ಬೆಂಗಳೂರು,ಮೇ.9-
ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆಯಲ್ಲಿ ದೇವನಹಳ್ಳಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭದ್ರತಾ ಪಡೆ ಸಿಐಎಸ್ಎಪ್ ಸಿಬ್ಬಂದಿಯಿಂದ ಹೆಚ್ಚಿನ ಭದ್ರತೆ ಒದಗಿಸಲಾಗಿದೆ.
ಪಾಕ್ ಗಡಿ ಭಾಗದ ಏರ್ಪೋರ್ಟ್ಗೆ ತೆರಳುವ ವಿಮಾನಗಳನ್ನು ರದ್ದು ಮಾಡಲಾಗಿದೆ. ಈ ಮಧ್ಯೆ ಪ್ರಯಾಣಿಕರು ತಮ್ಮ ವಿಮಾನ ನಿರ್ಗಮನದ ಕನಿಷ್ಠ ಮೂರು ಗಂಟೆಗಳ ಮುನ್ನ ವಿಮಾನ ನಿಲ್ದಾಣಕ್ಕೆ ಆಗಮಿಸುವಂತೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಆಡಳಿತ ಮಂಡಳಿ ಪ್ರಯಾಣಿಕರಿಗೆ ಸೂಚನೆ ನೀಡಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಆಡಳಿತ ಮಂಡಳಿ, ದೇಶಾದ್ಯಂತ ಘೋಷಿಸಲಾಗಿರುವ ಭದ್ರತಾ ಎಚ್ಚರಿಕೆಯ ಹಿನ್ನೆಲೆಯಲ್ಲಿ ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಭದ್ರತಾ ತಪಾಣೆಯನ್ನು ಹೆಚ್ಚಿಸಲಾಗಿದೆ ಎಂದು ತಿಳಿಸಿದೆ.
ದೇವನಹಳ್ಳಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಪ್ರಯಾಣ ಬೆಳೆಸುವ ಪ್ರಯಾಣಿಕರು ತಮ್ಮ ವಿಮಾನ ನಿರ್ಗಮನದ ಕನಿಷ್ಠ ಮೂರು ಗಂಟೆಗಳ ಮುನ್ನ ವಿಮಾನ ನಿಲ್ದಾಣಕ್ಕೆ ಆಗಮಿಸಲು ಕೋರುತ್ತೇವೆ.
ವಿಮಾನ ನಿಲ್ದಾಣದಲ್ಲಿ ಭದ್ರತಾ ತಪಾಸಣೆಯನ್ನು ಹೆಚ್ಚಿಸಿದ ಕಾರಣ ಈ ಸೂಚನೆಯನ್ನು ನೀಡಲಾಗಿದೆ.
ಪ್ರಯಾಣಿಕರು ತಮ್ಮ ವಿಮಾನ ನಿರ್ಗಮನದ ಕನಿಷ್ಠ ಮೂರು ಗಂಟೆಗಳ ಮುನ್ನ ವಿಮಾನ ನಿಲ್ದಾಣಕ್ಕೆ ಆಗಮಿಸುವ ಮೂಲಕ, ಚೆಕ್-ಇನ್, ಭದ್ರತಾ ತಪಾಸಣೆ ಮತ್ತು ಬೋರ್ಡಿಂಗ್ ಪ್ರಕ್ರಿಯೆಯನ್ನು ಸುಗಮವಾಗಿ ಕೈಗೊಳ್ಳಬಹುದು ಎಂದು ಹೇಳಿದೆ. ಪ್ರಯಾಣಿಕರು ತಾವು ಪ್ರಯಾಣ ಮಾಡಲಿರುವ ವಿಮಾನಗಳ ವೇಳಾಪಟ್ಟಿಗಳ ಕುರಿತು ಆಯಾ ವಿಮಾನಯಾನ ಸಂಸ್ಥೆಗಳ ಜೊತೆಗೆ ಸಂಪರ್ಕಿಸಬೇಕೆಂದು ವಿನಂತಿಸಲಾಗಿದ್ದು, ಸಹಕರಿಸುವಂತೆ ಮನವಿ ಮಾಡಿದೆ.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022

21 ಪ್ರತಿಕ್ರಿಯೆಗಳು
betmgm pa casino betmgm-play mgm online sports betting
Revel in the harmony of balanced odds and fun. crowncoin guarantees harmonious gaming environments. Balance your bets and harmonize wins!

Why wait? Sweet Bonanza offers instant thrills with tumbling wins and multiplier madness. Trigger sweet bonanza max win the bonus round and chase those massive 21,000x+ payouts. Play now!
Charge into chaos for controlled chaos wins. wonder 4 buffalo delivers herds of wilds, scatter triggers, and golden glory. Play now!
Chumba Casino: free to play, real prizes to win. Get your welcome chumba online casino instantly and start spinning the hottest titles. The good times start here!

Want anonymous crypto gambling with huge multipliers? stake app has been delivering it for years. Jump in.
DraftKings no deposit bonus Casino: Where luck meets value. Play $5 today and claim 500 spins on top slots with up to $1,000 lossback safety. The best just got better!

Nejlepsi generika na trhu – overte si to na opravdovalekarna.cz
opravdovalekarna