ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶಂಕಿತ ಉಗ್ರರಿಗೆ ವಾಕಿಟಾಕಿ ಸಿಕ್ಕಿದ್ದು ಹೇಗೆ? | Terror Plot
    ಅಪರಾಧ

    ಶಂಕಿತ ಉಗ್ರರಿಗೆ ವಾಕಿಟಾಕಿ ಸಿಕ್ಕಿದ್ದು ಹೇಗೆ? | Terror Plot

    vartha chakraBy vartha chakraಜುಲೈ 21, 20232 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜು.20- ನಗರ ಸೇರಿದಂತೆ ರಾಜ್ಯಾದ್ಯಂತ ಭಾರಿ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿ ಸಿಸಿಬಿ ಪೊಲೀಸರಿಗೆ ಸಿಕ್ಕಿಬಿದ್ದರುವ ಶಂಕಿತ ಐವರು ಬಳಿ ವಾಕಿಟಾಕಿ ಪತ್ತೆಯಾಗಿರುವುದು ಹತ್ತು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ
    ಮೊಬೈಲ್ ಬಳಸಲು ಸಾಧ್ಯವಿಲ್ಲದ ಕಡೆಗಳಲ್ಲಿ ವಾಕಿಟಾಕಿ ಬಳಕೆ ಮಾಡಲಾಗುತ್ತದೆ ಕಾಡಿನಲ್ಲಿ ತರಬೇತಿ ನಡೆಸುವಾಗ ವಾಕಿಟಾಕಿ ಬಳಕೆ ಮಾಡಲಾಗುತ್ತದೆ. ಒಂದು ವೇಳೆ ನಿರ್ದಿಷ್ಟ ಪ್ರದೇಶದಲ್ಲಿ ಅಥವಾ ಕಟ್ಟಡಗಳ ಮೇಲೆ ದಾಳಿ ಮಾಡಿದಾಗ ಜಾಮರ್ ಬಳಕೆ ಮಾಡಲಾಗುತ್ತದೆ. ಅಂತಹ ಸಂದರ್ಭದಲ್ಲಿ ಮೊಬೈಲ್ ಸಿಗ್ನಲ್‌ಗಳು ಕಾರ್ಯ ನಿರ್ವಹಿಸುವುದಿಲ್ಲ. ಈ ವೇಳೆ ವಾಕಿಟಾಕಿ ಬಳಕೆ ಮಾಡಲಾಗುತ್ತದೆ.
    ಸಿಸಿಬಿ ಅಧಿಕಾರಿಗಳು ಶಂಕಿತ ಉಗ್ರರ ಅಸಲಿ ಸಂಚು ಏನಿತ್ತು ಎನ್ನುವುದರ ಬಗ್ಗೆ ತನಿಖೆಯನ್ನು ನಡೆಸುತ್ತಿದ್ದಾರೆ. ಎನ್‌ಐಎ ಅಧಿಕಾರಿಗಳು ಈ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯುತ್ತಿದ್ದಾರೆ. ಒಂದು ವೇಳೆ ಅಗತ್ಯಬಿದ್ದರೆ ಮುಂದಿನ ಹಂತದಲ್ಲಿ ಎನ್‌ಐಎ ತನಿಖೆ ನಡೆಸುವ ಸಾಧ್ಯತೆಗಳಿವೆ.

