ಬೆಂಗಳೂರು, ಜೂ.2:
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ದೇಶದ ಪ್ರಥಮ ಸೌರಶಕ್ತಿ ಸಂಯೋಜಿತ ಸೆಕೆಂಡ್ ಲೈಫ್ ಬ್ಯಾಟರಿ ಇವಿ ಚಾರ್ಜಿಂಗ್ ಕೇಂದ್ರ ಲೋಕಾರ್ಪಣೆಯಾಗಿದೆ
ಇಂಧನ ಸಚಿವ ಕೆ.ಜೆ. ಜಾರ್ಜ್ ಈ ಬೃಹತ್ ‘ಇವಿ ಚಾರ್ಜಿಂಗ್ ಹಬ್’ ಅನ್ನು ಉದ್ಘಾಟಿಸಿದರು.
ಬೆಸ್ಕಾಂ, ಜರ್ಮನ್ ಕಾರ್ಪೊರೇಷನ್ ಫಾರ್ ಇಂಟರ್‌ನ್ಯಾಷನಲ್ ಕೋ ಆಪರೇಷನ್ ಮತ್ತು ಬಾಷ್ ಕಂಪನಿ ಸಹಭಾಗಿತ್ವದಲ್ಲಿ ನಿರ್ಮಾಣಗೊಂಡಿರುವ ಬೃಹತ್ ಇವಿ ಚಾರ್ಜಿಂಗ್ ಹಬ್‌ನಲ್ಲಿ 23 ವಾಹನಗಳನ್ನು ಏಕಕಾಲದಲ್ಲಿ ಚಾರ್ಜ್ ಮಾಡಬಹುದಾಗಿದೆ.
ಬಿಐಎಎಲ್ ಇವಿ ಹಬ್, ಸೆಕೆಂಡ್-ಲೈಫ್ ಬ್ಯಾಟರಿ ಸಿಸ್ಟಮ್‌ಗಳ ಭಾರತದ ಮೊದಲ ವಾಣಿಜ್ಯ ಅಪ್ಲಿಕೇಶನ್ ಕೇಂದ್ರವಾಗಿದ್ದು, 45 ಕಿ.ವ್ಯಾ. ಸೌರ ವಿದ್ಯುತ್ ವ್ಯವಸ್ಥೆ ಮತ್ತು 100 ಕಿ.ವ್ಯಾ.ಹೆಚ್. ಸೆಕೆಂಡ್-ಲೈಫ್ ಬ್ಯಾಟರಿ ಸಂಗ್ರಹಣೆ ಸಾಮರ್ಥ್ಯ ದೊಂದಿಗೆ ಏಕಕಾಲದಲ್ಲಿ 18 ಫಾಸ್ಟ್ ಚಾರ್ಜಿಂಗ್ ಪಾಯಿಂಟ್‌ಗಳು ಮತ್ತು 5 ಸ್ಲೋ ಚಾರ್ಜಿಂಗ್ ಪಾಯಿಂಟ್‌ಗಳೊಂದಿಗೆ ಒಟ್ಟು 23 ಚಾರ್ಜಿಂಗ್ ಪಾಯಿಂಟ್‌ಗಳ ಬೃಹತ್ ಚಾರ್ಜಿಂಗ್ ಕೇಂದ್ರವಾಗಿದೆ.
ಈ ಅತ್ಯಾಧುನಿಕ ಇವಿ ಹಬ್, ತಾಂತ್ರಿಕ ಪ್ರಗತಿ ಜತೆಗೆ ಸುಸ್ಥಿರ ಇಂಧನ ಮತ್ತು ಇ-ಮೊಬಿಲಿಟಿಯನ್ನು ಪ್ರೋತ್ಸಾಹಿಸುವ ಸರ್ಕಾರದ ಬದ್ಧತೆಗೆ ಸಾಕ್ಷಿಯಾಗಿದೆ.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022
