Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶತ್ರು ಭೈರವಿಯಾಗ ಮಾಡಿ ಗೆದ್ದಿಲ್ಲ.
    Trending

    ಶತ್ರು ಭೈರವಿಯಾಗ ಮಾಡಿ ಗೆದ್ದಿಲ್ಲ.

    vartha chakraBy vartha chakraಜೂನ್ 4, 202416 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.4:
    ಲೋಕಸಭೆ ಚುನಾವಣೆಯಲ್ಲಿ
    ಜನರ ಆಶೀರ್ವಾದ ಹಾಗೂ ಕಾರ್ಯಕರ್ತರ ಪ್ರಯತ್ನದಿಂದ ಬಿಜೆಪಿ ಮತ್ತು ಜೆಡಿಎಸ್ ಅಭ್ಯರ್ಥಿಗಳು ಗೆದ್ದಿದ್ದಾರೆಯೇ ಹೊರತು, ಶತ್ರು ಭೈರವಿ ಯಾಗ ಮಾಡಿ ಅಲ್ಲ ಎಂದು ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.
    ಫಲಿತಾಂಶ ಹೊರ ಬಿದ್ದ ನಂತರ ಸಂಭ್ರಮಾಚರಣೆ
    ಮಾಡಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
    ನಾವು ಯಾವುದೇ ಕುರಿ, ಮೇಕೆ, ಎಮ್ಮೆ ಕಡಿದು ಗೆದ್ದಿಲ್ಲ. ಕಾರ್ಯಕರ್ತರ ಶ್ರಮದಿಂದ ಗೆದ್ದಿದ್ದೇವೆ. ಈ ರಾಜ್ಯದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಕ್ಷೇತ್ರಗಳಲ್ಲಿಯೇ ಕಾಂಗ್ರೆಸ್ ಅಭ್ಯರ್ಥಿಗಳು ಸೋತಿದ್ದಾರೆ ಎಂದು ಹೇಳಿದರು
    ಸೂರ್ಯ ಚಂದ್ರ ಇರುವುದು ಎಷ್ಟು ಸತ್ಯವೋ ಕುಮಾರಸ್ವಾಮಿ ಸೋಲುವುದೂ ಅಷ್ಟೇ ಸತ್ಯ ಎಂದು ಮಂಡ್ಯದಲ್ಲಿ ಮುಖ್ಯಮಂತ್ರಿಗಳು ಹೇಳಿದ್ದರು. ಈಗ ಅವರ ಪ್ರಕಾರ ಸೂರ್ಯ ಹುಟ್ಟುತ್ತಾನೋ ಇಲ್ಲವೋ ನೋಡೋಣ ಎಂದು ಕುಟುಕಿದರು.
    ಮಂಡ್ಯ ಕ್ಷೇತ್ರದಲ್ಲಿ ದೊಡ್ಡ ಪ್ರಮಾಣದಲ್ಲಿ ಜನರು ಆಶೀರ್ವಾದ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷ ಹಣದ ಹೊಳೆ ಹರಿಸಿ ಅಧಿಕಾರ ದುರುಪಯೋಗ ಮಾಡಿಕೊಂಡರು ಜನರು ಲೆಕ್ಕಕ್ಕೆ ತೆಗೆದುಕೊಂಡಿಲ್ಲ. ಪ್ರೀತಿ, ವಿಶ್ವಾಸಕ್ಕೆ ಮನ್ನಣೆ ನೀಡಿದ್ದಾರೆ. ನನಗೆ ರಾಜಕೀಯವಾಗಿ ಶಕ್ತಿ ತುಂಬಿದ ಮಂಡ್ಯ ಯಾವತ್ತೂ ನನ್ನ ಕೈ ಬಿಡಲ್ಲ, ಬಿಡುವುದೂ ಇಲ್ಲ ಎಂದು ಕುಮಾರಸ್ವಾಮಿ ಅವರು ಭಾವುಕರಾಗಿ ಹೇಳಿದರು.
    ಕೋಲಾರ ಕ್ಷೇತ್ರದಲ್ಲಿ ಜೆಡಿಎಸ್ ಗೆಲುವು ಸಾಧಿಸಿದೆ. ಜೆಡಿಎಸ್ ಬಿಜೆಪಿ ಕಾರ್ಯಕರ್ತರ ಸಂಘಟಿತ ಶ್ರಮದಿಂದ ಅಲ್ಲಿಯೂ ನಮ್ಮ ಅಭ್ಯರ್ಥಿ ಮಲ್ಲೇಶ್ ಬಾಬು ಅವರು ಜಯ ಗಳಿಸಿದ್ದಾರೆ ಎಂದು ಕುಮಾರಸ್ವಾಮಿ ಅವರು ಸಂತಸ ವ್ಯಕ್ತಪಡಿಸಿದರು.
    ಜನರು ನಮ್ಮನ್ನು ಆಶೀರ್ವದಿಸಿದ್ದಾರೆ. ಅವರು ಇಟ್ಟಿರುವ ನಂಬಿಕೆಯನ್ನು ಹುಸಿ ಮಾಡುವುದಿಲ್ಲ. ನಾಡಿನ ಅಭಿವೃದ್ಧಿಗಾಗಿ ಮೋದಿ ಅವರ ಜತೆಗೂಡಿ ಕೆಲಸ ಮಾಡುತ್ತೇವೆ ಎಂದು ಅವರು ತಿಳಿಸಿದರು.
    ರಾಜ್ಯದಲ್ಲಿ ಮೈತ್ರಿಕೂಟಕ್ಕೆ ಜನರು ಮನ್ನಣೆ ನೀಡಿದ್ದಾರೆ. ಜೆಡಿಎಸ್ ಬಿಜೆಪಿ ಪಕ್ಷಗಳ ಕಾರ್ಯಕರ್ತರು, ಮುಖಂಡರು ಅವಿರತವಾಗಿ ಕೆಲಸ ಮಾಡಿದ್ದಾರೆ. ನಮ್ಮನ್ನು ಬೆಂಬಲಿಸಿದ ಮತದಾರರಿಗೆ ಹಾಗೂ ಬಿಜೆಪಿ, ಜೆಡಿಎಸ್ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಮೋದಿಯವರು ಕಳೆದ ಎರಡೂವರೆ ತಿಂಗಳು ಶ್ರಮವಹಿಸಿ ಗೆಲುವಿಗೆ ಶ್ರಮಿಸಿದ್ದಾರೆ. ಇಡೀ ದೇಶವನ್ನು ಸುತ್ತಿದ್ದಾರೆ. ಎನ್ ಡಿಎ ಸಾಧನೆಯಲ್ಲಿ ಅವರ ಪಾತ್ರ ದೊಡ್ಡದು ಎಂದು ಕುಮಾರಸ್ವಾಮಿ ಪ್ರಶ್ನೆಯೊಂದಕ್ಕೆ ಉತ್ತರ ಕೊಟ್ಟರು.

