Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವೈಜ್ಞಾನಿಕ ಮನೋಭಾವ ಪ್ರತಿಜ್ಞಾ ವಿಧಿ | National Science Day
    Viral

    ವೈಜ್ಞಾನಿಕ ಮನೋಭಾವ ಪ್ರತಿಜ್ಞಾ ವಿಧಿ | National Science Day

    vartha chakraBy vartha chakraಫೆಬ್ರವರಿ 27, 2024ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು ಫೆ 27: ರಾಷ್ಟ್ರೀಯ ವಿಜ್ಞಾನ ದಿನಾಚರಣೆ (National Science Day) ಅಂಗವಾಗಿ ರಾಜ್ಯದ ಎಲ್ಲಾ ಶಾಲಾ – ಕಾಲೇಜುಗಳಲ್ಲಿ ಪ್ರತಿಜ್ಞಾ ವಿಧಿಯನ್ನು ಭೋಧಿಸಲಾಗುವುದು ಎಂದು ಮಾನ್ಯ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌ ಎಸ್‌ ಭೋಸರಾಜು ತಿಳಿಸಿದ್ದಾರೆ.

    ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಷ್ಟ್ರೀಯ ವಿಜ್ಞಾನ ದಿನದ ಅಂಗವಾಗಿ ಬೆಂಗಳೂರು ನಗರದ ಜವಾಹರ ಲಾಲ್‌ ನೆಹರು ತಾರಾಲಯದಲ್ಲಿ ರಾಜ್ಯ ಮಟ್ಟದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಸುಮಾರು 1500 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಈ ವಿದ್ಯಾರ್ಥಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವೈಜ್ಞಾನಿಕ ಮನೋಭಾವನೆ ಮತ್ತು ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಳ್ಳುವ ಪ್ರತಿಜ್ಞಾ ವಿಧಿಯನ್ನು ಭೋಧಿಸಲಿದ್ದಾರೆ.

    ಇದೇ ವೇಳೆ, ರಾಜ್ಯದ ಎಲ್ಲಾ ಶಾಲಾ – ಕಾಲೇಜುಗಳಲ್ಲೂ ವಿದ್ಯಾರ್ಥಿಗಳಿಗೆ ಏಕಕಾಲಕ್ಕೆ ಈ ಪ್ರತಿಜ್ಞಾ ವಿಧಿಯನ್ನು ಭೋಧಿಸುವಂತೆ ಶಾಲಾ ಶಿಕ್ಷಣ ಇಲಾಖೆ ಹಾಗೂ ಕಾಲೇಜು ಶಿಕ್ಷಣ ಇಲಾಖೆಯ ವತಿಯಿಂದ ಸುತ್ತೋಲೆಯನ್ನು ಹೊರಡಿಸಲಾಗಿದೆ. ವಿಜ್ಞಾನ ಮತ್ತು ತಂತ್ರಜ್ಞಾನ ಸಮೃದ್ದ ಶಾಂತಿಯುತ, ಪ್ರಗತಿಪರ ಸಮಾಜ ಮತ್ತು ದೇಶ ನಿರ್ಮಾಣದಲ್ಲಿ ಮಹತ್ತರ ಪಾತ್ರ ವಹಿಸಿದೆ. ಸಮಾಜದಲ್ಲಿ ಶಾಂತಿ ಮತ್ತು ಬ್ರಾತೃತ್ವವನ್ನು ಬೆಸೆಯುವ ಹಿನ್ನಲೆಯಲ್ಲಿ ವೈಜ್ಞಾನಿಕ ಮನೋಭಾವದ ನೆಲೆಗಟ್ಟನ್ನು ಸಾರ್ವಜನಿಕರಲ್ಲಿ ಬೆಳೆಸುವುದು ಅತ್ಯಾವಶ್ಯಕವಾಗಿದ್ದು ಭಾರತದ ಸಂವಿಧಾನದ ಮೂಲಭೂತ ಕರ್ತವ್ಯಗಳಲ್ಲಿ ಒಂದಾಗಿದೆ ಎಂದು ತಮ್ಮ ಹೇಳಿಕೆಯಲ್ಲಿ ಮಾನ್ಯ ಸಚಿವರಾದ ಎನ್‌ ಎಸ್‌ ಭೋಸರಾಜು ತಿಳಿಸಿದ್ದಾರೆ.

    national ಕಾಲೇಜು ತಂತ್ರಜ್ಞಾನ ವಿದ್ಯಾರ್ಥಿ ಶಿಕ್ಷಣ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಜೆಡಿಎಸ್ ಕನಸು ನನಸಾಗಲಿಲ್ಲ | JDS
    Next Article ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ? | Pakistan Zindabad
    vartha chakra
    • Website

    Related Posts

    ಎಚ್ಚೆತ್ತ ರಾಜ್ಯ ಸರ್ಕಾರ

    ಡಿಸೆಂಬರ್ 12, 2025

    ಜಗತ್ತಿನ ಅತಿ ದೊಡ್ಡ ರಾಷ್ಟ್ರಧ್ವಜ ಅನಾವರಣ

    ಡಿಸೆಂಬರ್ 9, 2025

    ಡಿ.ಕೆ ಶಿವಕುಮಾರ್ ಸಿಎಂ ಆಗಲಿ ಎಂದು ಘೋಷಣೆ ಮೊಳಗಿಸಿದ ಬೆಂಬಲಿಗರು

    ಡಿಸೆಂಬರ್ 9, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಚ್ಚೆತ್ತ ರಾಜ್ಯ ಸರ್ಕಾರ

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

    ಜಗತ್ತಿನ ಅತಿ ದೊಡ್ಡ ರಾಷ್ಟ್ರಧ್ವಜ ಅನಾವರಣ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Geraldstole ರಲ್ಲಿ May 3, 2023 51st Year Free Mass Marriage at Sri Kshetra Dharmasthala
    • fen daison_ghOt ರಲ್ಲಿ ಅಗಲಿದ “ಕಲಾ ತಪಸ್ವಿ”
    • Randysnach ರಲ್ಲಿ ಸೋತ ಕಾಂಗ್ರೆಸ್ ನಾಯಕರಿಗೆ ಪಾಠ.
    Latest Kannada News

    ಎಚ್ಚೆತ್ತ ರಾಜ್ಯ ಸರ್ಕಾರ

    ಡಿಸೆಂಬರ್ 12, 2025

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    ಡಿಸೆಂಬರ್ 12, 2025

    ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

    ಡಿಸೆಂಬರ್ 12, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಿಎಂ ವಿಮಾನಯಾನ ಬಳಕೆಗೆ 47 ಕೋಟಿ ಖರ್ಚು #varthachakra #siddaramaiah #helicopter #airtravel #costs #news
    Subscribe