Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶಿವಕುಮಾರ್ ಕನಕಪುರಕ್ಕೆ ಯಾವಾಗ ಬರುತ್ತಾರೆ ಗೊತ್ತಾ.
    Trending

    ಶಿವಕುಮಾರ್ ಕನಕಪುರಕ್ಕೆ ಯಾವಾಗ ಬರುತ್ತಾರೆ ಗೊತ್ತಾ.

    vartha chakraBy vartha chakraಆಗಷ್ಟ್ 8, 2024ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಆ. 8:
    ಕನಕಪುರ ವಿಧಾನಸಭೆ ಕ್ಷೇತ್ರದ ಶಾಸಕರಾಗಿರುವ
    ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಉಪಮುಖ್ಯಮಂತ್ರಿ ಆದ ನಂತರ ಕ್ಷೇತ್ರದ ಭೇಟಿ ಕಡಿಮೆಯಾಗಿದೆ ಮತದಾರರೊಂದಿಗೆ ಈ ಹಿಂದಿನಂತೆ ಒಡನಾಟ ಕಡಿಮೆ ಎಂಬ ಆರೋಪಗಳು ಹೆಚ್ಚಾಗಿದೆ.
    ಈ ಹಿಂದೆ ಕ್ಷೇತ್ರದ ಜನಸಾಮಾನ್ಯರೊಂದಿಗೆ ನಿರಂತರ ಒಡನಾಟ ಇಟ್ಟುಕೊಳ್ಳುವ ಮೂಲಕ ಜನಪ್ರಿಯ ಶಾಸಕರು ಎಂಬ ಕೀರ್ತಿಗೆ ಭಾಜನರಾಗಿದ್ದರು ಆದರೆ ಈಗ ಪಕ್ಷವನ್ನು ಮುನ್ನಡೆಸುವ ಜವಾಬ್ದಾರಿಯ ಜೊತೆಗೆ ಸರ್ಕಾರದಲ್ಲಿ ಉನ್ನತ ಹುದ್ದೆಯನ್ನು ನಿಭಾಯಿಸುತ್ತಿರುವದರಿಂದ ಈ ಹಿಂದಿನಂತೆ ಕ್ಷೇತ್ರದ ಜನರ ಅಹವಾಲು ಕೇಳಲು ಸಮಯ ಸಾಕಾಗುತ್ತಿಲ್ಲ.
    ಕ್ಷೇತ್ರದಲ್ಲಿ ಶಾಸಕರ ಕಚೇರಿ ಇದ್ದು ಕೂಡ ಅಲ್ಲಿ ತ್ವರಿತವಾಗಿ ಜನಸಾಮಾನ್ಯರ ಸಮಸ್ಯೆಗೆ ಸ್ಪಂದಿಸುವ ಎಲ್ಲಾ ವ್ಯವಸ್ಥೆಗಳನ್ನು ಮಾಡಿದ್ದರೂ ಕೂಡ ಮತದಾರರಿಗೆ ತಮ್ಮ ಪ್ರತಿನಿಧಿಯನ್ನು ಮುಖತಃ ಭೇಟಿಯಾಗುವ ಅವಕಾಶ ಲಭಿಸುತ್ತಿಲ್ಲ ಇದಕ್ಕಾಗಿ ಅವರು ಬೆಂಗಳೂರಿನವರೆಗೆ ಬರಬೇಕಾಗಿದೆ.
    ಈ ಬಗ್ಗೆ ಕ್ಷೇತ್ರದ ಹಲವು ಮತದಾರರು ತಮ್ಮ ನೋವು ಹೇಳಿಕೊಂಡ ಪರಿಣಾಮವಾಗಿ ಇದೀಗ ಶಿವಕುಮಾರ್ ಕನಕಪುರಕ್ಕೆ ಭೇಟಿ ನೀಡಿ ಜನಸಾಮಾನ್ಯರ ಅಹಬಾಲು ಆಲಿಸಲು ತೀರ್ಮಾನಿಸಿದ್ದಾರೆ
    ಅವರು ಪ್ರತಿ ತಿಂಗಳು 2 ನೇ ಮತ್ತು 4 ನೇ ಶನಿವಾರ ಕನಕಪುರ ವಿಧಾನಸಭೆ ಕ್ಷೇತ್ರಕ್ಕೆ ಭೇಟಿ ನೀಡಲಿದ್ದಾರೆ.
    ಆ ದಿನಗಳಂದು ಕ್ಷೇತ್ರದ ಜನರ ಸಮಸ್ಯೆ, ಅಹವಾಲು ಆಲಿಸಲಿದ್ದಾರೆ.
    ಕನಕಪುರ ಕ್ಷೇತ್ರದ ಜನರು ತಮ್ಮನ್ನು ಭೇಟಿ ಮಾಡಲು ಬೆಂಗಳೂರಿಗೆ ಬರುವುದು ಬೇಡ. ತೊಂದರೆ ತೆಗೆದುಕೊಳ್ಳುವುದು ಬೇಡ. ನಾನೇ ಕನಕಪುರಕ್ಕೆ ಬಂದು ನಿಮ್ಮ ಕಷ್ಟ-ಸುಖ ವಿಚಾರಿಸಿ, ಅಹವಾಲು ಸ್ವೀಕರಿಸಲಿದ್ದೇನೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ.