    Verbattle
    Verbattle
    Verbattle
    Bangalore Government Karnataka News Politics Trending Varthachakra ಕಾಂಗ್ರೆಸ್ ಕಾನೂನು ಚುನಾವಣೆ ಜೆಡಿಎಸ್ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleನಾಲ್ಕು ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ.
    Next Article ವಾಲ್ಮೀಕಿ ‌ಅಭಿವೃದ್ಧಿ ನಿಗಮ ಅಕ್ರಮ- SIT ಬಿಗಿ ಕುಣಿಕೆ.
    vartha chakra
    • Website

    Related Posts

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಜನವರಿ 31, 2026

    ಡಿ.ಕೆ.ಶಿವಕುಮಾರ್ ಭಾಷಣದಲ್ಲಿ ಏನು ಹೇಳಿದ್ದಾರೆ ನೋಡಿ

    ಜನವರಿ 30, 2026

    ಭಿನ್ನಾಭಿಪ್ರಾಯಗಳಿಗೆ ತೆರೆ ಎಳೆದ ಶಶಿ ತರೂರ್!

    ಜನವರಿ 30, 2026

    16 ಪ್ರತಿಕ್ರಿಯೆಗಳು

    1. Philippriog on ಜನವರಿ 23, 2026 7:08 ಫೂರ್ವಾಹ್ನ

      Нужен проектор? projector24.ru большой выбор моделей для дома, офиса и бизнеса. Проекторы для кино, презентаций и обучения, официальная гарантия, консультации специалистов, гарантия качества и удобные условия покупки.

