Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶಶಿಕುಮಾರ್ ಯಾಕೆ ಹೀಗೆ…?
    ವಿಶೇಷ ಸುದ್ದಿ

    ಶಶಿಕುಮಾರ್ ಯಾಕೆ ಹೀಗೆ…?

    vartha chakraBy vartha chakraಏಪ್ರಿಲ್ 23, 2022Updated:ಏಪ್ರಿಲ್ 23, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಕರ್ನಾಟಕ : ಕನ್ನಡ ಸಿನಿಮಾ‌‌ ಒಂದು ಕಾಲದ ಸೂಪರ್ ಸ್ಟಾರ್ ಶಶಿಕುಮಾರ್,‌ ಬೆಳ್ಳಿ ತೆರೆಯ ಮೇಲೆ ಮಿಂಚಿದಷ್ಟೇ ವೇಗವಾಗಿ ರಾಜಕೀಯದಲ್ಲೂ ಮಿಂಚಿದರು. ಒಮ್ಮೆ ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿದ್ದ‌ ಶಶಿಕುಮಾರ್ ನಂತರ ರಾಜಕೀಯದಲ್ಲಿ ಯಶಸ್ಸು ಸಾಧಿಸಲು ಯತ್ನಿಸಿದರೂ ಸಾಧ್ಯವಾಗಲಿಲ್ಲ. ಸಂಯುಕ್ತ ಜನತಾದಳದಿಂದ ಸಂಸದರಾಗಿ ಆಯ್ಕೆಯಾಗಿದ್ದ ನಂತರದಲ್ಲಿ ಹಲವು ಪಕ್ಷಗಳಿಗೆ ಸೇರಿ ರಾಜಕೀಯ ಭವಿಷ್ಯ ರೂಪಿಸಿಕೊಳ್ಳಲು ಪ್ರಯತ್ನಿಸಿದ್ದರು. ಆದರೆ ಚುನಾವಣಾ ರಾಜಕಾರಣದಲ್ಲಿ ಯಶಸ್ವಿಯಾಗಲಿಲ್ಲ.
    ಒಮ್ಮೆ‌ ಸಂಸದರಾಗಿದ್ದ ಶಶಿಕುಮಾರ್ ಹಲವಾರು ವಿವಾದಗಳನ್ನು ಮೈಮೇಲೆ ಎಳೆದುಕೊಂಡರು. ಸಂಸದರಾಗಿ ಎರಡು ದಶಕಗಳಾದರೂ ಅಂದು ಅವರನ್ನು ಆವರಿಸಿಕೊಂಡ ವಿವಾದಗಳು ಇನ್ನೂ ಬಗೆಹರಿದಿಲ್ಲ. ಇದೀಗ ಮತ್ತೊಂದು ವಿವಾದ ಇವರನ್ನು ಸುತ್ತಿಕೊಂಡಿದೆ.ಶಶಿಕುಮಾರ್ ಸಂಸದರಾಗಿದ್ದ ಸಂದರ್ಭದಲ್ಲಿ ಕರ್ನಾಟಕ ಭವನ ಬಳಕೆ ಮಾಡಿದ್ದರು. ಇದಕ್ಕೆ 3.72 ಲಕ್ಷ ರೂಪಾಯಿ ಬಾಡಿಗೆ ಕೊಡಬೇಕಿದೆ. ಇದಕ್ಕಾಗಿ ಕರ್ನಾಟಕ ಭವನ ಅಧಿಕಾರಿಗಳು ಹಲವು ಬಾರಿ ಪ್ರಯತ್ನಿಸಿದರೂ ಇನ್ನೂ ಬಾಡಿಗೆ ಪಾವತಿಸಿಲ್ಲ.
    ಇದನ್ನು ಗಮನಿಸಿದ ಕಂದಾಯ ಇಲಾಖೆ ಇದೀಗ ಬಾಡಿಗೆ ವಸೂಲಿ ಮಾಡುವಂತೆ ರಾಜ್ಯ ಶಿಷ್ಟಾಚಾರದ ಅಧೀನ ಕಾರ್ಯದರ್ಶಿಗಳು ಏ.19 ರಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ.
    ಇದನ್ನು ಆಧರಿಸಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಮಾಜಿ ಸಂಸದರಿಂದ ಸರ್ಕಾರಕ್ಕೆ ಬರಬೇಕಿರುವ ಬಾಕಿ ವಸೂಲಿಗೆ‌ ಪ್ರಯತ್ನ ಆರಂಭಿಸಿದ್ದಾರೆ..

    Verbattle
    Verbattle
    Verbattle
    #Congress #karnataka #shashikumar Politics
    Share. Facebook Twitter Pinterest LinkedIn Tumblr Email WhatsApp
    Previous Articleಬಮೂಲ್ ಕರ್ಮಕಾಂಡ ಗೊತ್ತಾ…?
    Next Article ಸಿರಿಯಾ, ಪಾಕ್ ನಿಂದ ಬೆದರಿಕೆ ಕರೆ
    vartha chakra
    • Website

    Related Posts

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಫೆಬ್ರವರಿ 20, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಫೆಬ್ರವರಿ 14, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • aviator_yqMl ರಲ್ಲಿ ದೆಹಲಿಯಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕರು ಧರಣಿ | Siddaramaiah
    • 777bet_zaMi ರಲ್ಲಿ ದೆಹಲಿಯಲ್ಲಿ ನಾಪತ್ತೆ ಪ್ರಕರಣಗಳ ಏರಿಕೆ: 2026ರ ಮೊದಲ 15 ದಿನಗಳಲ್ಲಿ 800ಕ್ಕೂ ಹೆಚ್ಚು ಜನ ನಾಪತ್ತೆ
    • 23WIN ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    Latest Kannada News

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಫೆಬ್ರವರಿ 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಫೆಬ್ರವರಿ 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಫೆಬ್ರವರಿ 20, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.