ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶಕ್ತಿ ಯೋಜನೆಗೆ ನೀಡಿದ್ದು 5,526 ಕೋಟಿ.
    Trending

    ಶಕ್ತಿ ಯೋಜನೆಗೆ ನೀಡಿದ್ದು 5,526 ಕೋಟಿ.

    vartha chakraBy vartha chakraಜೂನ್ 11, 20242 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.11:
    ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆ ಜಾರಿಗೆ ಬಂದು ಒಂದು ವರ್ಷ ಪೂರ್ಣಗೊಳಿಸಿದೆ ಕಳೆದ ಒಂದು ವರ್ಷದಲ್ಲಿಈ ಯೋಜನೆಯಡಿಯಲ್ಲಿ ರಾಜ್ಯದ 227 ಕೋಟಿ ಮಹಿಳೆಯರು ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣದ ಲಾಭವನ್ನು ಪಡೆದುಕೊಂಡಿದ್ದಾರೆ ಎಂದು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿ ಒಂದು ವರ್ಷದ ಶಕ್ತಿ ಯೋಜನೆಯ ಸಾಧಕ ಬಾದಕಗಳ ಅಂಕಿ ಅಂಶಗಳನ್ನು ವಿವರಿಸಿದ ಅವರು ಶಕ್ತಿ ಯೋಜನೆ ಜಾರಿಯಿಂದಾಗಿ ರಾಜ್ಯದ ಬೊಕ್ಕಸಕ್ಕೆ 5,526.64 ಕೋಟಿ ರೂಪಾಯಿ ವೆಚ್ಚವಾಗಿದೆ ಎಂದು ಹೇಳಿದರು.
    ಶಕ್ತಿ ಯೋಜನೆಯ ಜಾರಿಗೊಂಡ ಒಂದು ವರ್ಷದ ಅವಧಿಯಲ್ಲಿ 226.95 ಕೋಟಿ ಮಹಿಳೆಯರು ಸರ್ಕಾರಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಿದ್ದಾರೆ. ಇವರ ಜೊತೆಗೆ ಅವರ ಕುಟುಂಬ ಸದಸ್ಯರು ಕೂಡ ಸರ್ಕಾರಿ ಬಸ್ಸುಗಳಲ್ಲಿ ಪ್ರಯಾಣ ಮಾಡಿದ್ದು ಸಾರಿಗೆ ಇಲಾಖೆಗೆ ಹೆಚ್ಚಿನ ಆದಾಯ ಬಂದಿದೆ ಎಂದು ವಿವರಿಸಿದರು.
    ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ (ಬಿಎಂಟಿಸಿ-71.45 ಕೋಟಿ) ಮಹಿಳೆಯರು ಹೆಚ್ಚಿನ ಪ್ರಯಾಣ ಮಾಡಿದ್ದಾರೆ. ನಂತರದ ಸ್ಥಾನದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ-69.5 ಕೋಟಿ), ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಎನ್‌ಡಬ್ಲ್ಯುಕೆಆರ್‌ಟಿಸಿ) ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಕೆಕೆಆರ್‌ಟಿಸಿ) ಕ್ರಮವಾಗಿ 52.12 ಕೋಟಿ ಮತ್ತು 33.47 ಕೋಟಿ ಮಹಿಳೆಯರು ಉಚಿತ ಪ್ರಯಾಣ ಮಾಡಿದ್ದಾರೆ ಎಂದು ಹೇಳಿದರು.
    ಯೋಜನೆಯ ಯಶಸ್ಸಿನ ಹಿನ್ನೆಲೆಯಲ್ಲಿ 5,800 ಹೊಸ ಬಸ್‌ಗಳ ಸೇರ್ಪಡೆಗೆ ಅನುಮೋದನೆ ನೀಡಲಾಗಿದ್ದು, ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಸುಧಾರಿಸಲು ಹಲವಾರು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಇದಲ್ಲದೆ, ಇತ್ತೀಚಿನ ದಿನಗಳಲ್ಲಿ ನಾಲ್ಕು ಸಾರಿಗೆ ನಿಗಮಗಳಾದ್ಯಂತ 2,438 ಹೊಸ ಬಸ್‌ಗಳನ್ನು ಸೇರ್ಪಡೆಗೊಳಿಸಲಾಗಿದೆ. ರಾಜ್ಯವು ‘ಪಲ್ಲಕ್ಕಿ’, ‘ಅಶ್ವಮೇಧ ಕ್ಲಾಸಿಕ್’, ‘ಕಲ್ಯಾಣ ರಥ’ ಮತ್ತು ‘ಅಮೋಘ ವರ್ಷ’ ಬ್ರಾಂಡ್‌ನೊಂದಿಗೆ ಹೊಸ ಬಸ್‌ಗಳನ್ನು ಪರಿಚಯಿಸಿದೆ ಎಂದು ತಿಳಿಸಿದರು
    ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ 9,000 ಹುದ್ದೆಗಳ ನೇಮಕಾತಿಗೆ ಅನುಮೋದನೆ ನೀಡಲಾಗಿದೆ. ಈ ನಿಟ್ಟಿನಲ್ಲಿ 1,844 ಚಾಲಕ-ಕಮ್-ಕಂಡಕ್ಟರ್ ಮತ್ತು ತಾಂತ್ರಿಕ ಸಹಾಯಕರನ್ನು ನೇಮಕ ಮಾಡಲು ನೇಮಕಾತಿ ಆದೇಶಗಳನ್ನು ನೀಡಲಾಗಿದೆ. 6,500 ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಪ್ರಗತಿಯಲ್ಲಿದೆ ಮತ್ತು ಶೀಘ್ರದಲ್ಲೇ ಪೂರ್ಣಗೊಳ್ಳಲಿದೆ’ ಎಂದು ಸಚಿವರು ಹೇಳಿದರು.

    Verbattle
    Verbattle
    Verbattle
    Bangalore Congress Government Karnataka News Politics Trending Varthachakra ಕಾಂಗ್ರೆಸ್ ಕಾನೂನು ಚುನಾವಣೆ ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರಿನ ಆಸ್ತಿ ಮಾಲೀಕರಿಗೆ ಸಿಹಿ ಸುದ್ದಿ.
    Next Article ರಾಜ್ಯದ ಜನರಿಗೆ ಮನರಂಜನೆ ನೀಡುತ್ತಿರುವ ಅಶೋಕ್.
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    2 ಪ್ರತಿಕ್ರಿಯೆಗಳು

    1. JULESLOT on ಏಪ್ರಿಲ್ 18, 2026 5:30 ಅಪರಾಹ್ನ

      JULESLOT

      Reply
    2. DreamCatcher_is1 on ಏಪ್ರಿಲ್ 19, 2026 3:26 ಫೂರ್ವಾಹ್ನ

      Update: still using dream catcher live after about 3 months now and im genuinely satisfied with how things have gone. The whole experience has been pretty consistent, no major issues, and I apreciate that it just works without all the extra fluff.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Peterwaide ರಲ್ಲಿ ಬಲೆಗೆ ಬಿದ್ದ ಡ್ರಗ್ ಫೆಡ್ಲರ್ ಗಳು
    • Thomasticle ರಲ್ಲಿ ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೇ ಉದ್ಯೋಗ
    • Edwardunags ರಲ್ಲಿ PSI ನೇಮಕ ಅಕ್ರಮ- ಕುಮಾರಸ್ವಾಮಿ ಗೆ ಸಮನ್ಸ್
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.