ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶಂಕರ್ ಬಿದರಿ ಮಕ್ಕಳು ಏನು ಮಾಡುತ್ತಿದ್ದಾರೆ ಗೊತ್ತಾ ?
    ಸುದ್ದಿ

    ಶಂಕರ್ ಬಿದರಿ ಮಕ್ಕಳು ಏನು ಮಾಡುತ್ತಿದ್ದಾರೆ ಗೊತ್ತಾ ?

    vartha chakraBy vartha chakraಜುಲೈ 4, 2025ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Former IPS officer Shankar Bidari who joined Congress party at KPCC office in Bangalore on Monday. –KPN
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜು.4:
    ರಾಜ್ಯದ ನಿವೃತ್ತ ಪೊಲೀಸ್ ಅಧಿಕಾರಿ ಶಂಕರ್ ಬಿದರಿ ಅವರಿಗೆ ಎಷ್ಟು ಜನ ಮಕ್ಕಳು ಅವರು ಏನು ಮಾಡುತ್ತಿದ್ದಾರೆ ಹೀಗೊಂದು ಪ್ರಶ್ನೆ ಕಳೆದ ನಾಲ್ಕೈದು ದಿನಗಳಿಂದ ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದೆ.
    ಇದಕ್ಕೆ ಪ್ರಮುಖ ಕಾರಣ ಕೆಲವು ಮಾಧ್ಯಮಗಳಲ್ಲಿ ನಿವೃತ್ತ ಪೊಲೀಸ್ ಅಧಿಕಾರಿ ಶಂಕರ್ ಬಿದರಿ ಅವರ ಪುತ್ರಿಯ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ರಾಜ್ಯ ಸರ್ಕಾರ ಆದೇಶಿಸಿದೆ ಎಂಬ ಸುದ್ದಿ ಪ್ರಕಟವಾಗುತ್ತಿದೆ.
    ವಾಸ್ತವವಾಗಿ ಇದು ಬೆಂಗಳೂರು ದಕ್ಷಿಣ ಉಪ ವಿಭಾಗದ ಕೆಎಎಸ್ ಶ್ರೇಣಿಯ ‌ಉಪ ವಿಭಾಗಾಧಿಕಾರಿ ಅಪೂರ್ವ ಬಿದರಿ ಅವರ ಕುರಿತಾದ ಸುದ್ದಿ.
    ಅವರು ಅರೆ ನ್ಯಾಯಿಕ ಪ್ರಕರಣಗಳ ವಿಲೇವಾರಿಯಲ್ಲಿ ದೋಷಪೂರಿತ ಆದೇಶಗಳನ್ನು ಹೊರಡಿಸಿರುವ ಆರೋಪದ ಮೇಲೆ ಕ್ರಿಮಿನಲ್‌ ಪ್ರಕರಣ ದಾಖಲಿಸಲು ಆದೇಶಿಸಲಾಗಿದೆ.
    ಇವರ ವಿರುದ್ಧ ಶಿಸ್ತುಕ್ರಮ ಜರುಗಿಸುವಂತೆ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರು ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ಆದೇಶಿಸಿದ್ದಾರೆ.
    ಕೆಎಎಸ್‌ ಅಧಿಕಾರಿಯಾಗಿರುವ ಅಪೂರ್ವ ಬಿದರಿ ಅವರು ಬೆಂಗಳೂರು ದಕ್ಷಿಣ ಉಪ ವಿಭಾಗದ ಉಪ ವಿಭಾಗಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ .
    ಅಪೂರ್ವ ಬಿದರಿ ನಿವೃತ್ತ ಪೊಲೀಸ್ ಅಧಿಕಾರಿ ಶಂಕರ್ ಬಿದರಿ ಅವರ ಪುತ್ರಿ ಅಲ್ಲ. ಆದರೆ ಕೆಲವು ಮಾಧ್ಯಮಗಳಲ್ಲಿ ಅಪೂರ್ವ ಬಿದರಿ ಶಂಕರ್ ಬಿದರಿ ಅವರ ಮಗಳು ಎಂದು ಉಲ್ಲೇಖಿಸಲಾಗಿದೆ.
    ಶಂಕರ್ ಬಿದರಿ ಅವರಿಗೆ ಇಬ್ಬರು ಮಕ್ಕಳು ಒಂದು ಗಂಡು ಒಂದು ಹೆಣ್ಣು ಒಬ್ಬ ಮಗಳು ವಿಜಯಲಕ್ಷ್ಮಿ ಬಿದರಿ ಇವರು ಮಹಾರಾಷ್ಟ್ರ ಕೇಡರ್ ನ ಐಎಎಸ್ ಅಧಿಕಾರಿ.
    ಮಹಾರಾಷ್ಟ್ರ ಆಡಳಿತ ಸೇವೆಯಲ್ಲಿ ಹಿರಿಯ ಐಎಎಸ್ ಅಧಿಕಾರಿಯಾಗಿರುವ ಇವರು ಸದ್ಯ ನಾಗಪುರ ವಲಯದ ವಿಭಾಗಿಯ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಮತ್ತೊಬ್ಬ ಪುತ್ರ ಐಪಿಎಸ್ ಅಧಿಕಾರಿ ವಿಜಯೇಂದ್ರ ಬಿದರಿ.
    ಹೀಗಾಗಿ ಬೆಂಗಳೂರು ದಕ್ಷಿಣ ಉಪ ವಿಭಾಗದ ಕೆಎಎಸ್ ಅಧಿಕಾರಿ ಅಪೂರ್ವ ಬಿದರಿ ಇವರ ಮಗಳಲ್ಲ.

    Verbattle
    Verbattle
    Verbattle
    ನ್ಯಾಯ ಬೆಂಗಳೂರು ಸರ್ಕಾರ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಡಿಸಿಎಂ ಶಿವಕುಮಾರ್ ಗೆ ಖರ್ಗೆ ಕೊಟ್ಟ ಸಂದೇಶ ಏನು ಗೊತ್ತಾ?
    Next Article ಬೆಂಗಳೂರಿನಲ್ಲಿ ಹೀಗೂ ಇದೆ ಬೈಕ್ ಟ್ಯಾಕ್ಸಿ ಸೇವೆ.
    vartha chakra
    • Website

    Related Posts

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    ಮಾರ್ಚ್ 5, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Andrewhooca ರಲ್ಲಿ ಜ.29ರಿಂದ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ
    • Robertmib ರಲ್ಲಿ Alcohol ಇಲ್ಲದೆ ಪಾರ್ಟಿ ನಡೆಯುತ್ತಾ?
    • Tafqxh ರಲ್ಲಿ ಕಾಡಿನಲ್ಲಿ ನಾಡ ಬಾಂಬ್ ಇಟ್ಟ ಕೇಡಿಗಳು.
    Latest Kannada News

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.