ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಇಂದಿರಾ ನಗರದಲ್ಲಿರುವ ಐಸಿಐಸಿಐ ಬ್ಯಾಂಕ್ ಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟನಿಂದಾಗಿ ಬೆಂಕಿ ಹೊತ್ತಿಕೊಂಡು ಲಕ್ಷಾಂತರ ರೂಪಾಯಿ ನಷ್ಟವಾಗಿದೆ.
ಇವತ್ತು ಅಂಬೇಡ್ಕರ್ ಜಯಂತಿ ನಿಮಿತ್ಯ ಬ್ಯಾಂಕಿಗೆ ರಜೆ ಇದ್ದ ಹಿನ್ನೆಲೆ ಬ್ಯಾಂಕ್ ಲಾಕ್ ಮಾಡಲಾಗಿತ್ತು. ಸಿಸಿಟಿವಿ ಕ್ಯಾಮೆರಾ ಹಾಗು ಸ್ಮೋಕ್ ಅಲರ್ಟ್ ನಿಂದ ಮುಖ್ಯ ಕಚೇರಿಯಿಂದ ಚಿಕ್ಕೋಡಿ ಬ್ಯಾಂಕ್ ಮ್ಯಾನೇಜರ್ ಗೆ ಮಾಹಿತಿ ನೀಡಿದಾಕ್ಷಣ ಸ್ಥಳಕ್ಕೆ ಬಂದು ನೋಡಿದಾಗ ಬೆಂಕಿ ಹೊತ್ತಿಕೊಂಡಿರುವು ಕಂಡು ಬಂದಿದೆ.
ತಕ್ಷಣವೇ ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಲಾಗಿದೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದವರಿಂದ ಬೆಂಕಿ ನಂದಿಸಲು ಯಶಸ್ವಿಯಾಗಿದ್ದಾರೆ. ಬೆಂಕಿಯಲ್ಲಿ ಕುರ್ಚಿ, ಟೇಬಲ್, ದುಡ್ಡು ಎನಿಸುವ ಯಂತ್ರಗಳು ಸೇರಿದಂತೆ ಸ್ವಲ್ಪ ಖಾಲಿ ಕಾಗದ ಪತ್ರಗಳು ಸುಟ್ಟು ಕರಕಲಾಗಿವೆ. ಯಾವುದೇ ದೊಡ್ಡ ಪ್ರಮಾಣ ನಷ್ಟವಾಗಿಲ್ಲ ಎಂದು ಬ್ಯಾಂಕ್ ಮ್ಯಾನೇಜರ್ ಹೇಳಿಕೆ ನೀಡಿದ್ದಾರೆ.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022
