ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶಾಸಕನ ಹತ್ಯೆಗೆ 70 ಲಕ್ಷ ಸುಫಾರಿ
    Viral

    ಶಾಸಕನ ಹತ್ಯೆಗೆ 70 ಲಕ್ಷ ಸುಫಾರಿ

    vartha chakraBy vartha chakraಮಾರ್ಚ್ 28, 20251 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮಾ.28:
    ಹನಿ ಟ್ರ್ಯಾಪ್ ಆರೋಪದ ಮೂಲಕ ದೇಶಾದ್ಯಂತ ಸುದ್ದಿ ಮಾಡಿರುವ ವಿಧಾನಪರಿಷತ್ ಸದಸ್ಯ ಹಾಗೂ ಸಹಕಾರ ಮಂತ್ರಿ ಕೆ ಎನ್ ರಾಜಣ್ಣ ಅವರ ಪುತ್ರ ರಾಜೇಂದ್ರ ಅವರು ತಮ್ಮ ಹತ್ಯೆಗಾಗಿ 70 ಲಕ್ಷ ರೂಪಾಯಿ ಸುಪಾರಿ ನೀಡಲಾಗಿದೆ ಎಂದು ದೂರು ನೀಡಿದ್ದಾರೆ.
    ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ ಅವರ ಸೂಚನೆಯ ಮೇರೆಗೆ ವಿಧಾನಪರಿಷತ್ ಸದಸ್ಯ ರಾಜೇಂದ್ರ ಅವರು ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ
    ಅಶೋಕ್‌ ಕುಮಾರ್‌ ಅವರನ್ನು ಭೇಟಿ ಮಾಡಿ
    ಆಡಿಯೋ ಸಾಕ್ಷ್ಯದ ಸಹಿತ ಎರಡು ಪುಟಗಳ ದೂರು ನೀಡಿದ್ದಾರೆ.
    ತುಮಕೂರಿನ ಕ್ಯಾತ್ಸಂದ್ರಲ್ಲಿರುವ ತಮ್ಮ ರಜತಾದ್ರಿ ನಿವಾಸದಲ್ಲಿ ಕಳೆದ ನವೆಂಬರ್‌ನಲ್ಲಿ ನನ್ನ ಮಗಳ ಹುಟ್ಟು ಹಬ್ಬದ ಸಂಭ್ರಮಾಚರಣೆಗೆ ತಯಾರಿ ಮಾಡುತ್ತಿದ್ದೆ ಈ ವೇಳೆ ನನ್ನ ಹತ್ಯೆಗೆ ಯತ್ನ ನಡೆದಿದೆ ಎಂದು ಆರೋಪಿಸಿ ದೂರು ನೀಡಿದ್ದಾರೆ.
    ಯಾವ ಕಾರಣಗಳಿಂದ ನನ್ನ ಹತ್ಯೆಗೆ ಸುಫಾರಿ ನೀಡಲಾಗಿದೆಯೋ ನನಗೆ ಗೊತ್ತಿಲ್ಲ ಆದರೆ ನನ್ನ ಹತ್ಯೆಗೆ ಸಂಚು ನಡೆದಿರುವ ಕುರಿತಂತೆ ನನ್ನ ಆಪ್ತರು ಮಾಹಿತಿ ನೀಡಿದ್ದಾರೆ ಆನಂತರ ನಾನು ಪರಿಶೀಲಿಸಿದಾಗ ಅದು ನಿಜವೆಂದು ತಿಳಿದಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
    ನನ್ನ ಹತ್ಯೆಗೆ ಸುಫಾರಿ ಪಡೆದಿರುವ ಹಂತಕರು ನನ್ನ ಚಲನ ವಲನಗಳ ಮೇಲೆ ನಿಗಾ ಇಟ್ಟಿದ್ದಾರೆ. ನನ್ನ ಕಾರಿಗೆ ಜಿಪಿಎಸ್ ಅಳವಡಿಸಿ ಆ ಮೂಲಕ ನಿಗಾ ವಹಿಸಿರುವುದು ಕೂಡ ನನ್ನ ಗಮನಕ್ಕೆ ಬಂದಿದೆ ಎಂದು ವಿವರಿಸಿದ್ದಾರೆ.
    ದೂರು ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ರಾಜೇಂದ್ರ ಅವರು ನನ್ನ ಕೊಲೆಗೆ 70 ಲಕ್ಷ ಸುಪಾರಿ ಕೊಡಲಾಗಿದೆ. ಅದರಲ್ಲಿ 5 ಲಕ್ಷ ಮುಂಗಡ ಪಾವತಿ ಮಾಡಿದ್ದಾರೆ. ಸೋಮ ಮತ್ತು ಭರತ್ ಎಂಬುವವರು ಇದರಲ್ಲಿ ಶಾಮೀಲಾಗಿದ್ದಾರೆ ಎಂದು ತಿಳಿಸಿದರು
    ನನ್ನ ವಾಹನಕ್ಕೆ ಜಿಪಿಎಸ್ ಅಳವಡಿಸಿ ಚಲನ ವಲನ ತಿಳಿಯಲು ಪ್ರಯತ್ನ ಪಟ್ಟಿದ್ದರು. ಹೀಗಾಗಿ ನನಗೆ ಹೆಚ್ಚಿನ ಭದ್ರತೆಗೆ ಮನವಿ ಮಾಡಿದ್ದೇನೆ. ಸುಪಾರಿ ಟೀಂ ನಲ್ಲಿ 20 ಜನ ಇದ್ದಾರೆ. 18 ನಿಮಿಷದ ಆಡಿಯೋ ಇದೆ ಎಂದು ಹೇಳಿದರು