    ಲಕ್ಷ ಲಕ್ಷ ಫಂಡಿಂಗ್:
    ರಾಜ್ಯ ರಾಜಧಾನಿಯಲ್ಲಿ ಸೆರೆ ಸಿಕ್ಕ ಶಂಕಿತರ ಉಗ್ರರ ಹಿಂದೆ ಬ್ಯಾಕ್ ಬೋನ್ ಆಗಿದ್ದ ಮಾಸ್ಟರ್ ಮೈಂಡ್ ಜುನೈದ್ ಶಂಕಿತರಿಗೆ ಅಗತ್ಯ ಸೌಲಭ್ಯ ಒದಗಿಸಿ ಸಾಕಿ ಸಲುಹುತ್ತಿದ್ದು ಲಕ್ಷ ಲಕ್ಷ ಫಂಡಿಂಗ್ ಮಾಡುತ್ತಿದ್ದು ಜೊತೆಗೆ ಏನೇನು ಮಾಡಬೇಕು ಎನ್ನುವುದರ ತರಬೇತಿ ನೀಡುತ್ತಾ ನಗರದಲ್ಲಿ ಎಲ್ಲೆಲ್ಲಿ ಕೃತ್ಯ ಎಸಬೇಕು ಅನ್ನೋದರ ನೀಲನಕ್ಷೆಯನ್ನೂ (ಬ್ಲೂ ಪ್ರಿಂಟ್) ಸಿದ್ಧ ಮಾಡಿಕೊಂಡಿದ್ದ ಎಂದು ಸಿಸಿಬಿ ಮೂಲಗಳಿಂದ ತಿಳಿದುಬಂದಿದೆ.
    ಜುನೈದ್ ಕೊಡುವ ಮಾರ್ಗದರ್ಶನದಂತೆ ಸಿಲಿಕಾನ್ ಸಿಟಿಯಲ್ಲಿ ಶಂಕಿತರು ಸ್ಫೋಟಕ್ಕೆ ಸಂಚು ರೂಪಿಸುತ್ತಿದ್ದರು. ನಗರದಲ್ಲಿ 10ಕ್ಕೂ ಹೆಚ್ಚು ಸ್ಥಳಗಳನ್ನ ಗುರುತಿಸಿಕೊಂಡಿದ್ದರು. ಸಿಸಿಬಿ ಪೊಲೀಸರು ಎರಡು ಮೂರು ದಿನ ತಡ ಮಾಡಿದ್ದರೇ ನಗರದ ಕೆಲವು ಕಡೆ ಸ್ಫೋಟಗೊಳಿಸಲು ತಯಾರಿ ಮಾಡಿಕೊಂಡಿದ್ದರು. ಇದೀಗ ಶಂಕಿತರ ಗ್ಯಾಂಗ್ ಲೀಡರ್ ಜುನೈದ್ ತಲೆ ಮರೆಸಿಕೊಂಡಿದ್ದು ಅವನ ಬೇಟೆಗಾಗಿ ಸಿಸಿಬಿ ಪೊಲೀಸರು ಬಲೆ ಬೀಸಿದ್ದಾರೆ.

    Verbattle
    Verbattle
    Verbattle
    Bangalore terror plot ಉಗ್ರ
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರು ‌ಜೈಲಿನಲ್ಲಿ Terror Training? | Bengaluru
    Next Article 600 ಕೋಟಿ ರೂಪಾಯಿ ಕೊಟ್ಟು ಸನ್ಯಾಸಿಯಾದ | New Delhi
    vartha chakra
    • Website

    Related Posts

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026

    2 ಪ್ರತಿಕ್ರಿಯೆಗಳು

    1. Zbnita on ಮಾರ್ಚ್ 18, 2026 3:54 ಫೂರ್ವಾಹ್ನ

      Klar til massive belønninger? Deltag i Betano og få op til €500 plus 150 gratis spins. Spil når som helst https://betanogame.org/da/ på mobil med verdens bedste udbydere. Din gevinst venter.

      Reply
    2. Dygyxu on ಮಾರ್ಚ್ 22, 2026 6:57 ಫೂರ್ವಾಹ್ನ

      Mostbet traz para vocГЄ 125% extra + 270 rodadas grГЎtis agora mesmo – https://mostbetpt.pro/como-se-registrar/ , Mostbet te recebe com o melhor pacote de boas-vindas do mercado .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    15ರ ಹರೆಯದ ವೈಭವ್ ಸೂರ್ಯವಂಶಿ: ಭಾರತೀಯ ಕ್ರಿಕೆಟ್‌ನ ಹೊಸ ಸಂಚಲನ!

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RalphUnoto ರಲ್ಲಿ ನ್ಯಾಷನಲ್ ಹೆರಾಲ್ಡ್ ಪ್ರಕರಣ: ನಮಗೆ ನ್ಯಾಯ ಸಿಕ್ಕಿದೆ – ಡಿ.ಕೆ ಶಿವಕುಮಾರ್
    • RalphUnoto ರಲ್ಲಿ ಡ್ರಗ್ಸ್ ದಂಧೆ – ಪೊಲೀಸರೇ ಎಚ್ಚರ!
    • BruceTap ರಲ್ಲಿ Kurnool ನವರಾತ್ರಿ ಕಾಳಗ ಸತ್ತವರೆಷ್ಟು ಗೊತ್ತಾ.?
    Latest Kannada News

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    ಮಾರ್ಚ್ 28, 2026

    15ರ ಹರೆಯದ ವೈಭವ್ ಸೂರ್ಯವಂಶಿ: ಭಾರತೀಯ ಕ್ರಿಕೆಟ್‌ನ ಹೊಸ ಸಂಚಲನ!

    ಮಾರ್ಚ್ 28, 2026

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.