      Reply
    2. Pilesos Daison_cikt on ಜನವರಿ 28, 2026 3:37 ಫೂರ್ವಾಹ್ನ

      купить пылесос дайсон в санкт pylesos-dn-7.ru .

      Reply
    3. Daison pilesos_vmSn on ಜನವರಿ 28, 2026 3:38 ಫೂರ್ವಾಹ್ನ

      дайсон санкт петербург dn-pylesos-3.ru .

      Reply
    4. Pilesos Daison_tckt on ಜನವರಿ 28, 2026 8:24 ಫೂರ್ವಾಹ್ನ

      дайсон пылесос спб pylesos-dn-7.ru .

      Reply
    5. Pilesos Daison_ojkt on ಜನವರಿ 28, 2026 1:16 ಅಪರಾಹ್ನ

      пылесос дайсон v15 купить в спб pylesos-dn-7.ru .

      Reply
    6. Pilesos Daison_cySl on ಜನವರಿ 28, 2026 6:36 ಅಪರಾಹ್ನ

      dyson пылесос спб pylesos-dn-6.ru .

      Reply
    7. Pilesos Daison_cwkt on ಜನವರಿ 28, 2026 11:43 ಅಪರಾಹ್ನ

      dyson v15 купить спб pylesos-dn-7.ru .

      Reply
    8. Pilesos Daison_hqSl on ಜನವರಿ 29, 2026 12:00 ಫೂರ್ವಾಹ್ನ

      dyson пылесос купить pylesos-dn-6.ru .

      Reply
    9. WayneCut on ಜನವರಿ 29, 2026 9:14 ಫೂರ್ವಾಹ್ನ

      Лучшее казино up-x играйте в слоты и live-казино без лишних сложностей. Простой вход, удобный интерфейс, стабильная платформа и широкий выбор игр для отдыха и развлечения.

      Reply
    10. pilesos daison kypit_mrml on ಜನವರಿ 31, 2026 1:38 ಫೂರ್ವಾಹ್ನ

      dyson спб официальный pylesos-dn-kupit-8.ru .

      Reply
    11. pilesos daison kypit_iiOi on ಜನವರಿ 31, 2026 1:44 ಫೂರ್ವಾಹ್ನ

      купить пылесос дайсон в санкт купить пылесос дайсон в санкт .

      Reply
    12. pilesos daison kypit_okml on ಜನವರಿ 31, 2026 7:02 ಫೂರ್ವಾಹ್ನ

      пылесос дайсон купить в спб пылесос дайсон купить в спб .

      Reply
    13. pilesos daison kypit_htOi on ಜನವರಿ 31, 2026 7:12 ಫೂರ್ವಾಹ್ನ

      пылесосы дайсон пылесосы дайсон .

      Reply
    14. pilesos daison kypit_bdml on ಜನವರಿ 31, 2026 12:17 ಅಪರಾಹ್ನ

      ремонт дайсон в спб ремонт дайсон в спб .

      Reply
    15. pilesos daison kypit_nxml on ಜನವರಿ 31, 2026 5:49 ಅಪರಾಹ್ನ

      dyson пылесос dyson пылесос .

      Reply
    16. pilesos daison kypit_jbml on ಜನವರಿ 31, 2026 11:37 ಅಪರಾಹ್ನ

      dyson пылесос dyson пылесос .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನ ಹಲವೆಡೆ ಫೆಬ್ರವರಿ 5 ಮತ್ತು 6 ರಂದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಡಾ. ಸಿ.ಜೆ ರಾಯ್ ದಾರುಣ ಅಂತ್ಯ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Walterfak ರಲ್ಲಿ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ. ನಗದು ಬಹುಮಾನ
    • Marcusreomb ರಲ್ಲಿ ವಿಬಿಜಿ ರಾಮ್ ಜಿ ಗೆ ವಿಶೇಷ ಅಧಿವೇಶನ
    • MichaelAffew ರಲ್ಲಿ ಬ್ರೆಡ್ ನಲ್ಲಿ ಕೊಕೇನ್ ಸಾಗಾಟ
    Latest Kannada News

    ಬೆಂಗಳೂರಿನ ಹಲವೆಡೆ ಫೆಬ್ರವರಿ 5 ಮತ್ತು 6 ರಂದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

    ಜನವರಿ 31, 2026

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಜನವರಿ 31, 2026

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಜನವರಿ 31, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.