ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿಧ್ಯಾರ್ಥಿನಿಯರ ಜೊತೆ ಅಸಭ್ಯ ವರ್ತನೆ.
    Trending

    ವಿಧ್ಯಾರ್ಥಿನಿಯರ ಜೊತೆ ಅಸಭ್ಯ ವರ್ತನೆ.

    vartha chakraBy vartha chakraಅಕ್ಟೋಬರ್ 18, 20243 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಅ.18- ವಿದ್ಯಾರ್ಥಿನಿಯರಿಗೆ ಬಿಯರ್ ಕುಡಿಸಿ, ಡ್ಯಾನ್ಸ್ ಮಾಡುವಂತೆ ಕಿರುಕುಳ ನೀಡಿದ ಆರೋಪದ ಮೇಲೆ ಕನಕಪುರದ ರೂರಲ್‌ ಪದವಿ ಪೂರ್ವ ಕಾಲೇಜಿನ ಮೂವರು ಉಪನ್ಯಾಸಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಆದೇಶಿಸಿದೆ. ಕಳೆದ ಅ.9 ರಂದು ನಡೆದ ಘಟನೆಯ ಸಂಬಂಧ ಉಪನ್ಯಾಸಕರಾದ ವಿಶ್ವನಾಥ್​, ಲಕ್ಷ್ಮೀಶ್​, ನಾಗೇಶ್ ವಿರುದ್ಧ ದಾಖಲಾಗಿದೆ.
    ಕನಕಪುರ ಪಟ್ಟಣದ ರೂರಲ್‌ ಪದವಿ ಪೂರ್ವ ಕಾಲೇಜಿನಿಂದ ಅಕ್ಟೋಬರ್​​​ 5 ರಿಂದ 10ರವರೆಗೆ ಮಡಿಕೇರಿ ಪ್ರವಾಸ ಆಯೋಜಿಸಲಾಗಿತ್ತು. ಪ್ರವಾಸದಲ್ಲಿ ಪ್ರಾಂಶುಪಾಲರು ಬಿಯರ್​ ಕುಡಿದಿದ್ದಾರೆ. ಬಳಿಕ ಮೂವರು ವಿದ್ಯಾರ್ಥಿನಿಯರನ್ನು ಕೋಣೆಯಲ್ಲಿ ಕೂಡಿಹಾಕಿ ಬಲವಂತವಾಗಿ ಬಿಯರ್​ ಕುಡಿಸಿದ್ದಾರೆ. ಅಲ್ಲದೇ, ತಮ್ಮ ಜೊತೆ ಡ್ಯಾನ್ಸ್​ ಮಾಡುವಂತೆ ಬಲವಂತ ಮಾಡಿದ್ದಾರೆ.
    ಪ್ರವಾಸದಿಂದ ಕಾಲೇಜಿಗೆ ಬಂದ ಬಳಿಕ ವಿದ್ಯಾರ್ಥಿನಿಯರು ನಡೆದ ಘಟನೆ ಬಗ್ಗೆ ಮಹಿಳಾ ಉಪನ್ಯಾಸಕರಿಗೆ ಹೇಳಿದ್ದಾರೆ. ಅದಕ್ಕೆ ಮಹಿಳಾ ಉಪನ್ಯಾಸಕಿಯರು “ಕಾಲೇಜು ಅಂದಮೇಲೆ ಇದು ಕಾಮನ್” ಎಂದಿದ್ದಾರೆ. ಆದರೆ, ಈ ವಿಚಾರ ಮಕ್ಕಳಾ ಹಕ್ಕುಗಳ ರಕ್ಷಣಾ ಆಯೋಗಕ್ಕೆ ತಿಳಿದಿದೆ.
    ವಿಚಾರ ತಿಳಿದ ಕೂಡಲೇ ಮಕ್ಕಳಾ ಹಕ್ಕುಗಳ ರಕ್ಷಣಾ ಆಯೋಗ, ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಪತ್ರ ಬರೆದು ಉಪನ್ಯಾಸಕರ ವಿರುದ್ಧ ಕ್ರಮಕೈಗೊಳ್ಳುವಂತೆ ಸೂಚನೆ ನೀಡಿದೆ. ಅಲ್ಲದೇ ಪ್ರಕರಣದ ತನಿಖೆ ನಡೆಸಿ ಏಳು ದಿನದೊಳಗೆ ವರದಿ ಸಲ್ಲಿಸುವಂತೆ ಸೂಚನೆ ನೀಡಿದೆ

    Verbattle
    Verbattle
    Verbattle
    Bangalore Congress Government Karnataka News Politics Trending Varthachakra ಕಾಲೇಜು ಬೆಂಗಳೂರು ವಿದ್ಯಾ ವಿದ್ಯಾರ್ಥಿ ಶಿಕ್ಷಣ
    Share. Facebook Twitter Pinterest LinkedIn Tumblr Email WhatsApp
    Previous Articleಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಮತ್ತೊಂದು ಸಂಕಷ್ಟ.
    Next Article ಬಾಂಬ್ ಬೆದರಿಕೆ ಹಾಕಿದ್ದು ಯಾರು ಗೊತ್ತಾ.
    vartha chakra
    • Website

    Related Posts

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026

    3 ಪ್ರತಿಕ್ರಿಯೆಗಳು

    1. Riiwxf on ಮಾರ್ಚ್ 17, 2026 1:20 ಫೂರ್ವಾಹ್ನ

      Experimenta el juego de próximo nivel en Betano Casino https://betanogame.org/es/. Desbloquea €500 de bono más 200 giros gratis de inmediato. Desde clásicos favoritos hasta estrenos nuevos, la elección es tuya. Empieza a ganar.

      Reply
    2. Hhzjig on ಮಾರ್ಚ್ 21, 2026 5:35 ಅಪರಾಹ್ನ

      Mostbet traz para vocГЄ 125% extra + 220 rodadas grГЎtis agora mesmo – https://mostbetpt.pro/ , Mostbet – cassino feito para quem quer sentir a emoГ§ГЈo de verdade .

      Reply
    3. Receptaisal on ಮಾರ್ಚ್ 28, 2026 12:56 ಫೂರ್ವಾಹ್ನ

      lengvi pyragu receptai

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ವಾಹನ ಸವಾರರೇ ಎಚ್ಚರ!

    IPL ಇತಿಹಾಸದಲ್ಲೇ ಮೆಗಾ ಡೀಲ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Rickytug ರಲ್ಲಿ ಬೆಂಗಳೂರು ಅಭಿವೃದ್ಧಿಗೆ SPV ಘೋಷಣೆ
    • https://writeablog.net ರಲ್ಲಿ ಕ್ಷಮೆ ಯಾಚಿಸಿದ ನಟಿ ನಯನತಾರಾ | Nayanthara
    • www.sg-friedersdorf.de ರಲ್ಲಿ ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!
    Latest Kannada News

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.