    Bangalore Congress d k shiva kumar kanakapura Karnataka News Politics Trending Varthachakra
    Share. Facebook Twitter Pinterest LinkedIn Tumblr Email WhatsApp
    Previous Articleಕಳಪೆ ಔಷಧ ತಡೆಗಟ್ಟಲು ಕ್ರಮ.
    Next Article ಉತ್ತರಾದಿ ಮಠದ ವಾದಕ್ಕೆ ಪುರಸ್ಕಾರ
    vartha chakra
    • Website

    Related Posts

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    ಮೇ 30, 2025

    ವಿಧಾನ ಪರಿಷತ್ ಸದಸ್ಯರಿಗೆ ಬಿಸಿ ಮುಟ್ಟಿಸಿದ ಹೈಕಮಾಂಡ್.

    ಮೇ 29, 2025

    ಬಿಕೆ ಹರಿಪ್ರಸಾದ್ ಗೆ ಸಿಎಂ ಕೊಟ್ಟ ಜವಾಬ್ದಾರಿ ಏನು ಗೊತ್ತಾ ?

    ಮೇ 29, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    Honey trap ಪ್ರಕರಣ ಏನಾಯ್ತು ಗೊತ್ತಾ ?

    ಜನಾರ್ದನ ರೆಡ್ಡಿ ಕೇಸ್ ವಿಚಾರಣೆಗೆ ಜಡ್ಜ್ ಯಾರೂ ರೆಡಿ ಇಲ್ಲ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Evanalenceria.Es ರಲ್ಲಿ ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !
    • StanleyNed ರಲ್ಲಿ ಸಂಗಾತಿಯನ್ನು ಕೊಂದು ಕುಕ್ಕರ್ ನಲ್ಲಿ ಬೇಯಿಸಿದ
    • StanleyNed ರಲ್ಲಿ ಅಭಿಮಾನಿಯನ್ನೇ ಕೊಲೆ ಮಾಡಿಸಿದ್ರಾ ನಟ ದರ್ಶನ್.?
    Latest Kannada News

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    ಮೇ 31, 2025

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    ಮೇ 30, 2025

    Honey trap ಪ್ರಕರಣ ಏನಾಯ್ತು ಗೊತ್ತಾ ?

    ಮೇ 30, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಚಿವ ಖಂಡ್ರೆ ಮನೆ ಬಳಿಯೇ ಕಾರ್ ಗಾಜು ಒಡೆದು 2 ಲಕ್ಷ ಕಳವು!
    Subscribe