ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿದ್ಯುತ್ ದರ ಹೆಚ್ಚಳಕ್ಕೆ ವೇದಿಕೆ ಸಜ್ಜು
    ಸುದ್ದಿ

    ವಿದ್ಯುತ್ ದರ ಹೆಚ್ಚಳಕ್ಕೆ ವೇದಿಕೆ ಸಜ್ಜು

    vartha chakraBy vartha chakraಫೆಬ್ರವರಿ 7, 2023Updated:ಫೆಬ್ರವರಿ 7, 20237 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಫೆ.7-

    ಇಂಧನ ಹೊಂದಾಣಿಕೆ ‌ವೆಚ್ಚ ಹೆಚ್ಚಳ, ಪೂರೈಕೆಯಲ್ಲಿ ನಷ್ಟ ಸೇರಿದಂತೆ ಹಲವು ವಲಯಗಳಲ್ಲಿ ವಿದ್ಯುತ್ ವಿತರಣಾ ಸಂಸ್ಥೆಗಳು ನಷ್ಟ ಅನುಭವಿಸುತ್ತಿದ್ದು, ಇದನ್ನು ಭರಿಸುವ ದೃಷ್ಟಿಯಿಂದ ವಿದ್ಯುತ್ ದರ ಹೆಚ್ಚಳಕ್ಕೆ ಅವಕಾಶ ನೀಡುವಂತೆ  KERC (Karnataka Electricity Regulatory Commission) ಗೆ ಮನವಿ ಸಲ್ಲಿಸಿವೆ.

    ವಿಧಾನಸಭಾ ಚುನಾವಣೆ ಹೊಸ್ತಿಲಲ್ಲೇ ವಿದ್ಯುತ್ ದರ ಏರಿಕೆಯ ಪ್ರಸ್ತಾಪವನ್ನು ಸಲ್ಲಿಸಿದ್ದು, ಚುನಾವಣೆಗೂ ಮೊದಲೇ ವಿದ್ಯುತ್ ದರ ಏರಿಕೆಯಾಗುತ್ತದೋ, ಇಲ್ಲವೆ ಚುನಾವಣೆಯ ನಂತರ ದರ ಏರಿಕೆಯ ತೀರ್ಮಾನಗಳು ಆಗುತ್ತವೆಯೋ ಎಂಬುದು ಕುತೂಹಲ ಮೂಡಿಸಿದೆ. ರಾಜ್ಯದ ನಾಲ್ಕು ಎಸ್ಕಾಂ (ESCOM) ಗಳು ಪ್ರತಿ ಯುನಿಟ್‌ಗೆ 1.50 ಪೈಸೆಯಿಂದ 2 ರೂ. ವರೆಗೆ ದರ ಏರಿಕೆಯ ಕೋರಿಕೆ ಸಲ್ಲಿಸಿವೆ. ಎಸ್ಕಾಂಗಳ ದರ ಏರಿಕೆ ಬಗ್ಗೆ KERC ಸಾರ್ವಜನಿಕರ ಆಕ್ಷೇಪಣೆಗಳನ್ನು ಆಲಿಸಲು ಫೆ. 13 ರಿಂದ ಮಾ.1ರ ತನಕ ಸಾರ್ವಜನಿಕ ಅದಾಲತ್ ನಡೆಸಲಿದೆ.

    ಎಸ್ಕಾಂಗಳು ಪ್ರತಿವರ್ಷವೂ ವಿದ್ಯುತ್ ದರ ಏರಿಕೆಗೆ KERC ಮುಂದೆ ಪ್ರಸ್ತಾವನೆ ಸಲ್ಲಿಸುವುದು ಸಾಮಾನ್ಯ. ಅದರಂತೆ ಈ ಬಾರಿ 1.50 ಪೈಸೆಯಿಂದ 2 ರೂ.ವರೆಗೆ ದರ ಏರಿಕೆಯ ಪ್ರಸ್ತಾವನೆ ಸಲ್ಲಿಸಿದೆ. ಈ ಬಗ್ಗೆ KERC ಸಾರ್ವಜನಿಕ ಅದಾಲತ್ ನಂತರ ತೀರ್ಮಾನ ಪ್ರಕಟಿಸಲಿದೆ. KERC ಚುನಾವಣಾ ನೀತಿ ಸಂಹಿತೆ ಜಾರಿಗೆ ಮೊದಲೇ ದರ ಏರಿಕೆಯ ತೀರ್ಮಾನ ಮಾಡಬೇಕು. ಒಂದು ವೇಳೆ ನೀತಿ ಸಂಹಿತೆ ಜಾರಿಯಾದರೆ ದರ ಪರಿಷ್ಕರಣೆ ಪ್ರಕಟಿಸಲು ಸಾಧ್ಯವಿಲ್ಲ. ಹಾಗಾಗಿ, ಚುನಾವಣೆಗೂ ಮೊದಲೇ ವಿದ್ಯುತ್ ದರ ಪರಿಷ್ಕರಣೆಯಾಗುತ್ತದೋ ಇಲ್ಲ ಚುನಾವಣೆ ನಂತರ ವಿದ್ಯುತ್ ದರ ಪರಿಷ್ಕರಣೆ ತೀರ್ಮಾನ ಆಗುತ್ತದೋ ಎಂಬುದು ಸದ್ಯಕ್ಕಿರುವ ಕುತೂಹಲ.

    Verbattle
    Verbattle
    Verbattle
    Bangalore Elections 2023 ESCOM Karnataka KERC m mi News ಚುನಾವಣೆ
    Share. Facebook Twitter Pinterest LinkedIn Tumblr Email WhatsApp
    Previous Articleಹೆಚ್ಚುತ್ತಿರುವ Cyber crime – ತನಿಖೆಗೆ ಸಿಬ್ಬಂದಿ ಇಲ್ಲ
    Next Article BJP ಗೆ ರಾಜ್ಯದಲ್ಲಿ 40,50,351 ಸದಸ್ಯರು
    vartha chakra
    • Website

    Related Posts

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • MatthewZig ರಲ್ಲಿ ಹೆಬ್ಬಗೋಡಿಯಲ್ಲಿ ರೇವೋ ಪಾರ್ಟಿ.
    • PhillipAlact ರಲ್ಲಿ May 3, 2023 51st Year Free Mass Marriage at Sri Kshetra Dharmasthala
    • Edwardcem ರಲ್ಲಿ ವಿದ್ಯುತ್ ದರ ಹೆಚ್ಚಳಕ್ಕೆ ಮಂತ್ರಿ ಜಾರ್ಜ್ ಹೇಳಿದ್ದೇನು ಗೊತ್ತಾ?
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.