    Verbattle
    Verbattle
    Verbattle
    ಕೊಲೆ ತುಮಕೂರು ಬೆಂಗಳೂರು ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleದಕ್ಷ ಪೊಲೀಸ್ ಅಧಿಕಾರಿಯಾಗಿದ್ದ ಗರುಡಾಚಾರ್ ಅಸ್ತಂಗತ
    Next Article ಬ್ಯಾಂಕ್ ದರೋಡೆಗೆ ಬೇಕರಿ ನಡೆಸುತ್ತಿದ್ದ ಕಳ್ಳರು
    vartha chakra
    • Website

    Related Posts

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಮಾರ್ಚ್ 4, 2026

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    ಮಾರ್ಚ್ 4, 2026

    ಕಪಿಲ್ ಸಿಬಲ್ ಕೈಯಲ್ಲಿದೆ ಅಧಿಕಾರ ಹಂಚಿಕೆ ಭವಿಷ್ಯ

    ಮಾರ್ಚ್ 3, 2026

    1 ಟಿಪ್ಪಣಿ

    1. kupit_fmet on ಫೆಬ್ರವರಿ 15, 2026 8:23 ಅಪರಾಹ್ನ

      Если вы хотите шины летние купить в санкт петербурге, то у нас вы найдете лучшие предложения и выгодные цены.
      Выбирать летние шины следует, исходя из различных критериев и характеристик.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇಸ್ರೇಲ್-ಇರಾನ್ ಭೀಕರ ಸಂಘರ್ಷ: ಅಮೆರಿಕದ ಕ್ಷಿಪಣಿ ಮಳೆ ಹಾಗೂ ಇರಾನ್‌ನಿಂದ 2,000 ಡ್ರೋನ್‌ಗಳ ಪ್ರತಿದಾಳಿ

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Andrewhooca ರಲ್ಲಿ ದೆಹಲಿಯಲ್ಲಿ ಬಿಜೆಪಿ-ಜೆಡಿಎಸ್ ಮೀಟಿಂಗ್ | BJP-JDS
    • Hjzoyo ರಲ್ಲಿ ಮಹಾರಾಷ್ಟ್ರದಲ್ಲಿ ಕಮಾಲ್ ಮಾಡುತ್ತಾರಾ ಸಿಎಂ, ಡಿಸಿಎಂ.
    • HenrySom ರಲ್ಲಿ ಬಹಿರಂಗಗೊಳ್ಳಲಿದೆ ಮತ್ತೊಂದು ಲೈಂಗಿಕ ಕರ್ಮ ಕಾಂಡ.
    Latest Kannada News

    ಇಸ್ರೇಲ್-ಇರಾನ್ ಭೀಕರ ಸಂಘರ್ಷ: ಅಮೆರಿಕದ ಕ್ಷಿಪಣಿ ಮಳೆ ಹಾಗೂ ಇರಾನ್‌ನಿಂದ 2,000 ಡ್ರೋನ್‌ಗಳ ಪ್ರತಿದಾಳಿ

    ಮಾರ್ಚ್ 4, 2026

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ಮಾರ್ಚ್ 4, 2026

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಮಾರ್ಚ್ 4, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.