊರಡಿಸಿದ್ದ ಆದೇಶದ ಮೇರೆಗೆ ಕೆಇಆರ್‌ಸಿ ದರ ಹೆಚ್ಚಳದ ಆದೇಶ ಹೊರಡಿಸಿದೆ ಎಂದು ಹೇಳಿದರು
    ನಮ್ಮ ಸರ್ಕಾರ ವಿದ್ಯುತ್‌ ದರವನ್ನು ಏರಿಸಿಲ್ಲ. ಯೂನಿಟ್‌ಗೆ 36 ಪೈಸೆ ಏರಿಕೆ ಆಗಿರುವುದು ವಿದ್ಯುತ್‌ ದರದ ಏರಿಕೆ ಅಲ್ಲ. ವಿದ್ಯುತ್ ಪ್ರಸರಣ ನಿಗಮ ಮತ್ತು ಎಸ್ಕಾಂ ಸಿಬ್ಬಂದಿ ಪಿಂಚಿಣಿ, ಗ್ರಾಚ್ಯುಟಿ ಹಣದ ಪಾಲನ್ನು ಗ್ರಾಹಕರಿಂದ ಪಡೆಯಬಹುದು ಎಂಬ ಆದೇಶ ಎಂದು ಹೇಳಿದರು.
    ಹೈಕೋರ್ಟ್‌ ಆದೇಶದ ಮೇರೆಗೆ ಕೆಇಆರ್‌ಸಿ ಈ ಆದೇಶ ಹೊರಡಿಸಿದೆ. ಅದರಂತೆ, 2025-26ರ ಹಣಕಾಸು ವರ್ಷದಲ್ಲಿ ಪ್ರತಿ ಯೂನಿಟ್‌ಗೆ 36 ಪೈಸೆಯನ್ನು ಏರಿಸಿದೆ. ಎಂದು‌ ಸ್ಪಷ್ಟಪಡಿಸಿದರು.
    ಪಿಂಚಣಿ ಮತ್ತು ಗ್ರಾಚ್ಯುಟಿ ಪಾಲನ್ನು ಗ್ರಾಹಕರಿಂದ ಪಡೆಯುವ ಪ್ರಸ್ತಾವನೆಯನ್ನು ಪ್ರಶ್ನಿಸಿ ಎಫ್‌ಕೆಸಿಸಿಐ ಹೈಕೋರ್ಟ್‌ಗೆ ಮೆಟ್ಟಿಲೇರಿತ್ತು. ಈ ಅರ್ಜಿಯನ್ನು ಹೈಕೋರ್ಟ್‌ 2024ರ ಮಾರ್ಚ್‌ 25ರಂದು ತಿರಸ್ಕರಿಸಿತ್ತು. ಹೈಕೋರ್ಟ್‌ ಆದೇಶವನ್ನು ಮುಂದಿಟ್ಟುಕೊಂಡು 2024ರ ನವೆಂಬರ್‌ 30ರಂದು ಕೆಪಿಟಿಸಿಎಲ್‌ ಮತ್ತು ಎಸ್ಕಾಂಗಳು ಮತ್ತೆ ಕೆಇಆರ್‌ಸಿಗೆ ಅರ್ಜಿ ಸಲ್ಲಿಸಿದ್ದವು. ಅದನ್ನು ಪುರಸ್ಕರಿಸಿ ಕೆಇಆರ್‌ಸಿ ಆದೇಶ ಹೊರಡಿಸಿದೆ,” ಎಂದು ಸಚಿವ ಕೆ.ಜೆ.ಜಾರ್ಜ್‌ ಸ್ಪಷ್ಟಪಡಿಸಿದರು.
    “ಬಿಜೆಪಿ ಸರ್ಕಾರದ ಅವಧಿಯಲ್ಲಿ ಕರ್ನಾಟಕ ವಿದ್ಯುತ್‌ ಸುಧಾರಣಾ ನಿಯಮಗಳಿಗೆ 2022ರಲ್ಲಿ ತಿದ್ದುಪಡಿ ತರಲಾಗಿತ್ತು. ಕಪಿಟಿಸಿಎಲ್‌ಮತ್ತು ಎಸ್ಕಾಂಗಳ ಸಿಬ್ಬಂದಿಯ ಪಿಂಚಣಿ, ಗ್ರಾಚ್ಯುಟಿಯ ಪಾಲನ್ನು ಗ್ರಾಹಕರಿಂದ ಪಡೆಯಲು ಕೆಇಆರ್‌ಸಿ ಮುಂದೆ ಅರ್ಜಿ ಸಲ್ಲಿಸಬಹುದು ಎಂದು ತಿದ್ದುಪಡಿಯಲ್ಲಿ ಹೇಳಲಾಗಿತ್ತು. ಇದರ ಆಧಾರದ ಮೇಲೆ ಮತ್ತು ಹೈಕೋರ್ಟ್‌ ಆದೇಶದಂತೆ ಕೆಇಆರ್‌ಸಿ ದರ ಹೆಚ್ಚಳ ಮಾಡಿದೆ,”ಎಂದು ತಿಳಿಸಿದರು.

    Verbattle
    Verbattle
    Verbattle
    ಕರ್ನಾಟಕ ಬಿಜೆಪಿ ಬೆಂಗಳೂರು ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಕರೆಂಟ್ ಬಿಲ್ ಜಾಸ್ತಿ ಆಯಿತು
    Next Article ಮಂತ್ರಿ ರಾಜಣ್ಣ ಪುತ್ರನಿಗೂ ಹನಿ ಟ್ರ್ಯಾಪ್
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    2 ಪ್ರತಿಕ್ರಿಯೆಗಳು

    1. Peterwaide on ಏಪ್ರಿಲ್ 18, 2026 10:07 ಫೂರ್ವಾಹ್ನ

      AccessBridge: AccessBridge Pharmacy – AccessBridge Pharmacy

      Reply
    2. Thomasticle on ಏಪ್ರಿಲ್ 18, 2026 11:27 ಫೂರ್ವಾಹ್ನ

      best mail order pharmacy: FormuLine Pharmacy – buy online medicine

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Vivod iz zapoya v stacionare_bsot ರಲ್ಲಿ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಮೃತಪಟ್ಟಿದ್ದು ಹೃದಯಾಘಾತದಿಂದಲ್ಲ!
    • Thomasticle ರಲ್ಲಿ ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್
    • Peterwaide ರಲ್ಲಿ ರಾಜ್ಯಪಾಲರಾಗಲಿರುವ ಈಶ್ವರಪ್ಪ | Eshwarappa
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.