ಬೆಂಗಳೂರು,ಜೂ.11:
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆ ಜಾರಿಗೆ ಬಂದು ಒಂದು ವರ್ಷ ಪೂರ್ಣಗೊಳಿಸಿದೆ ಕಳೆದ ಒಂದು ವರ್ಷದಲ್ಲಿಈ ಯೋಜನೆಯಡಿಯಲ್ಲಿ ರಾಜ್ಯದ 227 ಕೋಟಿ ಮಹಿಳೆಯರು ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣದ ಲಾಭವನ್ನು ಪಡೆದುಕೊಂಡಿದ್ದಾರೆ ಎಂದು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ ಒಂದು ವರ್ಷದ ಶಕ್ತಿ ಯೋಜನೆಯ ಸಾಧಕ ಬಾದಕಗಳ ಅಂಕಿ ಅಂಶಗಳನ್ನು ವಿವರಿಸಿದ ಅವರು ಶಕ್ತಿ ಯೋಜನೆ ಜಾರಿಯಿಂದಾಗಿ ರಾಜ್ಯದ ಬೊಕ್ಕಸಕ್ಕೆ 5,526.64 ಕೋಟಿ ರೂಪಾಯಿ ವೆಚ್ಚವಾಗಿದೆ ಎಂದು ಹೇಳಿದರು.
ಶಕ್ತಿ ಯೋಜನೆಯ ಜಾರಿಗೊಂಡ ಒಂದು ವರ್ಷದ ಅವಧಿಯಲ್ಲಿ 226.95 ಕೋಟಿ ಮಹಿಳೆಯರು ಸರ್ಕಾರಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಿದ್ದಾರೆ. ಇವರ ಜೊತೆಗೆ ಅವರ ಕುಟುಂಬ ಸದಸ್ಯರು ಕೂಡ ಸರ್ಕಾರಿ ಬಸ್ಸುಗಳಲ್ಲಿ ಪ್ರಯಾಣ ಮಾಡಿದ್ದು ಸಾರಿಗೆ ಇಲಾಖೆಗೆ ಹೆಚ್ಚಿನ ಆದಾಯ ಬಂದಿದೆ ಎಂದು ವಿವರಿಸಿದರು.
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ (ಬಿಎಂಟಿಸಿ-71.45 ಕೋಟಿ) ಮಹಿಳೆಯರು ಹೆಚ್ಚಿನ ಪ್ರಯಾಣ ಮಾಡಿದ್ದಾರೆ. ನಂತರದ ಸ್ಥಾನದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ-69.5 ಕೋಟಿ), ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಎನ್‌ಡಬ್ಲ್ಯುಕೆಆರ್‌ಟಿಸಿ) ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಕೆಕೆಆರ್‌ಟಿಸಿ) ಕ್ರಮವಾಗಿ 52.12 ಕೋಟಿ ಮತ್ತು 33.47 ಕೋಟಿ ಮಹಿಳೆಯರು ಉಚಿತ ಪ್ರಯಾಣ ಮಾಡಿದ್ದಾರೆ ಎಂದು ಹೇಳಿದರು.
ಯೋಜನೆಯ ಯಶಸ್ಸಿನ ಹಿನ್ನೆಲೆಯಲ್ಲಿ 5,800 ಹೊಸ ಬಸ್‌ಗಳ ಸೇರ್ಪಡೆಗೆ ಅನುಮೋದನೆ ನೀಡಲಾಗಿದ್ದು, ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಸುಧಾರಿಸಲು ಹಲವಾರು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಇದಲ್ಲದೆ, ಇತ್ತೀಚಿನ ದಿನಗಳಲ್ಲಿ ನಾಲ್ಕು ಸಾರಿಗೆ ನಿಗಮಗಳಾದ್ಯಂತ 2,438 ಹೊಸ ಬಸ್‌ಗಳನ್ನು ಸೇರ್ಪಡೆಗೊಳಿಸಲಾಗಿದೆ. ರಾಜ್ಯವು ‘ಪಲ್ಲಕ್ಕಿ’, ‘ಅಶ್ವಮೇಧ ಕ್ಲಾಸಿಕ್’, ‘ಕಲ್ಯಾಣ ರಥ’ ಮತ್ತು ‘ಅಮೋಘ ವರ್ಷ’ ಬ್ರಾಂಡ್‌ನೊಂದಿಗೆ ಹೊಸ ಬಸ್‌ಗಳನ್ನು ಪರಿಚಯಿಸಿದೆ ಎಂದು ತಿಳಿಸಿದರು
ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ 9,000 ಹುದ್ದೆಗಳ ನೇಮಕಾತಿಗೆ ಅನುಮೋದನೆ ನೀಡಲಾಗಿದೆ. ಈ ನಿಟ್ಟಿನಲ್ಲಿ 1,844 ಚಾಲಕ-ಕಮ್-ಕಂಡಕ್ಟರ್ ಮತ್ತು ತಾಂತ್ರಿಕ ಸಹಾಯಕರನ್ನು ನೇಮಕ ಮಾಡಲು ನೇಮಕಾತಿ ಆದೇಶಗಳನ್ನು ನೀಡಲಾಗಿದೆ. 6,500 ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಪ್ರಗತಿಯಲ್ಲಿದೆ ಮತ್ತು ಶೀಘ್ರದಲ್ಲೇ ಪೂರ್ಣಗೊಳ್ಳಲಿದೆ’ ಎಂದು ಸಚಿವರು ಹೇಳಿದರು.
Previous Articleಬೆಂಗಳೂರಿನ ಆಸ್ತಿ ಮಾಲೀಕರಿಗೆ ಸಿಹಿ ಸುದ್ದಿ.
Next Article ರಾಜ್ಯದ ಜನರಿಗೆ ಮನರಂಜನೆ ನೀಡುತ್ತಿರುವ ಅಶೋಕ್.

9 ಪ್ರತಿಕ್ರಿಯೆಗಳು
Eleva il tuo gaming con Betano Casino https://betanogame.org/it/. Ricevi un fantastico pacchetto di benvenuto con €500 di bonus. Dai jackpot progressivi al live casino immersivo, ogni sessione è elettrizzante. Iscriviti e splendi.
+1 to this, same experience here with heap o wins, really solid stuff.
http://13145200259.com/comment/html/?66404.html
леон казино игровые автоматы
Mostbet – o favorito cassino com bГґnus de 150% + 250 rodadas grГЎtis esperando por vocГЄ – https://mostbetpt.pro/ , O maior festival de prГЄmios e bГґnus estГЎ rolando sГі no Mostbet .
The casino feels your heartbeat through the screen – https://atamsulosin.com/big-bass-bonanza-slot-review-2026/ , The table is burning — come steal the fire .
As someone whos been around for a while and ipl live cricket is actually one of the better ones. Take it or leave it.
slot online
has anyone here tried tk88 beore? im looking for some honest opinons on teh site cuz my coworker reccomended it and i wanna know if its actualy worth my time or if im just gonna waste it lol tk88 in.net